• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 17, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 17, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

by ಪ್ರಜಾಧ್ವನಿ ನ್ಯೂಸ್
August 18, 2026
in ಕ್ರೈಮ್, ವಿಟ್ಲ
0
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ
27
SHARES
77
VIEWS
ShareShareShare

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ 53 ವರ್ಷದ  ವ್ಯಕ್ತಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್ ನಿಲ್ದಾಣದಿಂದ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಪ್ರಯಾಣಿಸುತ್ತಿದ್ದ ವೇಳೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

8722552464 Astrloger

ಜಾಹೀರಾತು

ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭದಲ್ಲಿ ಅದೇ ವ್ಯಕ್ತಿ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಕೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್ 2023ರ ಕಲಂ 351(2)ರ ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು, ವಿಟ್ಲ ಕೊಂಡಗಾಯಿ ನಿವಾಸಿ ವಿಕೃತ  ಎಂಬ 53 ವರ್ಷದ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Muliya

ಜಾಹೀರಾತು

SendShare11Share
Previous Post

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In