• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

August 22, 2026
ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಬಂಧಿತ ಆರೋಪಿ ಸುದರ್ಶನ ಪೈ ಹಿನ್ನೆಲೆ ಬಯಲು

by ಪ್ರಜಾಧ್ವನಿ ನ್ಯೂಸ್
August 22, 2026
in ಕ್ರೈಮ್, ಪುತ್ತೂರು
0
ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ
42
SHARES
120
VIEWS
ShareShareShare

ಪುತ್ತೂರು:  ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸೆ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ನೀಡಿದ ದೂರಿನಂತೆ ಮೊದಲ ಪ್ರಕರಣ ದಾಖಲಾಗಿದೆ. ಆ.21ರಂದು ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಬಂದಿದ್ದ ಅವರು, ದರ್ಬೆಯ ಜನಸೇವಾ ಕೇಂದ್ರದಲ್ಲಿ ಕೆಲ ದಾಖಲಾತಿಗಳನ್ನು ಪ್ರಿಂಟ್ ಹಾಗೂ ಲ್ಯಾಮಿನೇಷನ್‌ಗಾಗಿ ನೀಡಿದ್ದರು. ಬಳಿಕ ದಾಖಲಾತಿಗಳನ್ನು ವಾಪಸ್ ಪಡೆಯುವ ವೇಳೆ ಒಂದು ದಾಖಲಾತಿ ಹಾನಿಗೊಳಗಾಗಿರುವುದನ್ನು ಗಮನಿಸಿ, ಅದನ್ನು ಸರಿಪಡಿಸಿಕೊಡುವಂತೆ ಅಥವಾ ಹೊಸ ದಾಖಲಾತಿ ಪಡೆಯಲು 300 ನೀಡುವಂತೆ ಕೇಳಿದ್ದರು ಎನ್ನಲಾಗಿದೆ. ಈ ವೇಳೆ ಕೇಂದ್ರದಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ ಪೈ ಅವಾಚ್ಯವಾಗಿ ಬೈದಿದ್ದು, ಸುದರ್ಶನ ಪೈ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸ್ಥಳದಲ್ಲಿ ಸೇರಿದವರು ಗಲಾಟೆ ಬಿಡಿಸಿ, ಗಾಯಗೊಂಡವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಅ.ಕ್ರ.97/2026ರಂತೆ BNSನ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಸುದರ್ಶನ ಪೈ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Muliya

ಜಾಹೀರಾತು

ಇದಕ್ಕೆ ಪ್ರತಿಯಾಗಿ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ (50) ನೀಡಿದ ದೂರಿನಂತೆ ಅ.ಕ್ರ.98/2026ರಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲಾತಿಯೊಂದು ತಾಂತ್ರಿಕ ದೋಷದಿಂದ ಹಾನಿಗೊಳಗಾದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಗಲಾಟೆ ಮಾಡುತ್ತಿರುವುದಾಗಿ ಸಿಬ್ಬಂದಿ ಮಾಹಿತಿ ನೀಡಿದ ಬಳಿಕ ತಾವು ಅಂಗಡಿಗೆ ತೆರಳಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅಂಗಡಿಯಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಗಲಾಟೆ ನಡೆಸುತ್ತಿದ್ದು, ದಾಖಲಾತಿಗಳನ್ನು ನೀಡಬೇಕು ಅಥವಾ 10,000 ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಮಾಧಾನಪಡಿಸಲು ಯತ್ನಿಸಿದ ವೇಳೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಲಾಗಿದೆ ಹಾಗೂ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಫಾತಿಮತ್ ಮಿಸ್ವಾನ, ಮುಬಾಶಿರಾ, ಮುಬಾರಿಶ್ ಹಾಗೂ ನೌಶಾದ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂರನೇ ಪ್ರಕರಣ ದಾಖಲಾಗಿದೆ. ಜನರನ್ನು ಚದುರಿಸುವ ವೇಳೆ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಕೆಲವರನ್ನು ಠಾಣೆಗೆ ಕರೆದೊಯ್ಯುತ್ತಿದ್ದಾಗ ನಿಯಾಝ್, ನೌಶಾದ್ ಹಾಗೂ ಇತರರು ತಡೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಅ.ಕ್ರ.99/2026ರಂತೆ BNSನ ಕಲಂ 132, 121(1) ಹಾಗೂ 3(5)ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ (ಅ.ಕ್ರ: 97/2026) ಸಂಬಂಧಿಸಿದಂತೆ ಬಂಧಿತನಾಗಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ (29) ಒಬ್ಬ ಹಳೆ ಆರೋಪಿಯಾಗಿದ್ದು, ಈತನ ಮೇಲೆ ಈ ಹಿಂದೆಯೇ ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಯ ಕ್ರಿಮಿನಲ್ ಹಿನ್ನೆಲೆ: ಪೊಲೀಸ್ ದಾಖಲೆಗಳ ಪ್ರಕಾರ, ಸುದರ್ಶನ ಪೈ ವಿರುದ್ಧ ಈ ಹಿಂದೆ ಎರಡು ಪ್ರಮುಖ ಪ್ರಕರಣಗಳು ದಾಖಲಾಗಿವೆ. ಡ್ರಗ್ಸ್ ಪ್ರಕರಣ: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಕೊಲೆ ಯತ್ನ ಪ್ರಕರಣ: ರಾಮನಗರ ಜಿಲ್ಲೆಯ ಕುದೂರು ಪೊಲೀಸ್ ಠಾಣೆಯಲ್ಲಿ 2021ರಲ್ಲಿ ಕೊಲೆ ಯತ್ನ (IPC 307) ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು.

8722552464 Astrloger

ಜಾಹೀರಾತು

SendShare17Share
Previous Post

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

Next Post

ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In