• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಳಿದ್ದು 50 ಲಕ್ಷ .. ಸಿಕ್ಕಿದ್ದು ಒಂದೂವರೆ ಕೋಟಿ ಶಾಸಕ “ಅಶೋಕ್ ರೈ”ಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸೀಎಂ

May 8, 2024
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೇಳಿದ್ದು 50 ಲಕ್ಷ .. ಸಿಕ್ಕಿದ್ದು ಒಂದೂವರೆ ಕೋಟಿ ಶಾಸಕ “ಅಶೋಕ್ ರೈ”ಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸೀಎಂ

by ಪ್ರಜಾಧ್ವನಿ ನ್ಯೂಸ್
May 8, 2024
in ಪುತ್ತೂರು, ಪ್ರಾದೇಶಿಕ
0
ಕೇಳಿದ್ದು 50 ಲಕ್ಷ .. ಸಿಕ್ಕಿದ್ದು ಒಂದೂವರೆ ಕೋಟಿ ಶಾಸಕ “ಅಶೋಕ್ ರೈ”ಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸೀಎಂ
153
SHARES
437
VIEWS
ShareShareShare

ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಲುವಾಗಿ ಹೆಚ್ಚುವರಿ ವಿಶೇಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು ಕನಿಷ್ಠ 50 ಲಕ್ಷ ರೂ ನೀಡುವಂತೆ ವಿನಂತಿಸಿದ್ದರು. ಆದರೆ ಶಾಸಕ ಅಶೋಕ್ ರೈ ಬಡವರ ಪರ ಕಾಳಜಿಗೆ ಸಹಮತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯವರು 50 ಲಕ್ಷ ರೂ ಬಲದಿಗೆ 1.50 ಕೋಟಿ ರೂ ಹೆಚ್ಚುವರಿ ಅನುದಾನವನ್ನು ನೀಡಿದ್ದು ಕುಡಿಯುವ ನೀರಿನ ಸಮಸ್ಯೆ ಇರುವ ಪ್ರತೀ ಗ್ರಾಮದಲ್ಲಿ ತಕ್ಷನ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ.

ಈಗಾಗಲೇ ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಏಳೆಂಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಅಂಥಹ ಕಡೆಗಳಲ್ಲಿ ಟ್ಯಾಂಕರ್ ಮೂಲಕ ಶಾಸಕರೇ ನೀರು ಪೂರ‍್ಯಕೆಯ ವ್ಯವಸ್ಥೆಯನ್ನು ಮಾಡಿದ್ದಾರೆ. ಆರ್ಯಾಪು ಗ್ರಾಮದಲ್ಲಿ ಹೊಸ ಕೊಳವೆ ಬಾವಿಯನ್ನೇ ಕೊರೆಯುವ ಮೂಲಕ ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರವನ್ನು ಶಾಸಕರು ನೀಡಿದ್ದಾರೆ.

Poorna squash

ಜಾಹೀರಾತು

ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಮಸ್ಯೆಯ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಎಲ್ಲಾ ಕ್ಷೇತ್ರಗಳಿಗೂ ಮುಖ್ಯಮಂತ್ರಿಯವರು ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು ಶಾಸಕರಾದ ಅಶೋಕ್ ರೈಗಳು ತಿಳಿಸಿದ್ದಾರೆ.

Muliya

ಜಾಹೀರಾತು

ನಾಳೆಯಿಂದಲೇ ಕಾರ್ಯಾಚರಣೆ

ashwinistudioputtur

ಜಾಹೀರಾತು

ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಶಾಸಕರು ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆಯೋ ಅಲ್ಲೆಲ್ಲಾ ತಕ್ಷಣ ನೀರಿನ ವ್ಯವಸ್ಥೆ ಮಾಡುವಂತೆ ಎಲ್ಲಾ ಗ್ರಾಪಂ ಪಿಡಿಒಗಳಿಗೆ ಸೂಚನೆಯನ್ನು ನೀಡಿದ್ದಾರೆ. ಗ್ರಾಮದ ಯಾವ ಪ್ರದೇಶದಲ್ಲೂ ಕುಡಿಯುವ ನೀರಿನ ಸಮಸ್ಯೆ ಇರಬಾರದು. ಕೊಳವೆ ಬಾವಿ ಬೇಕಾದಲ್ಲಿ ಕೊಳವೆ ಬಾವಿ , ಟ್ಯಾಂಕರ್ ಮೂಲಕ ವ್ಯವಸ್ಥೆ ಮಾಡುವುದಾದರೆ ಆ ಮೂಲಕ ವ್ಯವಸ್ಥೆ ಮಾಡಬೇಕು ಎಂಬ ಕಟ್ಟಪ್ಪಣೆಯನ್ನು ಶಾಸಕರು ನೀಡಿದ್ದಾರೆ.

camera center ad

ಜಾಹೀರಾತು

SendShare61Share
Previous Post

ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ (ಎಸ್.ಕೆ.ಪಿ.ಎ.) ಪುತ್ತೂರು ವಲಯ ಇವರ ಸಹಭಾಗಿತ್ವ ದಲ್ಲಿ ಕೆನಾನ್ ಕಂಪನಿ ವಿವಾಹ ಛಾಯಾಗ್ರಹಣ ಕಾರ್ಯಗಾರ

Next Post

ಕಾರ್ಕಳ :ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿರುವ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಇಬ್ಬರು ಮಹಿಳೆಯರಿಗೆ ಗಾಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In