• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

by ಪ್ರಜಾಧ್ವನಿ ನ್ಯೂಸ್
August 17, 2026
in ಉಪ್ಪಿನಂಗಡಿ, ಕಡಬ, ಕ್ರೈಮ್, ದಕ್ಷಿಣ ಕನ್ನಡ
0
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು
68
SHARES
195
VIEWS
ShareShareShare

ಉಪ್ಪಿನಂಗಡಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೋಲ್ಪೆ ಎಂಬಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯರು ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ಗುಂಪೊಂದು ಹಲ್ಲೆ ನಡೆಸಿದ್ದು, ಸಂತ್ರಸ್ತೆ ನೀಡಿದ ದೂರಿನನ್ವಯ 9 ಜನರ ವಿರುದ್ಧ FIR ದಾಖಲಾಗಿದೆ.

ಮೆಲ್ಕಾರ್​ನಲ್ಲಿ ಕೆಲಸ ಮಾಡಿತ್ತಿದ್ದ ಕೋಲ್ಪೆಯ 18 ವರ್ಷದ ಯುವತಿ, ಆಗಸ್ಟ್ 12ರಂದು ಕೆಲಸ ಮುಗಿಸಿ ಅಂಗಡಿ ಮಾಲೀಕ ಜಹೀರ್ ಸ್ನೇಹಿತ ಸಿಪ್ಪಾನ್ ಕಾರಿನಲ್ಲಿ, ತಾಯಿ ಸಫಿಯಾ ಜೊತೆ ತೆರಳಿದ್ದರು. ಯುವತಿಯನ್ನು ಮನೆ ಬಳಿ ಬಿಟ್ಟು, ಬೈಕ್​​ ಮತ್ತು ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಕೋಲ್ಪೆ ಎಂಬಲ್ಲಿ ಅವರನ್ನು ಅಡ್ಡಗಟ್ಟಿ ಪುಂಡರು ನೈತಿಕ ಪೊಲೀಸ್​ಗಿರಿ ನಡೆಸಿದ್ದಾರೆ ಎನ್ನಲಾಗಿದೆ.

LOTUS TRAVEL

ಜಾಹೀರಾತು

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ಯುವತಿ ಕಪಾಳಕ್ಕೆ ಹೊಡೆದು ಪ್ರಾಣ ಬೆದರಿಕೆ ಹಾಕಿದ್ದ ಪುಂಡರು ಜಗಳ ಬಿಡಿಸಲು ಬಂದಿದ್ದ ಜಮಾಲ್​​ರ್​ರನ್ನು ತಳ್ಳಿ ಹಲ್ಲೆ ನಡೆಸಿದ್ದರು. ಪ್ರಜ್ಞೆತಪ್ಪಿ ಬಿದ್ದಿದ್ದ ಅಕ್ಕನನ್ನು ಮೇಲೆತ್ತಲು ಬಂದ ಸಹೋದರಿ ಫಾಸಿಲಾ ಕಪಾಳಕಕ್ಕೂ ಹೊಡೆದು ದೂಡಿದ್ದರು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ವೇಳೆಯೇ ಈ ಸಂಬಂಧ ಸಂತ್ರಸ್ತೆ ವಿಡಿಯೋ ಹರಿಬಿಟ್ಟಿದ್ದರು. ಸಂತ್ರಸ್ತೆ ದೂರಿನ ಅನ್ವಯ ಉಪ್ಪಿನಂಗಡಿ ಠಾಣೆಯಲ್ಲಿ ಆರೋಪಿಗಳಾದ ಜಾಬಿರ್, ಸಿದ್ದಿಕ್, ಉನೈಸ್, ರಂಶಿಕ್, ಸಂಶುದ್ದೀನ್, ಜಾಫರ್, ಆಶಿತ್, ಆಚೂರು ಅಲಿಯಾಸ್ ಅಶ್ರಫ್, ಅಶ್ರಫ್ ಕೋಲ್ಪೆ ವಿರುದ್ಧ BNS ಸೆಕ್ಷನ್ 115(2), 126(2), 189(2), 190, 191(2), 351(2), 352)ರ ಅಡಿ ಎಫ್ಐಆರ್ ದಾಖಲಾಗಿದೆ.

ರಾತ್ರಿ ತಡವಾದ ಕಾರಣ ಘಟನೆ ನಡೆದ ದಿನ ಕಾರಿನಲ್ಲಿ ಬಂದಿದ್ದೆ. ನಾನು ಮತ್ತು ನನ್ನ ತಂಗಿಯ ಖಾಸಗಿ ಭಾಗದ ಮೇಲೆಯೂ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ನಮ್ಮ ಕುಟುಂಬಸ್ಥರ ಮೇಲೆಯೂ ದಾಳಿ ನಡೆದಿದೆ. ಅವರು ಹಲ್ಲೆ ನಡೆಸಿದ ತೀವ್ರತೆಗೆ ನಾವು ರಸ್ತೆಯಲ್ಲಿ ಬಿದ್ದಿದ್ದು, ಆರೋಪಿಗಳು ತೀವ್ರ ಅಮಾನುಷವಾಗಿ ವರ್ತಿಸಿದ್ದಾರೆ. ತೀರಾ ಅವಾಚ್ಯ ಶಬ್ದಗಳಿಂದ ನಮ್ಮನ್ನು ನಿಂದಿಸಿದ್ದಾರೆ ಎಂದು ಸಂತ್ರಸ್ತ ಯುವತಿ ಅಲವತ್ತುಕೊಂಡಿದ್ದಾರೆ.

ಜಾಹೀರಾತು

SendShare27Share
Previous Post

ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

Next Post

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In