• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

September 22, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

by ಪ್ರಜಾಧ್ವನಿ ನ್ಯೂಸ್
September 22, 2026
in ಬೆಳ್ತಂಗಡಿ
0
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

(c) Binai Photography

6
SHARES
16
VIEWS
ShareShareShare

ಬೆಳ್ತಂಗಡಿ :  ಶಾಸಕರಾದ ಹರೀಶ್ ಪೂಂಜಾರವರ ವಿಶೇಷ ಕಾಳಜಿ ಹಾಗೂ ಸೂಚನೆಯ ಮೇರೆಗೆ, ಧರ್ಮಸ್ಥಳದಿಂದ ಉಜಿರೆ, ಬಂದಾರು, ಇಳಂತಿಲ,ಉಪ್ಪಿನಂಗಡಿಗೆ ಸಂಪರ್ಕ ಕಲ್ಪಿಸುವ ನೂತನ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಸೇವೆಗೆ ಇತ್ತೀಚೆಗೆ ಪ್ರಾರಂಭಗೊಂಡಿದೆ .
ಈ ಭಾಗದ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯಂತ ಅನುಕೂಲಕರವಾಗಿದೆ. ಬೆಳಗ್ಗೆ ಧರ್ಮಸ್ಥಳದಿಂದ ಬೆಳಾಲು, ಬಂದಾರು, ಮೊಗ್ರು ಹಾಗೂ ಇಳಂತಿಲ ಮಾರ್ಗವಾಗಿ ಉಪ್ಪಿನಂಗಡಿಗೆ ಸಂಚರಿಸಿ, ಸಂಜೆ ಉಪ್ಪಿನಂಗಡಿ, ಇಳಂತಿಲ, ಮೊಗ್ರು ಅಲೆಕ್ಕಿ, ಬಂದಾರು, ಬೆಳಾಲು, ಉಜಿರೆ ಸಂಚರಿಸುತ್ತಿದೆ, ಈ ಮಾರ್ಗವಾಗಿ ತೆರಳುವ ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ತೆರಳುವ ಉದ್ಯೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಈ ಬಸ್ ಸೇವೆ ನಿತ್ಯದ ಪ್ರಯಾಣವನ್ನು ಸುಲಭಗೊಳಿಸಲಿದೆ.

ಈ ಭಾಗದ ಗ್ರಾಮೀಣ ರಸ್ತೆಗಳಲ್ಲಿ ಸರ್ಕಾರಿ ಬಸ್ ಸಂಚಾರ ಆರಂಭಿಸಬೇಕೆಂಬುದು ಸ್ಥಳೀಯ ಗ್ರಾಮಸ್ಥರ ದೀರ್ಘಕಾಲದ ಬೇಡಿಕೆಯಾಗಿತ್ತು. ಸಾರ್ವಜನಿಕರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಅವರು, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬಸ್ ಮಂಜೂರು ಮಾಡಿಸಿದ್ದಾರೆ.ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ತಮ್ಮ ಮೊದಲ ಆದ್ಯತೆಯಾಗಿದ್ದು,
ಈ ನೂತನ ಬಸ್ ಸೇವೆಯಿಂದಾಗಿ ಉಜಿರೆ, ಬೆಳಾಲು, ಬಂದಾರು, ಮೊಗ್ರು, ಇಳಂತಿಲ ಸೇರಿದಂತೆ ಸುತ್ತಮುತ್ತಲಿನ ಹಲವು ಹಳ್ಳಿಗಳ ಪ್ರಯಾಣಿಕರಿಗೆ ಧರ್ಮಸ್ಥಳ ಹಾಗೂ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವುದು ಇನ್ಮುಂದೆ ಸರಳವಾಗಲಿದೆ. ಬಸ್ ಸೇವೆ ಆರಂಭಗೊಂಡಿರುವುದಕ್ಕೆ ಸ್ಥಳೀಯ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಶಾಸಕ ಹರೀಶ್ ಪೂಂಜ ಹಾಗೂ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

SendShare2Share
Previous Post

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

Next Post

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In