• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

by ಪ್ರಜಾಧ್ವನಿ ನ್ಯೂಸ್
September 14, 2026
in ಪುತ್ತೂರು
0
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ
6
SHARES
17
VIEWS
ShareShareShare

ಪುತ್ತೂರು: ಪುತ್ತೂರು ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ, ಗ್ರಾಮೀಣ ಮೂಲಸೌಕರ್ಯ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿಕರ ತುರ್ತು ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಬೆಂಗಳೂರಿನಲ್ಲಿ ಮಾನ್ಯ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸುದೀರ್ಘ ಮನವಿ ಪತ್ರ ಸಲ್ಲಿಸಿದ್ದಾರೆ.
ಕೃಷಿಕರ ಗನ್ ಲೈಸೆನ್ಸ್ ನವೀಕರಣದ ಕುರಿತು ವಿಶೇಷವಾಗಿ ಸಮಾಲೋಚನೆ ನಡೆಸಲಾಗಿದ್ದು, ಈ ಹಿಂದೆ ಇದ್ದ ನಿಯಮಗಳಂತೆಯೇ ಯಾವುದೇ ಎನ್‌ಒಸಿ ಕಿರಿಕಿರಿಯಿಲ್ಲದೆ 5 ವರ್ಷಗಳ ಅವಧಿಗೆ ಪರವಾನಗಿ ನವೀಕರಿಸುವ ವ್ಯವಸ್ಥೆಯನ್ನು ಮುಂದುವರಿಸುವುದಾಗಿ ಮಾನ್ಯರು ಸಕಾರಾತ್ಮಕ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಶಾಸಕರು ಸಲ್ಲಿಸಿದ ಮನವಿಯ ಸಮಗ್ರ ವಿವರಗಳು:
ಗನ್ ಲೈಸೆನ್ಸ್ ನವೀಕರಣ ಪ್ರಕ್ರಿಯೆ ಗೊಂದಲ ನಿವಾರಣೆ ಹಾಗೂ ‘ಕೋವಿ ಅದಾಲತ್’:
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಮಾರು 13,000ಕ್ಕೂ ಅಧಿಕ ರೈತರು ಕಾಡುಪ್ರಾಣಿಗಳ ಹಾವಳಿಯಿಂದ ಅಡಿಕೆ, ರಬ್ಬರ್ ಹಾಗೂ ತೋಟಗಾರಿಕಾ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕಾನೂನುಬದ್ಧ ಕೋವಿ ಪರವಾನಗಿ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ನವೀಕರಣದ ವೇಳೆ ನಿಯಮಬಾಹಿರವಾಗಿ ಬೆಳೆ ಹಾನಿ ಸಾಕ್ಷ್ಯ, ಪ್ರಾಣಿ ದಾಳಿಯ ದಾಖಲೆ ಕೇಳಿ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಈ ಬಗ್ಗೆ ಪ್ರಸ್ತಾಪಿಸಿದಾಗ, ಹಿಂದೆ ಇದ್ದಂತೆ ಯಾವುದೇ ಎನ್‌ಒಸಿ ತೊಡಕಿಲ್ಲದೆ 5 ವರ್ಷಗಳ ಅವಧಿಗೆ ಗನ್ ಲೈಸೆನ್ಸ್ ಸುಲಭವಾಗಿ ನವೀಕರಿಸಿಕೊಡುವ ವ್ಯವಸ್ಥೆಯನ್ನು ಮುಂದುವರಿಸುವ ಭರವಸೆ ಸಿಕ್ಕಿದೆ. ಜೊತೆಗೆ ಬಾಕಿ ಕಡತಗಳ ತ್ವರಿತ ವಿಲೇವಾರಿಗೆ ತಾಲೂಕುವಾರು ‘ಕೋವಿ ಅದಾಲತ್’ ನಡೆಸುವಂತೆಯೂ ಶಾಸಕರು ಒತ್ತಾಯಿಸಿದ್ದಾರೆ.
ಕೊಯಿಲ ಪಶುವೈದ್ಯಕೀಯ ಕಾಲೇಜು ಪೂರ್ಣ ಪ್ರಮಾಣದ ಕಾರ್ಯಾಚರಣೆ:
ಕಡಬ/ಪುತ್ತೂರು ತಾಲೂಕಿನ ಕೊಯಿಲದಲ್ಲಿರುವ ವಿಶಾಲ ಜಾನುವಾರು ಸಂವರ್ಧನಾ ಕೇಂದ್ರದ ಜಾಗದಲ್ಲಿ ಮಂಜೂರಾಗಿರುವ ಪಶುವೈದ್ಯಕೀಯ ಕಾಲೇಜು ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸಬೇಕು. ಭಾರತೀಯ ಪಶುವೈದ್ಯಕೀಯ ಮಂಡಳಿಯ (VCI) ಅನುಮೋದನೆಯೊಂದಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲೇ ಕಾಲೇಜನ್ನು ಆರಂಭಿಸಬೇಕು ಹಾಗೂ ಕರಾವಳಿ ಹೈನುಗಾರರ ಅನುಕೂಲಕ್ಕಾಗಿ ಸುಧಾರಿತ ತಳಿ ಸಂವರ್ಧನೆ, ರೋಗ ತಪಾಸಣಾ ಕೇಂದ್ರ ಒಳಗೊಂಡ ಸಮಗ್ರ ‘ಪಶುಸಂಗೋಪನಾ ಪಾರ್ಕ್’ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆಂದು ಕೋರಿದ್ದಾರೆ.
ಮಳೆಹಾನಿ ರಸ್ತೆಗಳಿಗೆ ಶಾಶ್ವತ ಕಾಯಕಲ್ಪ:
ಕರಾವಳಿ-ಮಲೆನಾಡು ಭಾಗದ ಗ್ರಾಮೀಣ, ಎಂಡಿಆರ್ ಹಾಗೂ ಪಿಡಬ್ಲ್ಯೂಡಿ ರಸ್ತೆಗಳು ಮಳೆಯಿಂದ ಸಂಪೂರ್ಣ ಹದಗೆಟ್ಟಿದ್ದು, ಶಾಲಾ ಮಕ್ಕಳು, ಗರ್ಭಿಣಿಯರು ಹಾಗೂ ಆಂಬುಲೆನ್ಸ್ ಸಂಚಾರಕ್ಕೂ ಸಂಚಕಾರ ತಂದೊಡ್ಡಿದೆ. ಕೇವಲ ತೇಪೆ ಹಚ್ಚುವ ಕಾಮಗಾರಿಯಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದ್ದು, ವೈಜ್ಞಾನಿಕ ಚರಂಡಿ ವ್ಯವಸ್ಥೆಯುಳ್ಳ ಕಾಂಕ್ರೀಟ್ ರಸ್ತೆಗಳು ಅಥವಾ ಜಿಯೋ-ಟೆಕ್ಸ್‌ಟೈಲ್ ತಂತ್ರಜ್ಞಾನದ ಶಾಶ್ವತ ಸರ್ವಋತು ರಸ್ತೆ ನಿರ್ಮಾಣಕ್ಕೆ ವಿಶೇಷ ಮೂಲಸೌಕರ್ಯ ಅನುದಾನ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಆಯುಷ್ ವೈದ್ಯಾಧಿಕಾರಿಗಳ ನೇಮಕ & ಬನ್ನೂರು ಆಸ್ಪತ್ರೆ ಯೋಜನೆ:
ಪುತ್ತೂರು ತಾಲೂಕಿನ ವಿಟ್ಲ ಹಾಗೂ ಉಪ್ಪಿನಂಗಡಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಆಯುಷ್ ವೈದ್ಯಾಧಿಕಾರಿ ಹುದ್ದೆಗಳನ್ನು ಕನಿಷ್ಠ ಹೊರಗುತ್ತಿಗೆ ಆಧಾರದಲ್ಲಾದರೂ ತಕ್ಷಣ ಭರ್ತಿ ಮಾಡಬೇಕು. ಜೊತೆಗೆ ಬನ್ನೂರು ಗ್ರಾಮದ ಕುಂಟಾಣದಲ್ಲಿ ಆಯುಷ್ ಇಲಾಖೆಗೆ ಮಂಜೂರಾಗಿರುವ 5 ಎಕರೆ ಜಮೀನಿನಲ್ಲಿ 100 ಹಾಸಿಗೆಗಳ ಆಯುರ್ವೇದ ಬೋಧನಾ ಆಸ್ಪತ್ರೆ ಮತ್ತು ಕಾಲೇಜು ನಿರ್ಮಾಣಕ್ಕೆ ಶೀಘ್ರ ಆಡಳಿತಾತ್ಮಕ ಅನುಮೋದನೆ ಮತ್ತು ಅನುದಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕೋವಿಡ್ ನಂತರದ ಸಾರ್ವಜನಿಕ ಆರೋಗ್ಯ ರಕ್ಷಣೆ & ಮೂಲಸೌಕರ್ಯ ಸುಧಾರಣೆ:
ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಯುವಜನತೆಯಲ್ಲಿ ಹೃದಯಾಘಾತ ಮತ್ತು ನರಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ. ಆಸ್ಪತ್ರೆಗಳಲ್ಲಿ ಧೂಳು ಹಿಡಿಯುತ್ತಿರುವ ಕೋಟ್ಯಂತರ ರೂಪಾಯಿ ಮೌಲ್ಯದ ವೆಂಟಿಲೇಟರ್‌ಗಳು ಮತ್ತು ಆಕ್ಸಿಜನ್ ಘಟಕಗಳನ್ನು ತಕ್ಷಣವೇ ದುರಸ್ತಿಗೊಳಿಸಿ ‘ಕ್ರಿಟಿಕಲ್ ಕೇರ್ ಬ್ಲಾಕ್’ಗಳನ್ನು ಸುಸಜ್ಜಿತವಾಗಿಡಬೇಕು. ಸಾಂಕ್ರಾಮಿಕದ ವೇಳೆ ಜೀವದ ಹಂಗು ತೊರೆದು ದುಡಿದ ಹೊರಗುತ್ತಿಗೆ ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್‌ಗಳ ಬಾಕಿ ಗೌರವಧನ ಮತ್ತು ಸೇವಾ ಭದ್ರತೆ ಒದಗಿಸಬೇಕೆಂದು ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜನರ ಹಿತದೃಷ್ಟಿಯಿಂದ ಈ ಎಲ್ಲಾ ಯೋಜನೆಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಅಗತ್ಯ ಅನುದಾನ ಮತ್ತು ಆಡಳಿತಾತ್ಮಕ ಅನುಮೋದನೆಗಳನ್ನು ಶೀಘ್ರವಾಗಿ ಒದಗಿಸುವಂತೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಸರ್ಕಾರವನ್ನು ಆಗ್ರಹಿಸಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

SendShare2Share
Previous Post

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

Next Post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In