• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

by ಪ್ರಜಾಧ್ವನಿ ನ್ಯೂಸ್
September 12, 2026
in ಧಾರ್ಮಿಕ, ಪುತ್ತೂರು
0
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
4
SHARES
11
VIEWS
ShareShareShare

ಪುತ್ತೂರು : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ದಿನಾಂಕ 07.09.2026ರಂದು ಸುಭದ್ರ ಸಭಾಂಗಣದಲ್ಲಿ ಆಗಸ್ಟ್ 28ರಂದು ನಡೆದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಖರ್ಚು ವೆಚ್ಚಗಳ ಲೆಕ್ಕಪತ್ರ ಮಂಡನಾ ಸಭೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಶ್ರೀ ಅರುಣ್ ಕುಮಾರ್ ಪುತ್ತಿಲ ಇವರ ಮಾರ್ಗದರ್ಶನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ವೀಣಾ ಬಲ್ಲಾಳ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು , ಕಾರ್ಯಕ್ರಮದ ಖರ್ಚು ವೆಚ್ಚಗಳ ವಿವರವನ್ನು ಕೋಶಾಧಿಕಾರಿ ಪ್ರಜ್ವಲ್ ಘಾಟೆ ನೆರವೇರಿಸಿದರು, ಸಭೆಯನ್ನು ಉದ್ದೇಶಿಸಿ ಮಾತನಾಡಿ ಶ್ರೀ ಅರುಣ್ ಕುಮಾರ್ ಪುತ್ತಿಲ ರವರು ಪುತ್ತೂರು ತಾಲೂಕಿನಲ್ಲಿ ಅತ್ಯಂತ ವಿಜ್ರಂಭಣೆಯಿಂದ ವ್ಯವಸ್ಥಿತವಾಗಿ ಕಳೆದ ಎರಡು ವರ್ಷಗಳಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆಗಿಂತಲೂ ವಿಶೇಷವಾಗಿ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಅದ್ದೂರಿಯಾಗಿ ನಡೆಯಿತು.

ಜಾಹೀರಾತು

ಈ ಕಾರ್ಯಕ್ರಮದಲ್ಲಿ ತಾಲೂಕಿನ ಗ್ರಾಮಗಳಿಂದ ಬಂದಂತ ಎಲ್ಲಾ ತಾಯಂದಿರಿಗೆ ಪ್ರಸಾದ ರೂಪವಾಗಿ ಈ ವರ್ಷವೂ ಸೀರೆ, ಅರಿಶಿನ ಕುಂಕುಮ ಬಲೆ ಇನ್ನಿತರ ಪೂಜಾ ಸಾಹಿತ್ಯಗಳನ್ನು ವ್ಯವಸ್ಥಿತವಾಗಿ ನೀಡಲಾಯಿತು ,ಮತ್ತು ಬಂದಂತಹ ಸಾವಿರಾರು ಭಗವದ್ ಭಕ್ತರಿಗೆ ಅನ್ನದಾನ ನಡೆಯಿತು, ಹಾಗೂ ಹಗಲಿರುಳು ದುಡಿದ ಎಲ್ಲಾ ಪದಾಧಿಕಾರಿಗಳಿಗೆ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು,ಕಾರ್ಯಕ್ರಮದಲ್ಲಿ ಖರ್ಚು ವೆಚ್ಚಗಳ ಲೆಕ್ಕಪತ್ರ ಮಂಡನೆ ನಂತರ ಉಳಿಕೆ ಹಣವನ್ನ ಮಹಿಳಾ ಸಮಿತಿಯ ಪದಾಧಿಕಾರಿಗಳು ಟ್ರಸ್ಟಿನ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

8722552464 Astrloger

ಜಾಹೀರಾತು

ನಂತರ ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು , ಗೌರವ ಅಧ್ಯಕ್ಷರಾಗಿ ಮಲ್ಲಿಕಾ ಪ್ರಸಾದ್, ಅಧ್ಯಕ್ಷರಾಗಿ ಪ್ರೇಮ ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮಾ ಮುಂಡೂರು, ಮತ್ತು ಅನ್ನಪೂರ್ಣ ಸಿ ರಾವ್ ಹಾಗೂ ಉಪಾಧ್ಯಕ್ಷರಾಗಿ ಸ್ಮಿತಾ ನಾಯ್ಕ್, ವೀಣಾ ಬಲ್ಲಾಳ್, ಪುಷ್ಪ ರಾಜೇಶ್, ರಜತಾ ಗಿರೀಶ್ ಭಟ್, ವೀಣಾ ಪರ್ಲಡ್ಕ, ಕಾರ್ಯದರ್ಶಿಯಾಗಿ ಪವಿತ್ರ ದೊಡ್ಡಡ್ಕ, ಸ್ವಯಂ ಪ್ರಭಾ, ಪುಷ್ಪ ಆಚಾರ್, ಸುಲೋಚನಾ ಮತ್ತು ಅನ್ನಪೂರ್ಣೇಶ್ವರಿ ಬಲ್ಲಾಳ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಹಾಗೂ 55ಕ್ಕೂ ಹೆಚ್ಚು ಮಹಿಳೆಯರನ್ನು ಸದಸ್ಯರಾಗಿ ನೇಮಕಮಾಡಲಾಯಿತು.

SendShare2Share
Previous Post

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Next Post

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In