• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

by ಪ್ರಜಾಧ್ವನಿ ನ್ಯೂಸ್
September 9, 2026
in ದಕ್ಷಿಣ ಕನ್ನಡ
0
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ
4
SHARES
10
VIEWS
ShareShareShare

ಪುತ್ತೂರು: ಮನೆಗಳಿಗೆ ಯಾವುದೇ ದಾಖಲೆ ಇಲ್ಲದೇ ಇದ್ದರೂ 2800 ಚ.ಅ.ವಿಸ್ತೀರ್ಣದ ತನಕ ನಿರ್ಮಾಣ ಮಾಡಲಾದ ಇಲಾಖೆಯಿಂದ ಯಾವುದೇ ಎನ್‌ಒಸಿ ಪಡೆಯದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಈ ಮನವಿ ಸಲ್ಲಿಸಿದರು. ಈಗಾಗಲೇ ಮನೆ ಕಟ್ಟಿಕೊಂಡು, ಮನೆ ನಿರ್ಮಾಣವಾದ ಜಾಗಕ್ಕೆ ಯಾವುದೇ ದಾಖಲೆಗಳಿಲ್ಲದ ಕಾರಣ ಅಂಥವ ಕುಟುಂಬಗಳು ವಿದ್ಯುತ್ ಸಂಪರ್ಕದಿಂದ ವಂಚಿತರಾಗಿವೆ. ಈ ರೀತಿ ನಿರ್ಮಿಸಲಾದ ಮನೆಗಳಿಗೆ ಇಲಾಖೆಯಿಂದ ವಿದ್ಯುತ್ ಸಂಪರ್ಕಕ್ಕೆ ಕೆಲವೊಂದು ದಾಖಲೆಗಳನ್ನು ಕೇಳುತ್ತಿದ್ದಾರೆ. ದಾಖಲೆ ಇಲ್ಲದೇ ಇದ್ದಲ್ಲಿ ಕನಿಷ್ಠ ಎನ್‌ವೊಸಿಯನ್ನು ಕೇಳುತ್ತಿದ್ದು ಅದನ್ನು ಒದಗಿಸುವಲ್ಲಿ ಹೆಚ್ಚಿನ ಕುಟುಂಬಗಳಿಗೆ ಸಾಧ್ಯವಾಗುತ್ತಿಲ್ಲ. ವಾಸ್ತವ್ಯಕ್ಕಾಗಿ ನಿರ್ಮಾಣ ಮಾಡಿದ ಇಂಥಹ ಮನೆಗಳಿಗೆ ವಿದ್ಯುತ್ ಸಂಪರ್ಕ ಪಡೆಯುವಲ್ಲಿ ಇಲಾಖೆಯಿಂದ ಯಾವುದೇ ನಿಬಂಧನೆಯನ್ನು ವಿಧಿಸಬಾರದು ಈ ಬಗ್ಗೆ ಸೂಕ್ತಕ್ರಮಕೈಗೊಳ್ಳಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಶಾಸಕರನ್ನು ಮನವಿಯನ್ನು ಸ್ವೀಕರಿಸಿದ ಸಚಿವರು ಈ ಬಗ್ಗೆ ತುರ್ತು ಕ್ರಮವಹಿಸಿ ಅಂಥಹ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವಲ್ಲಿ ಸರಕಾರ ಮುತವರ್ಜಿವಹಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ತಮ್ಮದೇ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದರೂ ದಾಖಲೆಯಿಲ್ಲದ ಕಾರಣ ವಿದ್ಯುತ್ ಸಂಪರ್ಕವಾಗಿಲ್ಲ ಎಂದು ಅನೇಕ ಮಂದಿ ನನ್ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ವಾಸದ ಮನೆಗಳು ಕರೆಂಟಿಲ್ಲದೆ ತುಂಬಾ ಇದ್ದು ಅವುಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕಾದಲ್ಲಿ ಮೆಸ್ಕಾಂಗೆ ಎನ್‌ವೊಸಿ ನೀಡಬೇಕಾಗುತ್ತದೆ. ಎನ್‌ಒಸಿ ನೀಡುವಲ್ಲಿಯೂ ಕೆಲವೊಂದು ಕಡೆ ಸಮಸ್ಯೆ ಸೃಷ್ಟಿಯಾಗುತ್ತದೆ. ಕರೆಂಟ್ ಇಲ್ಲದ ಕಾರಣ ಅನೇಕ ಕುಟುಂಬಗಳು ತೊಂದರೆಯಲ್ಲಿದೆ ಇದನ್ನು ಪರಿಗಣಿಸಿ 2800 ಚ ಅ ವಿಸ್ತೀರ್ಣದ ಮನೆಗಳಿಗೆ ಯಾವುದೇ ಎನ್‌ಒಸಿ ಪಡೆಯದೆ ವಿದ್ಯುತ್ ಸಂಪರ್ಕ ನೀಡಬೇಕೆಂದು ಮನವಿ ನೀಡಿದ್ದೇನೆ, ಸಚಿವರು ಇದಕ್ಕೆ ಒಪ್ಪಿಗೆಯನ್ನು ಸೂಚಿಸಿದ್ದಾರೆ. ಬಡವರ ಮನೆಯೂ ಬೆಳಕು ಕಾಣಲಿ ಎಂಬುದೇ ನಮ್ಮ ಉದ್ದೇಶ

8722552464 Astrloger

ಜಾಹೀರಾತು

ಜಾಹೀರಾತು

ಅಶೋಕ್ ರೈ, ಶಾಸಕರು, ಪುತ್ತೂರು

Muliya

ಜಾಹೀರಾತು

SendShare2Share
Previous Post

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In