• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

by ಪ್ರಜಾಧ್ವನಿ ನ್ಯೂಸ್
September 28, 2026
in ಉಳ್ಳಾಲ, ದಕ್ಷಿಣ ಕನ್ನಡ, ಪುತ್ತೂರು
0
ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್
4
SHARES
12
VIEWS
ShareShareShare

ಮಂಗಳೂರು: ಮೊದಲ ಬಾರಿಗೆ ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಿ ಸಿಎಂ ಡಿಕೆ ಶಿವಕುಮಾರ್ ಅವರು 60 ಯೋಜನೆಗಳಿಗೆ 32,611 ಕೋಟಿ ರೂ ಅನುದಾನ ಘೋಷಿಸಿದ್ದಾರೆ. ಅಲ್ಲದೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುಗೆ ಮಾನ್ಯತೆ ಸಹ ನೀಡಲಾಗಿದೆ. ಇದೇ ವಿಚಾರಗಳನ್ನಿಟ್ಟುಕೊಂಡು ಸಚಿವ ಯುಟಿ ಖಾದರ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಏನು ಕೊಡುಗೆ ನೀಡಿದೆ’ ಎಂದು ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಯುಟಿ ಖಾದರ್, ‘ಬಿಜೆಪಿ ಜಿಲ್ಲೆಯಲ್ಲಿ ಕನಿಷ್ಠ ಸಂಪುಟ ಸಭೆ ಏನಾದ್ರೂ ನಡೆಸಿದ್ದಾರೆಯೇ? ಯಾವುದಾದರೂ ಪ್ರಮುಖ ಯೋಜನೆ ರೂಪಿಸಿದ್ದಾರೆಯೇ? ನಾವು ಯಾರದ್ದೋ ಮಾತು ಕೇಳಿ ಕೆಲಸ ಮಾಡುವುದಿಲ್ಲ. ಜನರಿಗಾಗಿ ಕೆಲಸ ಮಾಡುತ್ತೇವೆ’ ಎಂದು ಅವರು ಹೇಳಿದರು.

camera center ad

ಜಾಹೀರಾತು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುಗೆ ಮಾನ್ಯತೆ ವಿಚಾರವಾಗಿ ಮಾತನಾಡಿದ ಅವರು, ‘ತುಳು ಭಾಷೆ ಬಗ್ಗೆ ಮೋಹನ್ ಆಳ್ವ ಆಗ ವರದಿ ನೀಡಿದ್ದರು. ಹಿಂದಿನ ಸರ್ಕಾರದ ಬಳಿಯೇ ಮೋಹನ್ ಆಳ್ವ ವರದಿ ಇತ್ತು. ಆಗ ಸುನೀಲ್ ಕುಮಾರ್ ಸಚಿವರಾಗಿದ್ದರು. ವರದಿಗೆ ಸಹಿ ಹಾಕಿ ಮುಂದಿನ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಹಾಗೆ ಮಾಡಿಲ್ಲ, ಯಾಕೆಂದರೆ ಸಹಿ ಹಾಕುವ ಧೈರ್ಯ ಬೇಕು’ ಎಂದು ಸಚಿವ ಖಾದರ್ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಮಾಡಲಾದ ಘೋಷಣೆಗಳು ಬೋಗಸ್, ಯಾವುದು ಅನುಷ್ಠಾನಕ್ಕೆ ಬರುವುದಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡಿದ್ದವು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ‘ಸಿಎಂ ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ. ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾಡಲಾದ ಘೋಷಣೆಗಳನ್ನು ಅನುಷ್ಠಾನಕ್ಕೆ ತರುವುದು ನನ್ನ ಜವಾಬ್ದಾರಿ’ ಎಂದು ತಿರುಗೇಟು ನೀಡಿದ್ದಾರೆ. ಆ ಮೂಲಕ ಮಂಗಳೂರಿಗರಿಗೆ ಹೊಸ ಭರವಸೆ ಮೂಡಿಸಿದ್ದಾರೆ.

‘ಯೋಜನೆಗಳ ರೂಪುರೇಷೆ, ತಾಂತ್ರಿಕ ಸಮಸ್ಯೆಗಳ ಪರಿಹಾರ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಯೋಜನೆಗಳ ಅನುಷ್ಠಾನ ನಡೆಯಲಿದ್ದು, ಅಧಿಕಾರಿಗಳು ರೂಪಿಸುವ ಯೋಜನೆಗಳನ್ನು ಸರ್ಕಾರ ಅಂತಿಮಗೊಳಿಸಲಿದೆ’ ಎಂದು ಮಾಹಿತಿ ನೀಡಿದರು.

‘ಆರ್ಥಿಕ ಇಲಾಖೆಯು ಸರ್ಕಾರಕ್ಕೆ ಸಲಹೆ, ಎಚ್ಚರಿಕೆ ನೀಡುವುದು ಸಹಜ. ಇದು ಎಲ್ಲಾ ಸರ್ಕಾರದ ಅವಧಿಯಲ್ಲೂ ನಡೆಯುತ್ತಾ ಬಂದಿರುವ ಪ್ರಕ್ರಿಯೆ, ಆದರೆ ಕ್ಯಾಬಿನೆಟ್‌ಗೆ ತನ್ನದೇ ಆದ ಜವಾಬ್ದಾರಿ ಇದೆ. ಸರ್ಕಾರ ನೀಡಿದ ಮಾತನ್ನು ಈಡೇರಿಸುವುದು ಸರ್ಕಾರಕ್ಕೆ ಗೊತ್ತಿದೆ. ಅನುದಾನದ ಕೊರತೆ ಆಗದಂತೆ ಆದಾಯ ಹೆಚ್ಚಿಸುವ ಹಾಗೂ ನಷ್ಟವನ್ನು ತಡೆಗಟ್ಟುವ ಬಗ್ಗೆ ಮುಖ್ಯಮಂತ್ರಿಗೆ ಸ್ಪಷ್ಟ ಅರಿವಿದೆ’ ಎಂದರು.

Muliya

ಜಾಹೀರಾತು

ವೆನ್ಲಾಕ್ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ‘ಉತ್ತಮ ಚಿಕಿತ್ಸೆ ಸಿಕ್ಕರೆ ರೋಗಿಗಳು ಹೆಚ್ಚಾಗುವುದು ಸಾಮಾನ್ಯ. ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಶ್ರೀಮಂತರೂ ಬರುತ್ತಾರೆ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಮಡಿಕೇರಿಯಲ್ಲಿ ವೈದ್ಯಕೀಯ ಕಾಲೇಜುಗಳಿರುವಾಗ ಅಲ್ಲಿನ ಸಣ್ಣಪುಟ್ಟ ಪ್ರಕರಣಗಳನ್ನೂ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸುವ ಅಗತ್ಯವೇನು? ಸಣ್ಣ ಪ್ರಕರಣಗಳನ್ನು ಇಲ್ಲಿಗೆ ಕಳುಹಿಸುವುದಾದರೆ ಅಲ್ಲಿರುವ ವೈದ್ಯರಿಗೆ ವೇತನವೇಕೆ ನೀಡಬೇಕು’ ಎಂದು ಪ್ರಶ್ನಿಸಿದರು.

ಯಾವ ಪ್ರಕರಣವನ್ನು ಯಾವ ಆಸ್ಪತ್ರೆಗೆ ಕಳುಹಿಸಬೇಕು ಎಂಬುದಕ್ಕೆ ಸೂಕ್ತ ನಿಯಮ ರೂಪಿಸಬೇಕಾಗಿದೆ. ಮೊಬೈಲ್ ಆ್ಯಪ್ ಮೂಲಕ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‌ಗಳು ಹಾಗೂ ಐಸಿಯು ಸೌಲಭ್ಯಗಳ ಮಾಹಿತಿ ದೊರೆಯುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಮೂಡಬಿದ್ರೆ, ಬೈಂದೂರು, ಭಟ್ಕಳ ಸೇರಿದಂತೆ ವಿವಿಧ ತಾಲೂಕು ಆಸ್ಪತ್ರೆಗಳು ಅಭಿವೃದ್ಧಿಯಾದಂತೆ ವೆನ್ಲಾಕ್ ಆಸ್ಪತ್ರೆಗೆ ಬರುವ ರೋಗಿಗಳ ಒತ್ತಡವೂ ಕಡಿಮೆಯಾಗಲಿದೆ’ ಎಂದಿದ್ದಾರೆ.

8722552464 Astrloger

ಜಾಹೀರಾತು

‘ಬಹುತೇಕ ಕಾಯಿಲೆಗಳಿಗೆ ಉಪ್ಪು ಮತ್ತು ಸಕ್ಕರೆಯಿಂದ ಬರುತ್ತಿದೆ. ಉಪ್ಪಿನಲ್ಲಿರುವ ಸೋಡಿಯಂ ಪ್ರಮಾಣ ನಿಯಂತ್ರಿಸುವ ಕುರಿತು ಚರ್ಚೆ ಮಾಡಲಾಗುತ್ತಿದೆ. ಪ್ಯಾಕೆಟ್‌ ಮೇಲೆ ಆರೋಗ್ಯದ ಬಗ್ಗೆ ಎಚ್ಚರಿಕೆ ಸಂದೇಶ ಅಳವಡಿಸುವ ಬಗ್ಗೆಯೂ ಚಿಂತನೆ ಇದೆ. ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಸರ್ಕಾರದ ಜವಾಬ್ದಾರಿ. ಇಷ್ಟೆಲ್ಲಾ ಮಾಡಿದ್ರೂ ಹೆಚ್ಚು ಉಪ್ಪು ಸೇವಿಸಿದ್ರೆ ನಾವೇನೂ ಮಾಡಲಾಗದು. ವೆನ್ಲಾಕ್ ಆಸ್ಪತ್ರೆಯೂ ಇದೆ, ಖಾಸಗಿ ಆಸ್ಪತ್ರೆ ಇದೆ, ಸ್ಮಶಾನವೂ ಇದೆ’ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

LOTUS TRAVEL

ಜಾಹೀರಾತು

ಜಾಹೀರಾತು

SendShare2Share
Previous Post

ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In