• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಕರಾವಳಿಯ ಸಮಸ್ಯೆಗಳಿಗೆ ಪರಿಹಾರ ಸಿಗಲಿ… ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿ

by ಪ್ರಜಾಧ್ವನಿ ನ್ಯೂಸ್
September 1, 2026
in ಉಡುಪಿ, ಉದ್ಯೋಗ - ಶಿಕ್ಷಣ, ಉಳ್ಳಾಲ, ಕಾರವಾರ, ಕುಂದಾಪುರ, ದಕ್ಷಿಣ ಕನ್ನಡ, ನಮ್ಮ ಪ್ರವಾಸ, ಪುತ್ತೂರು, ಮಂಗಳೂರು, ಮನೋರಂಜನೆ, ಮೂಡಬಿದಿರೆ, ರಾಜ್ಯ
0
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ
74
SHARES
210
VIEWS
ShareShareShare

ಮಂಗಳೂರು: ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿಗರ ನಿರೀಕ್ಷೆ ಹೆಚ್ಚಾಗಿದೆ. ಕರ್ನಾಟಕ ಸರ್ಕಾರವು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರ ಕೈಗೊಂಡಿದೆ.

ಕರಾವಳಿಯ ನೈಸರ್ಗಿಕ ಸೌಂದರ್ಯ, ಕಡಲತೀರಗಳು, ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಸಮರ್ಪಕವಾಗಿ ಬಳಸಿಕೊಂಡು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು ಎಂಬ ಬೇಡಿಕೆ ಬಲವಾಗುತ್ತಿದೆ.

ಕರಾವಳಿಗೆ ಪ್ರವಾಸಿಗರನ್ನು ಆಕರ್ಷಿಸುವ ಸಮಗ್ರ ಪ್ರವಾಸೋದ್ಯಮ ಮಾಸ್ಟರ್‌ಪ್ಲಾನ್ ರೂಪಿಸಿ, ಮಂಗಳೂರು–ಉಡುಪಿ–ಉತ್ತರ ಕನ್ನಡವನ್ನು ದೇಶದ ಪ್ರಮುಖ ಪ್ರವಾಸಿ ತಾಣಗಳನ್ನಾಗಿ ರೂಪಿಸಬೇಕು ಎಂಬುದು ಕರಾವಳಿಗರ ಆಶಯ.

8722552464 Astrloger

ಜಾಹೀರಾತು

ಕರಾವಳಿಯ ಅಪಾರ ನೈಸರ್ಗಿಕ ಸಂಪತ್ತು, ಕಡಲತೀರಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಸಮರ್ಪಕವಾಗಿ ಬಳಸಿಕೊಂಡು ಗೋವಾ ಮಾದರಿಯಲ್ಲಿ ವಿಶ್ವಮಟ್ಟದ ಪ್ರವಾಸೋದ್ಯಮ ಮೂಲಸೌಕರ್ಯ ಕಲ್ಪಿಸಬೇಕು ಎಂಬುದು ಕರಾವಳಿಗರ ಪ್ರಮುಖ ಬೇಡಿಕೆಯಾಗಿದೆ.

ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಈ ಸಭೆಯಲ್ಲಿ ವಿಶೇಷ ಪ್ರಾಶಸ್ತ್ಯ ನೀಡಲಾಗುವುದು. ಆದ್ದರಿಂದ ಕರಾವಳಿ ಭಾಗದ ವಿಶೇಷ ಪ್ರಸ್ತಾವನೆಗಳನ್ನು ತಕ್ಷಣ ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|ಶಾಲಿನಿ ರಜನೀಶ್ ಅವರು ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.ಶೀಘ್ರದಲ್ಲೇ ಸಭೆ ನಡೆಯುವ ಸ್ಥಳ ನಿಗದಿಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಐತಿಹಾಸಿಕ ಸಭೆ ಮಂಗಳೂರಿನಲ್ಲಿ ನಡೆಯಲು ಕರಾವಳಿ ಭಾಗದ ಜನಪ್ರತಿನಿಽಗಳು, ವಿವಿಧ ಸಂಸ್ಥೆಗಳ ನಿರಂತರ ಪ್ರಯತ್ನ ಹಾಗೂ ಒತ್ತಡವೇ ಪ್ರಮುಖ ಕಾರಣ.ಕರಾವಳಿ ಜಿಲ್ಲೆಗಳ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಉನ್ನತ ಮಟ್ಟದ ಗಮನಕ್ಕೆ ತರಲು ಸ್ಥಳೀಯ ಸಚಿವರು ಮತ್ತು ಶಾಸಕರು, ಮುಖ್ಯಮಂತ್ರಿ ಜತೆ ಸಭೆಗಳನ್ನು ನಡೆಸಿ ಮನವಿ ಸಲ್ಲಿಸಿದ್ದರು.ಈ ನಿರಂತರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಇದೀಗ ಹಸಿರು ನಿಶಾನೆ ತೋರಿದೆ.ಈ ಮೂಲಕ ಕರಾವಳಿ ಜನತೆಯ ಆಶೋತ್ತರಗಳಿಗೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಸ್ಪಂದನೆ ಸಿಗುವ ನಿರೀಕ್ಷೆಯ ಕಾಲ ಹತ್ತಿರವಾಗಿದೆ.

ಕರಾವಳಿ ಕರ್ನಾಟಕವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ದಶಕಗಳಿಂದ ಕೆಲವು ಪ್ರಮುಖ ಬೇಡಿಕೆಗಳು ನನೆಗುದಿಗೆ ಬಿದ್ದಿವೆ. ಕಡಲ್ಕೊರೆತ ತಡೆಗಟ್ಟುವ ಶಾಶ್ವತ ವೈಜ್ಞಾನಿಕ ಯೋಜನೆಗಳು, ಮೀನುಗಾರಿಕಾ ವಲಯದ ಸವಾಲುಗಳು, ಕರಾವಳಿ ನಿಯಂತ್ರಣ ವಲಯದ ಕಠಿಣ ನಿಯಮಗಳಿಂದ ಪ್ರವಾಸೋದ್ಯಮ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಎದುರಾಗಿರುವ ತೊಡಕುಗಳು, ಬಂದರುಗಳ ಆಧುನೀಕರಣ, ಅರಣ್ಯದಂಚಿನ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಜಾರಿಯ ತೂಗುಗತ್ತಿ, ಕಾಡುಪ್ರಾಣಿ- ಮಾನವ ಸಂಘರ್ಷ ಇತ್ಯಾದಿ ಅನೇಕ ದೀರ್ಘಕಾಲಿಕ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಷ್ಟ ತೀರ್ಮಾನ ಕೈಗೊಳ್ಳಲು ಈ ವಿಶೇಷ ಸಭೆ ವೇದಿಕೆಯಾಗುವ ನಿರೀಕ್ಷೆಯಿದೆ.

“ಗೋವಾಕ್ಕೆ ಪ್ರವಾಸಿಗರು ಹೋಗುವಂತೆ, ಕರಾವಳಿಗೂ ಪ್ರವಾಸಿಗರು ಬರುವಂತಾಗಲಿ… ಕರಾವಳಿಯಲ್ಲೇ ಉದ್ಯೋಗ ಸೃಷ್ಟಿಯಾಗಲಿ!”

ಜಾಹೀರಾತು

ಕರಾವಳಿ ಪ್ರವಾಸೋದ್ಯಮಕ್ಕೆ ವಿಶ್ವಮಟ್ಟದ ಮೂಲಸೌಕರ್ಯ ಕಲ್ಪಿಸುವ ದಿಕ್ಕಿನಲ್ಲಿ ಸರ್ಕಾರ ಈಗಾಗಲೇ ಕರಾವಳಿ ಪ್ರವಾಸೋದ್ಯಮ ನೀತಿ ಹಾಗೂ ಕ್ರೂಸ್ ಮತ್ತು ಬೀಚ್ ಪ್ರವಾಸೋದ್ಯಮದಂತಹ ಯೋಜನೆಗಳತ್ತ ಗಮನಹರಿಸಿದೆ.

ಮೂಲಸೌಕರ್ಯ ಮತ್ತು ರಸ್ತೆ ಅಭಿವೃದ್ಧಿ
ಸುಂದರ ಕಡಲತೀರಗಳ ಅಭಿವೃದ್ಧಿ
🏨 ಗುಣಮಟ್ಟದ ಹೋಟೆಲ್ ಹಾಗೂ ರೆಸಾರ್ಟ್‌ಗಳ ನಿರ್ಮಾಣ
🛣️ ಉತ್ತಮ ರಸ್ತೆ ಮತ್ತು ಮೂಲಸೌಕರ್ಯ
🚢 ಕ್ರೂಸ್ ಪ್ರವಾಸೋದ್ಯಮಕ್ಕೆ ಉತ್ತೇಜನ
🏄 ಸಾಹಸ ಪ್ರವಾಸೋದ್ಯಮಕ್ಕೆ ಆದ್ಯತೆ
🌴 ಪರಿಸರ ಸ್ನೇಹಿ ಪ್ರವಾಸಿ ತಾಣಗಳ ಅಭಿವೃದ್ಧಿ
💼 ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಪ್ರವಾಸೋದ್ಯಮಕ್ಕೆ ಉತ್ತೇಜನ, ಮೀನುಗಾರಿಕೆ ಕ್ಷೇತ್ರದ ಸಮಸ್ಯೆಗಳು, ಶಿಕ್ಷಣ ಮತ್ತು ಆರೋಗ್ಯ,  ಕೈಗಾರಿಕೆ ಹಾಗೂ ಉದ್ಯೋಗ ಸೃಷ್ಟಿ, ತುಳು ಭಾಷೆಗೆ ಮಾನ್ಯತೆ ಸೇರಿದಂತೆ ಕರಾವಳಿಯ ಪ್ರಮುಖ ಬೇಡಿಕೆಗಳು

ತುಳು ಭಾಷೆ, ಪ್ರವಾಸೋದ್ಯಮ, ಮೂಲಸೌಕರ್ಯ ಸೇರಿದಂತೆ ಹಲವು ವಿಷಯಗಳು ಚರ್ಚೆಗೆ ಬರಬಹುದೆಂಬ ನಿರೀಕ್ಷೆಯೂ ವರದಿಗಳಲ್ಲಿದೆ; ಆದರೆ ಅಂತಿಮ ನಿರ್ಧಾರಗಳು ಸಭೆಯ ಬಳಿಕವೇ ಸ್ಪಷ್ಟವಾಗಲಿವೆ.

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಗೆ ವಿಶೇಷ ಪ್ರವಾಸೋದ್ಯಮ ಪ್ಯಾಕೇಜ್ ಘೋಷಿಸಿ, ಗೋವಾ ಮಾದರಿಯ ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ದೃಢ ಹೆಜ್ಜೆ ಇಡಬೇಕು ಎಂಬುದು ಕರಾವಳಿಗರ ಬಲವಾದ ಆಗ್ರಹ!

SendShare30Share
Previous Post

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

Next Post

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In