• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೋದಿ ತಿರುಗುಬಾಣ! ಅಂಬಾನಿ, ಅದಾನಿಯಿಂದ  ಟೆಂಪೋಗಟ್ಟಲೆ ಹಣ ಕಾಳಧನವನ್ನು ಕಾಂಗ್ರೆಸ್‌ಗೆ  ನೀಡಲಾಗಿದೆ

May 8, 2024
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಮೋದಿ ತಿರುಗುಬಾಣ! ಅಂಬಾನಿ, ಅದಾನಿಯಿಂದ ಟೆಂಪೋಗಟ್ಟಲೆ ಹಣ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ

by ಪ್ರಜಾಧ್ವನಿ ನ್ಯೂಸ್
May 8, 2024
in ರಾಷ್ಟ್ರೀಯ
0
ಮೋದಿ ತಿರುಗುಬಾಣ! ಅಂಬಾನಿ, ಅದಾನಿಯಿಂದ  ಟೆಂಪೋಗಟ್ಟಲೆ ಹಣ ಕಾಳಧನವನ್ನು ಕಾಂಗ್ರೆಸ್‌ಗೆ  ನೀಡಲಾಗಿದೆ
18
SHARES
52
VIEWS
ShareShareShare
 ಲೋಕಸಭೆ ಚುನಾವಣೆ  ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರ ಭಾಷಣಗಳು, ಆರೋಪಗಳು, ವಾಗ್ದಾಳಿಗಳು ತೀಕ್ಷ್ಣ ಸ್ವರೂಪ ಪಡೆದಿವೆ. ಇನ್ನು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೂ ಮುಕೇಶ್‌ ಅಂಬಾನಿ , ಗೌತಮ್‌ ಅದಾನಿ  ಹೆಸರು ಪ್ರಸ್ತಾಪಿಸಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ, ಮೋದಿ ಈಗ ಅಂಬಾನಿ, ಅದಾನಿ ಹೆಸರು ಹೇಳಿಕೊಂಡೇ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. “ಚುನಾವಣೆಗಾಗಿ ಕಾಂಗ್ರೆಸ್‌ಗೆ ಅಂಬಾನಿ ಹಾಗೂ ಅದಾನಿಯಿಂದ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ” ಎಂದು ತಿರುಗುಬಾಣ ಬಿಟ್ಟಿದ್ದಾರೆ.

ತೆಲಂಗಾಣದಲ್ಲಿ  ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಹುಲ್‌ ಗಾಂಧಿ ಅವರಿಗೆ ತಿರುಗೇಟು ನೀಡಿದರು. “ಕಾಂಗ್ರೆಸ್‌ ಮಹಾರಾಜ ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಇದೇ ಕಾರಣಕ್ಕಾಗಿ ರಾಹುಲ್‌ ಗಾಂಧಿ ಅವರು ಅಂಬಾನಿ, ಅದಾನಿ ಬಗ್ಗೆ ಈಗ ಮಾತನಾಡುತ್ತಿಲ್ಲ” ಎಂದು ಟೀಕಿಸಿದರು.

ashwinistudioputtur

ಜಾಹೀರಾತು

“ಕಳೆದ ಐದು ವರ್ಷಗಳಿಂದ ರಾಹುಲ್‌ ಗಾಂಧಿ ಅವರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರು. ರಾಫೆಲ್‌ ವಿಚಾರವಾಗಿ ಮಾಡಿದ ಆರೋಪವು ನೆಲಕಚ್ಚಿತು. ಅದಾದ ಬಳಿಕ ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಪರೋಕ್ಷ ಆರೋಪ ಶುರುವಿಟ್ಟುಕೊಂಡರು. ಅದಾದ ಬಳಿಕ ಅಂಬಾನಿ-ಅದಾನಿ ಎಂದು ನೇರವಾಗಿ ಆರೋಪ ಮಾಡಿದರು.

ಆದರೆ, ಚುನಾವಣೆ ಘೋಷಣೆಯಾಗುತ್ತಲೇ ರಾಹುಲ್‌ ಗಾಂಧಿ ಅವರು ಅಂಬಾನಿ ಹಾಗೂ ಅದಾನಿ ಹೆಸರೇ ಎತ್ತುತ್ತಿಲ್ಲ. ರಾಹುಲ್‌ ಗಾಂಧಿ ಏಕೆ ಈಗ ರಾತ್ರೋರಾತ್ರಿ ಬದಲಾದರು? ಏಕೆ ಅವರು ಅಂಬಾನಿ-ಅದಾನಿ ಹೆಸರು ಹೇಳುತ್ತಿಲ್ಲ” ಎಂದು ಪ್ರಶ್ನಿಸಿದರು. ಅಂಬಾನಿ-ಅದಾನಿ ಹೆಸರಿಟ್ಟುಕೊಂಡು ಟೀಕೆ ಮಾಡುತ್ತಿದ್ದ ರಾಹುಲ್‌ ಗಾಂಧಿ ಅವರಿಗೆ ಈಗ ಮೋದಿ ಅವರು ಉದ್ಯಮಿಗಳ ಹೆಸರು ಪ್ರಸ್ತಾಪಿಸಿಯೇ ಟೀಕಿಸಿದ್ದಾರೆ. “ನರೇಂದ್ರ ಮೋದಿ ಅವರು ಕೆಲವು ಉದ್ಯಮಿಗಳಿಗೆ ಮಾತ್ರ ನೆರವು ನೀಡುತ್ತಾರೆ. ಅವರಿಗಾಗಿಯೇ ಅವರು ಆಡಳಿತ ಮಾಡುತ್ತಾರೆ. ಕೇಂದ್ರ ಸರ್ಕಾರದ ಹಣವು ಅಂಬಾನಿ-ಅದಾನಿಗೆ ಮಾತ್ರ ಹೋಗುತ್ತದೆ. ಬಡವರಿಗೆ ಮೋದಿ ಸರ್ಕಾರದಿಂದ ಯಾವುದೇ ಉಪಯೋಗವಿಲ್ಲ” ಎಂದು ರಾಹುಲ್‌ ಗಾಂಧಿ ಆರೋಪಿಸುತ್ತಿದ್ದರು.

Muliya

ಜಾಹೀರಾತು

SendShare7Share
Previous Post

ಕಾಮಿಡಿ ಕಿಲಾಡಿಗಳು ಸೀಸನ್ 7: ಪುತ್ತೂರಿನ “ಪವಿತ್ರಾ ಹೆಗ್ಡೆ” ಗಣರಾಜ್ ಭಂಡಾರಿ ಆಯ್ಕೆ!!

Next Post

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅಸ್ತಂಗತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅಸ್ತಂಗತ

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅಸ್ತಂಗತ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In