• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

by ಪ್ರಜಾಧ್ವನಿ ನ್ಯೂಸ್
September 1, 2026
in ಕ್ರೈಮ್
0
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!
5
SHARES
13
VIEWS
ShareShareShare

ಕಾರವಾರ, ಆಗಸ್ಟ್ 29: ಪತ್ನಿಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ್ದ ಪತಿಯೊಬ್ಬನ ರಾಕ್ಷಸೀ ಕೃತ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಮಲಗಿದ್ದ ಪತ್ನಿಯ ಬಾಯಿ-ಮೂಗು ಒತ್ತಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ವರ್ಷದ ಮಗು ತನ್ನ ತಾಯಿ-ತಂದೆ ಇಬ್ಬರನ್ನೂ ಕಳೆದುಕೊಂಡು ಅನಾಥವಾಗಿದೆ.

8722552464 Astrloger

ಜಾಹೀರಾತು

ಮಂಕಿ ಗ್ರಾಮದ 27 ವರ್ಷದ ಮಂಗಲಾ ಕೊಲೆಯಾದ ಮಹಿಳೆ. ಆಕೆಯ ಪತಿ ಗಣಪತಿ ಮಂಜುನಾಥ ನಾಯ್ಕ ಕೊಲೆ ಆರೋಪ ಎದುರಿಸುತ್ತಿದ್ದಾನೆ. ದಂಪತಿ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅಲ್ಲದೆ, ಗಣಪತಿ ನಾಯ್ಕ ಕುಡಿತದ ಚಟ ಹೊಂದಿದ್ದು, ಕೈಗೆ ಬರುತ್ತಿದ್ದ ಹಣವನ್ನು ಖರ್ಚು ಮಾಡುತ್ತಿದ್ದ ಎನ್ನಲಾಗಿದೆ.

Muliya

ಜಾಹೀರಾತು

ಆಗಸ್ಟ್ 25ರ ಮಧ್ಯರಾತ್ರಿ ದಂಪತಿ ನಡುವೆ ಗಲಾಟೆ ನಡೆದಿದೆ. ರಾತ್ರಿ 2 ಗಂಟೆಯ ಬಳಿಕ ಕೋಣೆಯಲ್ಲಿ ಮಲಗಿದ್ದ ಮಂಗಲಾಳ ಮೇಲೆ ಗಣಪತಿ ನಾಯ್ಕ ಹಲ್ಲೆ ನಡೆಸಿದ್ದಾನೆ. ಬಾಯಿ-ಮೂಗು ಒತ್ತಿ ಹಿಡಿದು, ಕುತ್ತಿಗೆ ಹಿಸುಕಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿ ಮೃತಪಟ್ಟ ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿ ಹೊಸ ಕಥೆ ಕಟ್ಟಿದ್ದಾನೆ. ಮನೆಯಲ್ಲಿದ್ದ ತಂದೆ-ತಾಯಿಗೆ ಮಂಗಲಾಳಿಗೆ ಹೃದಯಾಘಾತವಾಗಿದೆ ಎಂದು ಹೇಳಿದ್ದಾನೆ. ಬಳಿಕ ಆಕೆಯ ಕುಟುಂಬಸ್ಥರಿಗೂ ಕರೆ ಮಾಡಿ ಇದೇ ವಿಚಾರ ತಿಳಿಸಿದ್ದಾನೆ.

ಗಣಪತಿ ನಾಯ್ಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ. ತಾಯಿ ಕೊಲೆಯಾಗಿದ್ದು, ತಂದೆ ಜೈಲು ಸೇರಿರುವುದರಿಂದ ಏನೂ ಅರಿಯದ ಪುಟ್ಟ ಮಗು ಇದೀಗ ಅಜ್ಜ-ಅಜ್ಜಿಯ ಆರೈಕೆಯಲ್ಲಿ ಬೆಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

SendShare2Share
Previous Post

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

Next Post

ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In