• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

September 28, 2026
ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

by ಪ್ರಜಾಧ್ವನಿ ನ್ಯೂಸ್
September 28, 2026
in ಪುತ್ತೂರು, ಸುಳ್ಯ
0
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ
4
SHARES
11
VIEWS
ShareShareShare

ಪುತ್ತೂರು : (ಸೆ. 26) ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ದರ್ಬೆ ನಿವಾಸಿ, ಇಂಜಿನಿಯರ್ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಪ್ರಸನ್ನ ದರ್ಬೆ ಅವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕನ್ನಡಪ್ರಭ ಹಾಗೂ ಏಷಿಯಾನೆಟ್ ಸುವರ್ಣನ್ಯೂಸ್ ವತಿಯಿಂದ ಸೆ 26 ರಂದು ಶನಿವಾರ ಬೆಂಗಳೂರಿನ ತಾಜ್ ಯಶವಂತಪುರದಲ್ಲಿ ನಡೆದ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಲೋಕಸಭಾ ಸದಸ್ಯರು , ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಚಿತ್ರನಟಿ ಬೃಂದಾ ಆಚಾರ್ಯ, ಪರ್ವ ಗ್ರೂಪ್ ದುಬೈ ಸಂಸ್ಥಾಪಕ ನೀಲೇಶ್ ಎಚ್.ಪಿ. ಹಾಗೂ ಕನ್ನಡಪ್ರಭ–ಏಷಿಯಾನೆಟ್ ಸುವರ್ಣನ್ಯೂಸ್ ಸಮೂಹ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ಉಪಸ್ಥಿತರಿದ್ದರು.

ಜಾಹೀರಾತು

ಪ್ರಸನ್ನ ದರ್ಬೆ ಅವರು ಉಪ್ಪಿನಂಗಡಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಶಿಕ್ಷಣ ಪಡೆದ ಬಳಿಕ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

2013ರಿಂದ ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಲ್ಲಿ ಸೇವೆ ಸಲ್ಲಿಸಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕುಕ್ಕೆ ಸುಬ್ರಹ್ಮಣ್ಯ, ಹೊಸಮಠ, ಉದನೆ, ಕಡೇಶಿವಾಲ್ಯ–ಅಜಿಲಮೊಗ್ರು , ಪಾಲೋಲಿ, ಕನ್ನಡಕುದ್ರು, ಹೆಜಮಾಡಿ, ಬೆಳ್ವೆ ಸೇರಿದಂತೆ ಹಲವು ಪ್ರಮುಖ ಸೇತುವೆಗಳ ವಿನ್ಯಾಸದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದ ಎಕ್ಸಿಟ್ ರಸ್ತೆ ವಿನ್ಯಾಸದಲ್ಲಿಯೂ ಕಾರ್ಯನಿರ್ವಹಿಸಿದ್ದರು.

Muliya

ಜಾಹೀರಾತು

2018ರಲ್ಲಿ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ತಾತ್ಕಾಲಿಕ ನಗರ ನಿರ್ಮಾಣದ ಮುಖ್ಯ ಇಂಜಿನಿಯರ್ ಆಗಿ ನೇಮಕಗೊಂಡಿದ್ದ ಅವರು, ಸರ್ಕಾರ ಹಾಗೂ ಜೈನ ಮಠದಿಂದ ಸನ್ಮಾನಕ್ಕೆ ಪಾತ್ರರಾಗಿದ್ದರು.

2019ರಲ್ಲಿ ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿ ಸ್ವಂತ ಸಂಸ್ಥೆ ಸ್ಥಾಪಿಸಿದ ಅವರು, ಪ್ರಸ್ತುತ ಕರ್ನಾಟಕ ಸರ್ಕಾರದ ಎಂಪನ್ನೆಲ್ಡ್ ಸ್ಟ್ರಕ್ಚರಲ್ ಕನ್ಸಲ್ಟೆಂಟ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವು ಸರ್ಕಾರಿ ಕಟ್ಟಡಗಳು ಮತ್ತು ಸೇತುವೆಗಳ ವಿನ್ಯಾಸಕಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LOTUS TRAVEL

ಜಾಹೀರಾತು

ಪುತ್ತೂರಿನ ಮಹಿಳಾ ಕಾಲೇಜು, ಜಿಲ್ಲಾ ಮುಖ್ಯ ನ್ಯಾಯಾಲಯ, ನ್ಯಾಯಾಧೀಶರ ವಸತಿಗೃಹಗಳು ಹಾಗೂ ಸುಳ್ಯ, ಪುತ್ತೂರು, ಮಂಗಳೂರು, ದೇರಳಕಟ್ಟೆ ಸೇರಿದಂತೆ ವಿವಿಧೆಡೆ ನಿರ್ಮಾಣವಾಗಿರುವ ನಿರೀಕ್ಷಣಾ ಭವನಗಳ ವಿನ್ಯಾಸದಲ್ಲಿಯೂ ಅವರು ಸೇವೆ ಸಲ್ಲಿಸಿದ್ದಾರೆ.

camera center ad

ಜಾಹೀರಾತು

ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿರುವ ಪ್ರಸನ್ನ ದರ್ಬೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದ್ದರು. ಪ್ರಸ್ತುತ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕರಾಗಿದ್ದಾರೆ.

8722552464 Astrloger

ಜಾಹೀರಾತು

SendShare2Share
Previous Post

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In