• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

September 24, 2026
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

by ಪ್ರಜಾಧ್ವನಿ ನ್ಯೂಸ್
September 24, 2026
in ಈಶ್ವಮಂಗಲ, ಉಪ್ಪಿನಂಗಡಿ, ಕುಂಬ್ರ, ಧಾರ್ಮಿಕ, ಪುಣಚ, ಪುತ್ತೂರು, ಬಂಟ್ವಾಳ, ಮಂಗಳೂರು, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ
92
SHARES
264
VIEWS
ShareShareShare

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಡಿ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಅಚಾರ್ಯ, ಅಧ್ಯಕ್ಷರಾಗಿ ಸಾಮಾಜಿಕ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಎನ್.ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಆಯ್ಕೆ ಮಾಡಲಾಗಿದೆ.

ಉಪಾಧ್ಯಕ್ಷರಾಗಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ದೇರ್ಲ ಕರುಣಾಕರ ರೈ, ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್‌ನ ಆಯುರ್ವೇದ ತಜ್ಞ ಡಾ.ಹರಿಕೃಷ್ಣ ಪಾಣಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಾಧ್ಯಾಪಕರೂ ಆಗಿರುವ ದೈವನರ್ತಕ ಡಾ|ರವೀಶ್ ಪಡುಮಲೆ, ಸಂಚಾಲಕರಾಗಿ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ, ಕೋಶಾಧಿಕಾರಿಯಾಗಿ ಯಸ್.ದಾಮೋದರ ಪಾಟಾಳಿ, ಜೊತೆ ಕಾರ್ಯದರ್ಶಿಯಾಗಿ ಮುಂಡೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಿಇಒ ಜಯಪ್ರಕಾಶ್ ರೈ ಚೆಲ್ಯಡ್ಕ, ಸಹಕೋಶಾಧಿಕಾರಿಯಾಗಿ ಶ್ರೀಧರ್ ತೆಂಕಿಲ ಅವರನ್ನು ಆಯ್ಕೆ ಮಾಡಲಾಗಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ನಿವೃತ್ತ ಎಸ್ಪಿ ರಾಮದಾಸ್ ಗೌಡ ನೆಲ್ಲಿಕಟ್ಟೆ, ರೋಟರಿ ಕ್ಲಬ್‌ನ ಜಗಜೀವನ್‌ದಾಸ್ ರೈ, ನೇಮಾಕ್ಷ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ನಾಥ ರೈ ಬಳ್ಳಮಜಲು, ರವಿ ಆಚಾರ್ಯ, ಚೇತನ್ ಉಪ್ಪಳಿಗೆ, ವಿರೂಪಾಕ್ಷ ಭಟ್, ಡಾ.ಗೋಪಾಲಕೃಷ್ಣ ಎಂ, ಪದ್ಮಾಸೋಲಾರ್‌ನ ಮಾಲಕ ಪದ್ಮನಾಭ ಶೆಟ್ಟಿ, ಉಪೇಂದ್ರ ಬಲ್ಯಾಯ ದೇವಸ್ಯ, ನಿತಿನ್ ಪಕ್ಕಳ, ರಂಜಿತ್ ಬಂಗೇರ, ಜಗದೀಶ್ ಶೆಟ್ಟಿನೆಲ್ಲಿಕಟ್ಟೆ, ಡಾ|ರಾಜೇಶ್ ಬೆಜ್ಜಂಗಳ ಇವರಿಗೆ ವಿವಿಧ ಸಮಿತಿಯಲ್ಲಿ ಸೇರಿಸಲಾಯಿತು.

ಪುತ್ತೂರು ದೀಪೋತ್ಸವದ ಅಂಗವಾಗಿ ಬೆಳಿಗ್ಗೆ 6 ಗಂಟೆಗೆ ಭಜನಾ ಕಾರ್ಯಕ್ರಮ ಆರಂಭಗೊಳ್ಳಲಿದೆ. 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ, 11 ಗಂಟೆಗೆ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ಮಧ್ಯಾಹ್ನ

2 ಗಂಟೆಯಿಂದ ತೆಂಕು ಮತ್ತು ಬಡಗು ತಿಟ್ಟುಗಳ ಕಲಾ ವೈಭವವನ್ನು ಒಟ್ಟುಗೂಡಿಸುವ ವಿಶೇಷ ಕಾರ್ಯಕ್ರಮ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದ್ದು ‘ಬ್ರೌಪದಿ ಪ್ರತಾಪ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಜಾಹೀರಾತು

ಕಾರ್ಯಕ್ರಮದಲ್ಲಿ ಸತೀಶ್ ಶೆಟ್ಟಿ ಪಟ್ಲ ಮತ್ತು ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರ ಭಾಗವತಿಕೆ ಪ್ರಮುಖ ಆಕರ್ಷಣೆಯಾಗಲಿದೆ.ಸಂಜೆ
ಗoಟೆ 6ಕ್ಕೆ ಧರ್ಮ ಸಭೆ ನಡೆಯಲಿದ್ದು, ರಾತ್ರಿ ಗಂಟೆ 8ರಿಂದ ಖ್ಯಾತ: ಗಂಟೆ ಕಲಾವಿದ ಡಾ|ವಿದ ತ ಸಂಗೀತ ‘ಡಾ|ವಿದ್ಯಾಭೂಷಣ್ ಮತ್ತು ಅವರ ಪುತ್ರಿಯಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು ತಿಳಿಸಿದ್ದಾರೆ.

LOTUS TRAVEL

ಜಾಹೀರಾತು

8722552464 Astrloger

ಜಾಹೀರಾತು

SendShare37Share
Previous Post

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

Next Post

ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In