• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

by ಪ್ರಜಾಧ್ವನಿ ನ್ಯೂಸ್
September 1, 2026
in ಅಂತರಾಷ್ಟ್ರೀಯ
0
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ
16
SHARES
47
VIEWS
ShareShareShare

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯ ಸಿರಾಜ್ ಗ್ರಾಮದಲ್ಲಿದ್ದ ಸುಮಾರು 125 ವರ್ಷಗಳಷ್ಟು ಹಳೆಯ ಐತಿಹಾಸಿಕ ಹಿಂದೂ ದೇವಾಲಯವನ್ನು ಪಕ್ಕದ ಮದರಸಾ ವಿಸ್ತರಣೆಗಾಗಿ ಗುಂಪೊಂದು ನೆಲಸಮ ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸುಮಾರು 1 ಸಾವಿರ ಚದರ ಮೀಟರ್ ವಿಸ್ತೀರ್ಣದಲ್ಲಿದ್ದ ಈ ಪ್ರಾಚೀನ ದೇಗುಲದ ಧ್ವಂಸವನ್ನು ಖಂಡಿಸಿರುವ ಪಾಕಿಸ್ತಾನದ ಮಾನವ ಹಕ್ಕುಗಳ ಕಾರ್ಯಕರ್ತರು, ಅಲ್ಪಸಂಖ್ಯಾತ ಸಂಘಟನೆಗಳು ಹಾಗೂ ಸ್ಥಳೀಯ ಹಿಂದೂ ಮುಖಂಡರು, ಶೆಹಬಾಜ್ ಷರೀಫ್ ನೇತೃತ್ವದ ಫೆಡರಲ್ ಸರ್ಕಾರ ಹಾಗೂ ಮುಖ್ಯಮಂತ್ರಿ ಮರ್ಯಮ್ ನವಾಜ್ ನೇತೃತ್ವದ ಪಂಜಾಬ್ ಸರ್ಕಾರ ಕೂಡಲೇ ದೇವಾಲಯವನ್ನು ಪುನರ್ನಿರ್ಮಿಸಬೇಕೆಂದು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ನಿಷೇಧಿತ ಬಲಪಂಥೀಯ ಇಸ್ಲಾಮಿಕ್ ಸಂಘಟನೆಯ ಸದಸ್ಯರು ಆಗಸ್ಟ್ 21 ರಂದು ದೇವಾಲಯವನ್ನು ಕೆಡವಿ, ಅದರ ಶಿಖರದ ಲೋಹದ ಭಾಗಗಳು ಮತ್ತು ಇಟ್ಟಿಗೆಗಳನ್ನು ದೋಚಿಕೊಂಡು, ಆ ಜಾಗವನ್ನು ಪಕ್ಕದ ಸೆಮಿನರಿಗೆ ಅಕ್ರಮವಾಗಿ ಸೇರಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Rosemac bowlar

ಜಾಹೀರಾತು

ದೇವಾಲಯದ ಪಕ್ಕದ ಜಮೀನಿನ ಗುತ್ತಿಗೆಯನ್ನು ಬಾಡಿಗೆ ಪಾವತಿಸದ ಕಾರಣ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ETPB) ಜನವರಿಯಲ್ಲೇ ರದ್ದುಗೊಳಿಸಿತ್ತು. ಅಕ್ರಮ ನಿವಾಸಿಗಳನ್ನು ತೆರವುಗೊಳಿಸಿ ಸೀಲ್ ಮಾಡಲು ಉಪ ಆಡಳಿತಾಧಿಕಾರಿ ಆದೇಶಿಸಿದ್ದರೂ, ಸ್ಥಳೀಯ ಆಡಳಿತ ಮತ್ತು ಪೊಲೀಸರು ಕ್ರಮ ಕೈಗೊಳ್ಳದೆ ದೇಗುಲ ಧ್ವಂಸಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಪಾಕಿಸ್ತಾನ್ ಮಸಿಹಾ ಮಿಲ್ಲತ್ ಪಕ್ಷದ (PMMP) ಅಧ್ಯಕ್ಷ ಅಸ್ಲಾಂ ಪರ್ವೇಜ್ ಸಹೋತ್ರಾ ಆರೋಪಿಸಿದ್ದಾರೆ.

ನರೋವಲ್ ಜಿಲ್ಲಾ ಶಾಂತಿ ಸಮಿತಿಯ ಹಿಂದೂ ಸದಸ್ಯ ರತ್ತನ್ ಲಾಲ್ ಮಾತನಾಡಿ, “ಮದರಸಾ ಒತ್ತುವರಿಯಿಂದಾಗಿ ಸ್ಥಳೀಯ ಹಿಂದೂಗಳು ಆ ಜಾಗಕ್ಕೆ ಭೇಟಿ ನೀಡಲು ಸಹ ಭಯಪಡುವಂತಾಗಿದೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ 11 ರ ಪೊಲೀಸ್ ವರದಿಯಲ್ಲೇ ಈ ದೇವಾಲಯದ ಭದ್ರತಾ ಅಪಾಯ ಮತ್ತು ಕಿಡಿಗೇಡಿಗಳಿಂದ ಹಾನಿಯಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು ಎಂಬುದು ಬಯಲಾಗಿದೆ.  ಪಾಕಿಸ್ತಾನದಲ್ಲಿ ಹಿಂದೂ, ಸಿಖ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಪೂಜಾ ಸ್ಥಳಗಳ ಮೇಲೆ ಅಕ್ರಮ ಒತ್ತುವರಿ ಮತ್ತು ದಾಳಿಗಳು ನಿರಂತರವಾಗಿ ವರದಿಯಾಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ಸಿಂಧ್ ಮತ್ತು ಪಂಜಾಬ್ ಪ್ರಾಂತ್ಯಗಳಲ್ಲಿ ಡಜನ್‌ಗೂ ಹೆಚ್ಚು ಪುರಾತನ ಮಂದಿರಗಳು ಧ್ವಂಸಗೊಂಡಿವೆ.

ಜಾಹೀರಾತು

ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ (USCIRF) ಸೇರಿದಂತೆ ಜಾಗತಿಕ ಮಾನವ ಹಕ್ಕುಗಳ ಸಂಸ್ಥೆಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಧಾರ್ಮಿಕ ಆಸ್ತಿಗಳ ರಕ್ಷಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪದೇಪದೇ ಕಳವಳ ವ್ಯಕ್ತಪಡಿಸುತ್ತಲೇ ಬಂದಿವೆ.

LOTUS TRAVEL

ಜಾಹೀರಾತು

SendShare6Share
Previous Post

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

Next Post

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In