• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 22, 2026
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

by ಪ್ರಜಾಧ್ವನಿ ನ್ಯೂಸ್
August 22, 2026
in ಪುತ್ತೂರು
0
ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ
4
SHARES
12
VIEWS
ShareShareShare

ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಪರಿವಾರ ಸಂಘಟನೆಗಳನ್ನು ಸೇರಿಸಿಕೊಂಡು ಜಿಲ್ಲೆಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದಯಾನಂದ ಅಂಬುಲ ಅವರು ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ದರ್ಬೆಯ ಅಂಗಡಿಯೊಂದರಲ್ಲಿ ದಾಖಲೆಗಳಿಗೆ ಲ್ಯಾಮಿನೇಷನ್ ಹಾಕುವ ವಿಚಾರಕ್ಕೆ ಸಂಬಂಧಿಸಿ ಸಣ್ಣ ಮಾತಿನ ಚಕಮಕಿ ನಡೆದ ಸಂದರ್ಭ ಅಂಗಡಿಯ ಮಾಲಕಿ ಅಂಜನಾ ಪೈ ಅವರ ಮಗಳ ಮೇಲೆ ಮತಾಂದ ವ್ಯಕ್ತಿ ಅತ್ಯಂತ ಕೆಟ್ಟ ಪದ ಬಳಕೆ ಮಾಡಿದಾಗ ಒಬ್ಬಾಕೆ ತಾಯಿಯಾಗಿ ತನ್ನ ಮಗಳ ಮೇಲೆ ಕೆಟ್ಟ ಪದ ಬಳಕೆ ಮಾಡುವುದನ್ನು ವಿರೋಧಿಸುತ್ತಾರೆ ಹಾಗು ಹಿರಿಯ ನಾಗರಿಕರಾದ ಅಂಜನಾ ಪೈ ಮತ್ತು ಅವರ ಗಂಡ ಸದಾಶಿವ ಪೈ ಅವರ ಮೇಲೆ ಹಲ್ಲೆ ನಡೆಸುತ್ತಾರೆ.

ಈ ಘಟನೆ ನಡೆದ ಕೆಲವೇ ನಿಮಿಷದಲ್ಲಿ ಕಬಕ, ಕುಂಬ್ರ, ಸಂಪ್ಯ, ಪುರುಷರಕಟ್ಟೆ ಅನೇಕ ಕಡೆಯಿಂದ ಒಂದು ಸಮುದಾಯದ ಹುಡುಗರು ಬಂದು ಜವಾಮಾಯಿಸಿರುವುದನ್ನು ಗಮನಿಸಿದಾಗ ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ಈ ವೇಳೆ ಸಮಯಕ್ಕೆ ಸರಿಯಾಗಿ ಪೊಲೀಸರು ಬಾರದೆ ಹೋಗುತ್ತಿದ್ದರೆ ಒಂದು ರೀತಿಯ ದುರ್ಘಟನೆ ನಡೆದು ಹೋಗುತ್ತಿತ್ತು.

ಈ ನಿಟ್ಟಿನಲ್ಲಿ ಇವತ್ತು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೂ ಹಿಂದು ಸಮಾಜದ ಮೇಲೆ ಪ್ರತಿ ಬಾರಿ ದಾಳಿ ಆದಾಗ ಪೊಲೀಸ್ ಇಲಾಖೆಯಿಂದ ಮಲತಾಯಿ ಧೋರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ದರ್ಬೆಯಲ್ಲಿ ನಡೆದ ದುರ್ಘಟನೆಯಲ್ಲಿ ಕಾನೂನು ಕೈಗೆತ್ತಿಕೊಂಡ ಮತಾಂದ ವ್ಯಕ್ತಿಗಳನ್ನು ಬಂಧಿಸಿಲ್ಲ. ಅವರ ಮೇಲೆ ಸಣ್ಣಪುಟ್ಟ ಕೇಸು ಹಾಕಿ ಬಿಟ್ಟಿದ್ದಾರೆ. ಅದೇ ಹಿಂದು ಸಂಘಟನೆ ಈ ಕೃತ್ಯ ಮಾಡುತ್ತಿದ್ದರೆ ತಕ್ಷಣ ನೈತಿಕ ಪೊಲೀಸ್‌ಗಿರಿ ಎಂದು ಪಟ್ಟಕಟ್ಟಿ ಬಂಧನ ಮಾಡುವ ಕೆಲಸ ಆಗುತ್ತಿತ್ತು.

8722552464 Astrloger

ಜಾಹೀರಾತು

ದರ್ಬೆಯಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿದ ಮತಾಂದ ವ್ಯಕ್ತಿಗಳ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ. ಅದನ್ನು ಪರಿಶೀಲಿಸಿ ಸಾಕ್ಷಿಯಾಗಿಸಿ ಅವರನ್ನು ತಕ್ಷಣ ಬಂಧಿಸಬೇಕು. ಮುಂದಿನ 48 ಗಂಟೆಯೊಳಗೆ ಅವರನ್ನು ಬಂಧಿಸದಿದ್ದಲ್ಲಿ ಹಿಂದು ಜಾಗರಣ ವೇದಿಕೆ ಇತರ ಪರಿವಾರ ಸಂಘಟನೆಗಳನ್ನು ಸೇರಿಸಿಕೊಂಡು ಜಿಲ್ಲೆಯಾದ್ಯಂತ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

Muliya

ಜಾಹೀರಾತು

SendShare2Share
Previous Post

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

Next Post

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In