ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಕರ್ನಾಟಕ ಟಿವಿ ಕೊಡ ಮಾಡಿದ ಲೀಡರ್ ಅವಾರ್ಡ್ 2025 ಬೆಸ್ಟ್ ಎo ಎಲ್ ಎ ಅವಾರ್ಡ್ ಪಡೆದ ಬೆಳ್ತಂಗಡಿ ತಾಲೂಕಿನ ಹೆಮ್ಮೆಯ ಶಾಸಕ ಹರೀಶ್ ಪೂಂಜಾ ಇವರೀಗೆ ಅವರ ನಿವಾಸಕ್ಕೆ ಭೇಟಿ ನೀಡಿ ಗೌರವಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ. ಅಧ್ಯಕ್ಷರಾದ ರವಿ ಪೂಜಾರಿ ನಾರಾವಿ. ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ. ಜೊತೆ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ. ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ. ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ. ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ. ವಲಯದ ಸಾಂಸ್ಕೃತಿಕ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ. ಕ್ರೀಡಾ ಕಾರ್ಯದರ್ಶಿ ಸoದೀಪ್ ಪೊಳಲಿ. ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಹಾಗೂ ವಲಯದ ಗೌರವ ಸಲಹೆಗಾರರು, ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು, ಸರ್ವ ಸದಸ್ಯರು ಉಪಸ್ಥಿತರಿದ್ದರು.
























