• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

September 19, 2026
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 19, 2026
in ಪುತ್ತೂರು
0
ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ
25
SHARES
71
VIEWS
ShareShareShare

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅನುದಾನದಲ್ಲಿ ಆಂಜನೇಯ ದೇವಸ್ಥಾನದ ಬಳಿ ಸರ್ಕಲ್ ಹಾಗೂ ಬಸ್ ಬೇ ಅಭಿವೃದ್ಧಿಗೆ ರೂ. 25 ಲಕ್ಷ ಹಾಗೂ ಬೊಳುವಾರು ಜಂಕ್ಷನ್ ಬಳಿ 24 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು.

LOTUS TRAVEL

ಜಾಹೀರಾತು

ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ರೈ ಮಾತನಾಡಿ, ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ ಹೊಂದುತ್ತಿದ್ದು, ಬೊಳುವಾರು ಜಂಕ್ಷನ್‍ನಲ್ಲಿ ಅಗಲಗೊಳಿಸಲು ಪೂರಕ ಜಾಗ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ನಾವು ತಡೆಗಳನ್ನು ನಿವಾರಿಸಿ 50 ವರ್ಷಗಳ ಯೋಜನೆ ಹಾಕಿಕೊಂಡು ಚತುಷ್ಪಥವಾಗಿ ವಿಸ್ತಾರ ಮಾಡಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಮಾಡುವ ಕೆಲಸ ಪರಿಪೂರ್ಣ ಹಾಗೂ ಗುಣಮಟ್ಟದಿಂದಿರಬೇಕು ಎಂದು ಮಾಸ್ಟರ್ ಪ್ಲಾನ್ ಅವರಿಗೆ ಕೆಲಸ ಕೊಟ್ಟಿದ್ದೇವೆ. ಬೊಳುವಾರು ಪರಿಸರದ ಸೌಂದರ್ಯದ ವಿಚಾರದಲ್ಲೂ ಯಾವುದೇ ರಾಜಿ ಇಲ್ಲ ಎಂದು ಹೇಳಿದರು.

ಜಾಹೀರಾತು

ಪುತ್ತೂರು-ಉಪ್ಪಿನಂಗಡಿ ರಸ್ತೆಯ ಉಳಿಕೆ ಭಾಗಗಳು ರೂ. 22.50 ಕೋಟಿಯಲ್ಲಿ ಅಭಿವೃದ್ಧಿಗೊಳ್ಳುತ್ತಿದೆ. ಹಾರಾಡಿ ರೈಲ್ವೆ ಬ್ರಿಡ್ಜ್‌ಗೆ 8 ಕೋಟಿ, ನೆಕ್ಕಿಲಾಡಿಯಿಂದ ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಯು 13.50 ಕೋಟಿ ಅನುದಾನ ನೀಡಲಾಗಿದೆ. 2.50 ಕೋಟಿ ಕೋಡಿಂಬಾಡಿ ಭಾಗದಲ್ಲಿ ಅಭಿವೃದ್ಧಿಗೆ, ರೂ. 5.50 ಕೋಟಿ ವಿದ್ಯುತ್ ದೀಪ ಅಳವಡಿಸುವ ವ್ಯವಸ್ಥೆಗೆ ವಿನಿಯೋಗಿಸಲಾಗುತ್ತಿದೆ ಎಂದು ಅಶೋಕ್ ರೈ ಹೇಳಿದರು.

ಮಂಗಳೂರು ಕಾರ್ಯಕ್ರಮದ ಬಳಿಕ ಸ್ವತ: ಮುಖ್ಯಮಂತ್ರಿಗಳೇ ಕರೆಮಾಡಿ ತುಳುವಿನವರ ಭಾವನೆ ಇಷ್ಟು ಇದೆಯಾ ಎಂದು ಆಶ್ಚರ್ಯಭರಿತರಾಗಿ ಕೇಳಿದ್ದಾರೆ. ಈ ಸರಕಾರ ಮಠಗಳಿಗೆ ಅನುದಾನ ಬಿಡುಗಡೆ ಮಾಡಿದೆ. ಇದು ನಮ್ಮದೇ ಕೂಸು. ಆದರೆ ಸ್ವಾಮೀಜಿಯವರನ್ನು ಕರೆಸಿ ಭಾಷಣ ಮಾಡಿಸಿದವರು ಏನು ಕೊಟ್ಟಿಲ್ಲ. ಸ್ವಾಮೀಜಿಗಳು ಯಾವುದೇ ಅಪೇಕ್ಷೆ ಇಲ್ಲದೆ ಸಮಾಜಕ್ಕೆ ಕೊಡುಗೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯದ ಶ್ರದ್ಧಾಕೇಂದ್ರಗಳಿಗೆ ಕಾಂಗ್ರೆಸ್ ಸರಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ 550 ಕೋಟಿ ಕ್ಯಾಬಿನೆಟ್ ಸಭೆಯಲ್ಲಿ ಮಂಜೂರು ಆಗಿದೆ. 180 ಕೋಟಿ ಸರಕಾರಿ ಆಸ್ಪತ್ರೆಗೆ ಬಿಡುಗಡೆಗೊಂಡು ಕೆಲಸ ಆಗುತ್ತಿದೆ. ದ.ಕ. ಜಿಲ್ಲೆಗೆ ತಿಂಗಳಲ್ಲಿ ಮಂಗಳೂರು ಹೆಸರು ಅಂತಿಮಗೊಳ್ಳಲಿದೆ. ಅಭಿವೃದ್ಧಿಯಲ್ಲಿ ನಾವು ಜಯಶಾಲಿ ಆಗುತ್ತೇವೆ. ಪುತ್ತೂರು ನ್ಯೂ ಬಿಲ್ಟ್ ಸಿಟಿ ಆಗುತ್ತದೆ ಎಂದು ಅಶೋಕ್ ರೈ ಹೇಳಿದರು. ಮಂಗಳೂರು ಅಭಿವೃದ್ಧಿಯ ದೃಷ್ಟಿಯಿಂದ ಅಂಗಡಿ ಮುಂಗಟ್ಟುಗಳು ರಾತ್ರಿ 1 ಗಂಟೆ ತನಕ ಓಪನ್ ಇಡುವಂತೆ ಸಿಎಂ ಅವರು ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದಾರೆ. ಜನ ಅಶೀರ್ವಾದ ಮಾಡುತ್ತಾರೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಸಂಯೋಜಕ ಕಾವು ಹೇಮನಾಥ ಶೆಟ್ಟಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಪುಡಾ ಅಧ್ಯಕ್ಷ ಅಮಳ ರಾಮಚಂದ್ರ,ಪುಡಾ ಸದಸ್ಯರಾದ ನಿಹಾಲ್ ಶೆಟ್ಟಿ, ಲ್ಯಾನ್ಸಿ ಮಾಸ್ಕರೇನಸ್, ಅನ್ವರ್ ಖಾಸಿಂ,ಪುಡಾ ಸದಸ್ಯ ಕಾರ್ಯದರ್ಶಿ ಗುರು ಪ್ರಸಾದ್, ಪೌರಾಯುಕ್ತೆ ವಿದ್ಯಾ ಕಾಳೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು.ಟಿ. ತೌಸೀಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare10Share
Previous Post

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

Next Post

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In