• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

September 23, 2026
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

by ಪ್ರಜಾಧ್ವನಿ ನ್ಯೂಸ್
September 23, 2026
in ಆರೋಗ್ಯ , ಹೆಲ್ತ್ ಟಿಪ್ಸ್, ಉಡುಪಿ
0
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 
5
SHARES
14
VIEWS
ShareShareShare

ಉಡುಪಿ ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ ಲೋಕಾರ್ಪಣೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವರಾದ  ಯು ಟಿ ಖಾದರ್ ರವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶಪಲ್ ಸುವರ್ಣ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯು ಜನತೆಯ ಬಹುಕಾಲದ ಕನಸಾದ ಜಿಲ್ಲಾಸ್ಪತ್ರೆಯ ನಿರ್ಮಾಣ ಕಾಮಗಾರಿಯನ್ನು ಡಿಸೆಂಬರ್ 2021ರಲ್ಲಿ ಪ್ರಾರಂಭಿಸಲಾಗಿದ್ದು, ಪ್ರಸ್ತುತ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ. ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಮತ್ತು ಚಿಕಿತ್ಸೆಗಳನ್ನು ಒಳಗೊಂಡಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ 250 ಹಾಸಿಗೆಗಳ ಸೌಕರ್ಯಗಳನ್ನೊಳಗೊಂಡ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಆರೋಗ್ಯ ಸೇವೆಗಾಗಿ ಶೀಘ್ರವಾಗಿ ಲೋಕಾರ್ಪಣೆ ಗೊಳಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಉಡುಪಿ ಜಿಲ್ಲೆಯ ಬ್ರಹ್ಮಾವರವು ನೂತನ ತಾಲೂಕಾಗಿ ರಚನೆಯಾಗಿ ಸುಮಾರು ಎಂಟು ವರ್ಷಗಳು ಕಳೆದಿದ್ದು, ತಾಲೂಕು ಕೇಂದ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಬ್ರಹ್ಮಾವರ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳ ಜನರಿಗೆ ಪ್ರಮುಖ ಆರೋಗ್ಯ ಸೇವೆ ಒದಗಿಸುತ್ತಿದ್ದು, ತಾಲೂಕಿನ ತಾಲೂಕಿನ ಜನರಿಗೆ ಸಮಗ್ರ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿಯೇ ಒದಗಿಸುವ ನಿಟ್ಟಿನಲ್ಲಿ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ, ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಹಾಗೂ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಬಿ. ಆರ್. ಶೆಟ್ಟಿ. ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ಉದ್ದೇಶಕ್ಕೆ ಭೂಮಿಯ ಕೆಲಸ ಪ್ರಾರಂಭಿಸಿ ಕಟ್ಟಡದ ಪಾರ್ಕಿಂಗ್ ಉದ್ದೇಶಕ್ಕೆ ಸುಮಾರು 30 ಅಡಿಗಳಿಗೂ ಹೆಚ್ಚು ಅಗೆತ ಮಾಡಿರುವ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಮತ್ತು ಸರಕಾರಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸುವಂತೆ ಸಚಿವರಿಗೆ ತಿಳಿಸಿದರು.

ಶಾಸಕ ಯಶ್ ಪಾಲ್ ಸುವರ್ಣ ಅವರ ಮನವಿಗೆ ಸ್ಪಂದಿಸಿದ ಸಚಿವ ಯು. ಟಿ. ಖಾದರ್ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು

8722552464 Astrloger

ಜಾಹೀರಾತು

ಜಾಹೀರಾತು

SendShare2Share
Previous Post

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

Next Post

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In