ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ ಯಲ್ಲಿ – ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ, ಕೋಡಿಂಬಾಡಿ ಗ್ರಾಮದ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿದೆ. ಆ.28 ಮತ್ತು 29ರಂದು ಕಾಪು ಬಳಿ ಪಿಕಪ್ ವಾಹನಗಳು ರಸ್ತೆಗೆ ಮಗುಚಿ ಬಿದ್ದಿದೆ.
ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯ ವೇಳೆ ಮುನ್ನೆಚ್ಚರಿಕಾ ಫಲಕ ಅಳವಡಿಸದ ಕಾರಣ ಅಪಘಾತಗಳು ನಡೆಯುತ್ತಿರುವ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆಯೂ ಇದೇ ಸ್ಥಳದಲ್ಲಿ ಎಲ್ಲಾ ತರಹದ ಪಲ್ಟಿ ಹೊಡೀತಾ ಇದೆ ಹೋಗುವ ಸ್ಪೀಡ್ ಕಂಟ್ರೋಲ್ ಮಾಡಿ ಅಪಘಾತ ತಪ್ಪಿಸಿ ಪದೇ ಪದೇ ಅಪಘಾತ ಸಂಭವಿಸುತ್ತಿತ್ತು.
























