ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನೀಡಿರುವ ಅಂತಿಮ ವರದಿಯ ವಿಚಾರದಲ್ಲಿ ಬೆಳ್ತಂಗಡಿಯ ಅಧಿಕ ಸಿ.ಜೆ.ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಆ.29ರಂದು ಎಸ್‌.ಐ.ಟಿ. ಪರ ವಕೀಲರಾದ ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್ ಹೆಗ್ಡೆ ಪುತ್ತೂರು ಅವರು ಸುಧೀರ್ಘ ವಾದ ಮಂಡಿಸಿದ್ದಾರೆ.ಜಾಹೀರಾತು ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನಲ್ಲಿ ಮೃತದೇಹಗಳನ್ನು ಕಾನೂನು ಬಾಹಿರವಾಗಿ ಹೂತು ಹಾಕಿಸಲಾಗಿದೆ ಎಂದು ಮಂಡ್ಯ ಮೂಲದ ಚಿನ್ನಯ್ಯ ನೀಡಿದ್ದ ದೂರಿನ ಆಧಾರದಲ್ಲಿ ರಾಜ್ಯ … Continue reading ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ