• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 24, 2026
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

August 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

by ಪ್ರಜಾಧ್ವನಿ ನ್ಯೂಸ್
August 24, 2026
in ರಾಜಕೀಯ, ರಾಜ್ಯ
0
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್
14
SHARES
39
VIEWS
ShareShareShare

ರಾಜ್ಯದಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು, ಒಟ್ಟು 1,07,96,399 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ (ಡಿಲೀಟ್ ಮಾಡಲಾಗಿದೆ) ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಪ್ರಕ್ರಿಯೆಯ ಸಮಗ್ರ ಅಂಕಿ-ಅಂಶಗಳನ್ನು ಹಂಚಿಕೊಂಡರು.

ಗೈರಾದವರು ಹಾಗೂ ಸ್ಥಳಾಂತರಗೊಂಡವರ ವಿವರ

ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ವೇಳೆ ಪತ್ತೆಯಾದ ಅಂಶಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

  • ಶಾಶ್ವತವಾಗಿ ಸ್ಥಳಾಂತರಗೊಂಡವರು: ರಾಜ್ಯದಲ್ಲಿ ಒಟ್ಟು 65,45,679 ಮತದಾರರು ಶಾಶ್ವತವಾಗಿ ಬೇರೆಡೆ ಸ್ಥಳಾಂತರಗೊಂಡಿರುವುದು ಕಂಡುಬಂದಿದೆ.
  • ಗೈರುಹಾಜರಾದವರು: ಪರಿಶೀಲನೆ ವೇಳೆ ಸ್ಥಳದಲ್ಲಿ ಲಭ್ಯವಿಲ್ಲದ ಮತ್ತು ಗೈರಾದ ಮತದಾರರ ಸಂಖ್ಯೆ 15,17,042 ಆಗಿದೆ.

ಗೈರುಹಾಜರಿ, ಶಾಶ್ವತ ಸ್ಥಳಾಂತರ, ಮೃತರು ಹಾಗೂ ನಕಲಿ ಹೆಸರುಗಳು ಸೇರಿದಂತೆ ಒಟ್ಟು 1,07,96,399 ಮತದಾರರ ಹೆಸರುಗಳನ್ನು ಮೊದಲ ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮತದಾರರು ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಲು CEO Karnataka ವೆಬ್‌ಸೈಟ್ಗೆ ಭೇಟಿ ನೀಡಬಹುದು. ತಿದ್ದುಪಡಿ ಅಥವಾ ಆಕ್ಷೇಪಣೆಗಳಿದ್ದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದಂತ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ 17ರವರೆಗೆ ನಡೆದ 49 ದಿನಗಳ ಮನೆ-ಮನೆ ಸಮೀಕ್ಷೆಯ (SIR) ನಂತರ, ಗೈರುಹಾಜರಿ, ಸ್ಥಳ ಬದಲಾವಣೆ, ನಕಲಿ, ಮೃತ ಹಾಗೂ ಇತರ (ASDDO) ವರ್ಗಗಳಲ್ಲಿ ಗುರುತಿಸಲಾದ ಸುಮಾರು 1.08 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಅಧಿಕೃತ ಜಾಲತಾಣವಾದ https://www.ceo.karnataka.gov.in ನಲ್ಲಿ ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ವಿವರಗಳು ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ನಾಗರಿಕರಿಗೆ ಮನವಿ ಮಾಡಿದ್ದಾರೆ.

ಕರಡು ಮತದಾರರ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಲು, ಕೈಬಿಡಲಾದ ಹೆಸರುಗಳನ್ನು ಸರಿಪಡಿಸಲು ಹಾಗೂ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

  • ಆಕ್ಷೇಪಣೆ ಸಲ್ಲಿಕೆಗೆ ಅವಧಿ: ಆಗಸ್ಟ್ 24 ರಿಂದ ಸೆಪ್ಟೆಂಬರ್ 23 ರವರೆಗೆ.
  • ನೋಟಿಸ್ ಮತ್ತು ವಿಚಾರಣೆ ಪ್ರಕ್ರಿಯೆ: ಆಗಸ್ಟ್ 24 ರಿಂದ ಅಕ್ಟೋಬರ್ 22 ರವರೆಗೆ.

ಯಾವ ಅಗತ್ಯಕ್ಕೆ ಯಾವ ಫಾರ್ಮ್ ಬಳಸಬೇಕು?

ಮತದಾರರು ತಮ್ಮ ಅಗತ್ಯಕ್ಕೆ ತಕ್ಕಂತೆ ನಿಗದಿತ ನಮೂನೆಗಳನ್ನು (Forms) ಸಲ್ಲಿಸಬೇಕು:

  • ಫಾರ್ಮ್ 6: ಹೊಸ ಮತದಾರರ ನೋಂದಣಿಗಾಗಿ.
  • ಫಾರ್ಮ್ 6A: ಅನಿವಾಸಿ ಭಾರತೀಯ (NRI/Overseas) ಮತದಾರರ ಹೆಸರು ಸೇರ್ಪಡೆಗೆ.
  • ಫಾರ್ಮ್ 7: ಮೃತಪಟ್ಟ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು.
  • ಫಾರ್ಮ್ 8: ವಿಳಾಸ ಬದಲಾವಣೆ, ತಿದ್ದುಪಡಿ, ಹೊಸ ವೋಟರ್ ಐಡಿ (EPIC) ಕಾರ್ಡ್ ಪಡೆಯಲು ಹಾಗೂ ವಿಕಲಚೇತನರ (PwD) ಗುರುತು ಮಾಡಲು.

ಸಲ್ಲಿಸಬಹುದಾದ ಪ್ರಮುಖ ದಾಖಲೆಗಳು

ಫಾರ್ಮ್‌ಗಳ ಜೊತೆಗೆ ಸಲ್ಲಿಸಲು ಕೇಂದ್ರ ಚುನಾವಣಾ ಆಯೋಗವು ಸೂಚಿಸಿರುವ ಅಧಿಕೃತ ದಾಖಲೆಗಳು:

  • ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯದ ಉದ್ಯೋಗಿ ಅಥವಾ ಪಿಂಚಣಿದಾರರ ಗುರುತಿನ ಚೀಟಿ ಅಥವಾ ಪಿಂಚಣಿ ಪಾವತಿ ಆದೇಶ (PPO).
  • ಜುಲೈ 1, 1987ಕ್ಕಿಂತ ಮುಂಚೆ ಸರ್ಕಾರ, ಸ್ಥಳೀಯ ಸಂಸ್ಥೆಗಳು, ಬ್ಯಾಂಕ್, ಅಂಚೆ ಕಚೇರಿ ಅಥವಾ ಎಲ್‌ಐಸಿ ನೀಡಿದ ದಾಖಲೆಗಳು.
  • ಜನನ ಪ್ರಮಾಣಪತ್ರ, ಪಾಸ್‌ಪೋರ್ಟ್ ಅಥವಾ ಶೈಕ್ಷಣಿಕ ಅಂಕಪಟ್ಟಿ/ಪ್ರಮಾಣಪತ್ರ.
  • ಸಕ್ಷಮ ಪ್ರಾಧಿಕಾರ ನೀಡಿದ ಶಾಶ್ವತ ನಿವಾಸ ಪ್ರಮಾಣಪತ್ರ ಅಥವಾ ಜಾತಿ ಪ್ರಮಾಣಪತ್ರ (SC/ST/OBC).
  • ಅರಣ್ಯ ಹಕ್ಕು ಪ್ರಮಾಣಪತ್ರ, ಸರ್ಕಾರದ ಮನೆ/ನಿವೇಶನ ಹಂಚಿಕೆ ಪತ್ರ, ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ದಾಖಲೆ.
  • ಚುನಾವಣಾ ಆಯೋಗದ ನಿರ್ದೇಶನಗಳಿಗೆ ಅನುಗುಣವಾಗಿ ಗುರುತಿನ ದಾಖಲೆ (ಉದಾಹರಣೆಗೆ ಆಧಾರ್ ಇತ್ಯಾದಿ).

ಮೇಲ್ಮನವಿ ಸಲ್ಲಿಸಲು ಅವಕಾಶ

8722552464 Astrloger

ಜಾಹೀರಾತು

ಮತದಾರರ ನೋಂದಣಿ ಅಧಿಕಾರಿಗಳು (ERO) ವಿಚಾರಣೆ ನಡೆಸಿದ ನಂತರವೂ ಹೆಸರು ಸೇರ್ಪಡೆಯಾಗದಿದ್ದರೆ ಅಥವಾ ತೃಪ್ತಿಕರ ತೀರ್ಪು ಬಾರದಿದ್ದರೆ ನಾಗರಿಕರು ಮೇಲ್ಮನವಿ ಸಲ್ಲಿಸಬಹುದು:

  • ಮೊದಲ ಮೇಲ್ಮನವಿ: ಇಆರ್‌ಒ ಅವರ ಅಂತಿಮ ಆದೇಶ ಬಂದ 15 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳಿಗೆ (District Magistrate / Deputy Commissioner) ಸಲ್ಲಿಸಬೇಕು.
  • ಎರಡನೇ ಮೇಲ್ಮನವಿ: ಮೊದಲ ಮೇಲ್ಮನವಿಯ ಆದೇಶ ಪ್ರಕಟವಾದ 30 ದಿನಗಳ ಒಳಗಾಗಿ ಮುಖ್ಯ ಚುನಾವಣಾಧಿಕಾರಿಗಳಿಗೆ (CEO) ಸಲ್ಲಿಸಬಹುದು.

ಎಲ್ಲಾ ತಿದ್ದುಪಡಿ ಹಾಗೂ ವಿಚಾರಣೆಗಳ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು 2026ರ ಅಕ್ಟೋಬರ್ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

Muliya

ಜಾಹೀರಾತು

SendShare6Share
Previous Post

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

Next Post

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In