• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

by ಪ್ರಜಾಧ್ವನಿ ನ್ಯೂಸ್
August 20, 2026
in ಕ್ರೈಮ್, ಬೆಳ್ತಂಗಡಿ
0
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್
62
SHARES
178
VIEWS
ShareShareShare

ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣ ಗೇರುಕಟ್ಟೆ ಸಮೀಪದ ಸಂಭೋಳ್ಯದ ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಗೊಂಡಿದೆ.

ಬೆಳ್ತಂಗಡಿ ತಾಲೂಕಿನ ನಾಳಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 2026ರ ಜ.14ರಂದು ಮುಂಜಾನೆ ಧನುಪೂಜೆಗೆ ತೆರಳಿದ್ದ ಗೇರುಕಟ್ಟೆ ಸಮೀಪದ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಬಯಲಿಗೆಳೆಯಲು ಪೊಲೀಸ್ ಇಲಾಖೆ ಹರಸಾಹಸ ಪಟ್ಟಿದ್ದರೂ ಈ ಕೇಸ್ ನಿಗೂಢವಾಗಿಯೇ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಪರು ಪರೀಕ್ಷೆಯ ಪ್ರಯೋಗ ನಡೆಸುತ್ತಿದೆ.

ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ ರತ್ನಾವತಿ, ಸಹೋದರ ಸುದರ್ಶನ್, ರತ್ನಾವತಿ ಅವರ ತಮ್ಮ ರಾಧಾಕೃಷ್ಣ ಮತ್ತು ರತ್ನಾವತಿ ಅವರ ದೊಡ್ಡಪ್ಪನ ಮಗ ಲಕ್ಷ್ಮಿನಾರಾಯಣ ಅವರ ಮೊದಲ ಹಂತದ ಪ್ರಶೋತ್ತರ ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆದಿದೆ.

ಕೃಷಿಕರಾಗಿರುವ ಸುಬ್ರಹ್ಮಣ್ಯ ನಾಯಕ್ ಮತ್ತು ಗೃಹಿಣಿಯಾಗಿರುವ ರತ್ನಾವತಿ ಅವರನ್ನು ಆ.10ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಶೋತ್ತರಕ್ಕೆ ಒಳಪಡಿಸಲಾಗಿದೆ. ನಿಟ್ಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಸುದರ್ಶನ್ ಅವರನ್ನು ಮಧ್ಯಾಹ್ನದಿಂದ ಸಂಜೆಯವರೆಗೆ ಪ್ರಶೋತ್ತರ ನಡೆಸಲಾಗಿದೆ. ಬಳಿಕ ಅವರನ್ನು ಪೊಲೀಸರು ಬೆಳ್ತಂಗಡಿಗೆ ಕರೆ ತಂದಿದ್ದಾರೆ.

ಪೆರ್ಲದವರಾಗಿದ್ದು ಅರ್ಚಕರಾಗಿರುವ ರಾಧಾಕೃಷ್ಣ ಮತ್ತು ಕಾಸರಗೋಡಿನವರಾಗಿದ್ದು ಅಡುಗೆ ವೃತ್ತಿ ಮಾಡುತ್ತಿರುವ ಲಕ್ಷ್ಮಿನಾರಾಯಣ ಅವರನ್ನು ಆ.11ರಂದು ಟ್ರೈನ್ ಮ್ಯಾಪಿಂಗ್‌ನ ಪ್ರಶೋತ್ತರ ನಡೆಸಿ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಘಟನೆ ನಡೆದ ದಿನದಂದು ಸುಬ್ರಹ್ಮಣ್ಯ ನಾಯಕ್, ರತ್ನಾವತಿ ಮತ್ತು ಸುದರ್ಶನ್ ಅವರು ಸಂಭೋಳ್ಯದ ಮನೆಯಲ್ಲಿದ್ದರು. ಲಕ್ಷ್ಮಿನಾರಾಯಣ ಅವರು ಘಟನೆ ನಡೆಯುವ ಮೂರು ದಿನದ ಮೊದಲು ಸುಮಂತ್ ಮನೆಗೆ ಬಂದಿದ್ದರು. ರಾಧಾಕೃಷ್ಣ ಅವರು ಘಟನೆ ನಡೆದ ಬಳಿಕ ಹತ್ತು ಗಂಟೆ ವೇಳೆಗೆ ಆಗಮಿಸಿದ್ದರು. ಈ ಐವರಿಗೆ ಕೇಳಲಾದ ಪ್ರಶ್ನೆಗಳನ್ನು ಮತ್ತು ಅವರು ನೀಡಿರುವ ಉತ್ತರವನ್ನು ದಾಖಲಿಸಿಕೊಳ್ಳಲಾಗಿದ್ದು ಮುಂದಿನ ಪ್ರಕ್ರಿಯೆಗೆ ಮತ್ತೊಮ್ಮೆ ಬರುವಂತೆ ತಿಳಿಸಲಾಗುವುದು ಎಂದು ವಿಧಿವಿಜ್ಞಾನ ಪ್ರಯೋಗಾಲಯದವರು ತಿಳಿಸಿದ್ದಾರೆ.

ಪ್ರಥಮ ಹಂತದಲ್ಲಿ ಕೇಳಲಾಗಿರುವ ಪ್ರಶ್ನೆ ಮತ್ತು ಉತ್ತರವನ್ನು ಇನ್ನೊಮ್ಮೆ ತಾಳೆ ಹಾಕುವ ಪ್ರಕ್ರಿಯೆ ಆಗಲಿದೆ. ಆ ನಂತರ ಬೈನ್ ಮ್ಯಾಪಿಂಗ್ ನಡೆಯಲಿದೆ. ಪ್ರಕರಣದ ತನಿಖಾಧಿಕಾರಿಯಾಗಿರುವ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರು ಪ್ರಶ್ನೆಗಳನ್ನು ಸಿದ್ದಪಡಿಸಿ ವಿಧಿವಿಜ್ಞಾನ ಪ್ರಯೋಗಾಲಯದವರಿಗೆ ನೀಡಿದ್ದಾರೆ.ಶಂಕಿತರಿಗೆ ಬಲೆ: ಸುಮಂತ್ ಅವರಮನೆಯವರು ಸೇರಿದಂತೆ ಐವರ ಮಂಪರು ಪರೀಕ್ಷೆ ನಡೆಸಿದ ಬಳಿಕ ಶಂಕಿತರ ಬೈನ್ ಮ್ಯಾಪಿಂಗ್ ನಡೆಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

Muliya

ಜಾಹೀರಾತು

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಪ್ರತಿಭಾನ್ವಿತ ಬಾಲಕ ಸುಮಂತ್ ಅವರನ್ನು ವ್ಯವಸ್ಥಿತವಾಗಿ ಕೊಲೆ ಮಾಡಲಾಗಿದೆ ಎಂಬ ಸಂಶಯದ ಆಧಾರದಲ್ಲಿ ತಂಡ ರಚಿಸಿ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಯಾವುದೇ ಫಲಿತಾಂಶ ದೊರಕದೆ ನಿರಾಶೆಗೊಳಗಾಗಿದ್ದು ಇದೀಗ ಕೊನೇಯ ಅಸ್ತ್ರವಾಗಿ ಶಂಕಿತರನ್ನು ಮಂಪರು ಪರೀಕ್ಷೆ ನಡೆಸಲು ಮುಂದಾಗಿದೆ. ಇದರ ಮೊದಲ ಹಂತವಾಗಿ ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ ರತ್ನಾವತಿ, ಸಹೋದರ ಸುದರ್ಶನ್, ಸಂಬಂಧಿಕರಾದ ಲಕ್ಷ್ಮೀನಾರಾಯಣ ಮತ್ತು ರಾಧಾಕೃಷ್ಣರವರನ್ನು ಮಂಪರು ಪರೀಕ್ಷೆ ನಡೆಸಲಾಗುತ್ತಿದೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್. ಅವರು ಮಂಪರು ಪರೀಕ್ಷೆಗೆ ಒಳಪಡಿಸಲು ಕೋರ್ಟ್ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸಿದ್ದಾರೆ.

ಗೃಹ ಸಚಿವರಿಗೆ ಮನವಿ: ಈ ಪ್ರಕರಣದ ನಿಗೂಢತೆ ಮುಚ್ಚಿಹೋಗಬಾರದು ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

8722552464 Astrloger

ಜಾಹೀರಾತು

SendShare25Share
Previous Post

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In