• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

September 29, 2026
ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

by ಪ್ರಜಾಧ್ವನಿ ನ್ಯೂಸ್
September 29, 2026
in ಪುತ್ತೂರು
0
ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ
4
SHARES
11
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸುವ ನಿಟ್ಟಿನಲ್ಲಿ ಪುತ್ತೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ಎಂಬ ಹೆಸರಿನಲ್ಲಿ ಈಗಾಗಲೇ ಎಲ್ಲಾ ರೀತಿಯ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ಲಾನ್ ಬಿ ಯಂತೆ 2027ರ ಡಿಸೆಂಬರ್‌ನಲ್ಲಿ 50 ವೈದ್ಯಕೀಯ ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ತರಗತಿ ಪ್ರಾರಂಬಿಸಲಾಗುವುದು. ಇದಕ್ಕಾಗಿ ಹಳೆ ಕೋರ್ಟ್ ಕಟ್ಟಡವನ್ನು ಮೂಲಸೌಕರ್ಯಕ್ಕಾಗಿ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ ಪರಿಶೀಲಿಸಿ ಅನುಮತಿಗಾಗಿ ಅರ್ಜಿ ಹಾಕಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪರಿಶೀಲನೆಗಾಗಿ ಪುತ್ತೂರಿಗೆ ಆಗಮಿಸಿದ ರಾಜೀವ ಗಾಂಧಿ ಆರೋಗ್ಯ ವಿವಿಯ ತಾಂತ್ರಿಕ ತಂಡದ ಜೊತೆಗೆ ಹಳೆ ಕೋರ್ಟ್ ಕಟ್ಟಡ ಪರಿಶೀಲನೆ ನಡೆಸಿದ ಬಳಿಕ ಪತ್ರಕರ್ತರಿಗೆ ಮಾಹಿತಿ ನೀಡಿದರು.

8722552464 Astrloger

ಜಾಹೀರಾತು

ಮೆಡಿಕಲ್ ಕಾಲೇಜು ಪ್ರಾರಂಭದ ವರ್ಷ ಹಳೆ ಕೋರ್ಟ್ ಕಟ್ಟಡದಲ್ಲಿ 50 ವಿದ್ಯಾರ್ಥಿಗಳ ದಾಖಲಾತಿ ಮಾಡಿಕೊಂಡು ಅವರನ್ನು 2ನೇ ವರ್ಷಕ್ಕೆ ಬನ್ನೂರಿನಲ್ಲಿ ಕಟ್ಟಡ ಪೂರ್ಣಗೊಂಡ ಮೆಡಿಕಲ್ ಕಾಲೇಜು ಕಟ್ಟಡಕ್ಕೆ ವರ್ಗಾಯಿಸಲಾಗುವುದು. ಇದಕ್ಕಾಗಿ ಈಗಾಗಲೇ ಸಿಎಂ ಸಹಿತ ಉಸ್ತುವಾರಿ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರ ಅನುಮತಿ ಪಡೆಯಲಾಗಿದೆ. ಹಳೆ ಕಟ್ಟಡದಲ್ಲಿ ಕಾಲೇಜಿನ ನಾಲ್ಕು ವಿಭಾಗಗಳಿಗೆ ಪೂರಕವಾಗಿ ವ್ಯವಸ್ಥೆಗಳಿವೆ. ಪರೀಕ್ಷಾ ಕೇಂದ್ರಕ್ಕೂ ಹಾಲ್ ವ್ಯವಸ್ಥೆ ಇರುತ್ತದೆ.

ಪುತ್ತೂರಿನ ಕಾಲೇಜಿಗೆ ಹುದ್ದೆಗಳ ಭರ್ತಿಗೂ ಕೂಡ ಕ್ಯಾಬಿನೆಟ್ ಅನುಮತಿ ನೀಡಿದ್ದು, ವೈದ್ಯರು 97, ನರ್ಸಿಂಗ್ ಸಿಬಂದಿ 372, ಪ್ಯಾರಾ ಮೆಡಿಕಲ್ ಕಾಲೇಜು ಸಿಬಂದಿ 182, ಗ್ರೂಪ್ ಡಿ 100, ಸೆಕ್ಯೂರಿಟಿ ಗಾರ್ಡ್ 50 ಹುದ್ದೆಗಳು ಸೇರಿ ಸುಮಾರು 1 ಸಾವಿರ ಮಂದಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಹೊಸ ವೈದ್ಯಕೀಯ ಕಾಲೇಜು-ಆಸ್ಪತ್ರೆ ಮಾಡುವವರಿಗೆ ರಾಜೀವ ಗಾಂಧಿ ವಿವಿಗೆ ಅರ್ಜಿ ಹಾಕುವುದಕ್ಕೆ ಅ.13 ಕೊನೆಯ ದಿನವಾಗಿದ್ದು, ಅದಕ್ಕೆ ಮೊದಲು ಸಿದ್ಧತೆ ಮಾಡಿಕೊಂಡು ಅರ್ಜಿ ಹಾಕುವುದಾಗಿ ಅವರು ತಿಳಿಸಿದರು.

ನವೀರಣಕ್ಕೆ ಅನುದಾನದ ಬಗ್ಗೆ ಮಾಹಿತಿ ನೀಡಿದ ಶಾಸಕರು, ಮೆಡಿಕಲ್ ಕಾಲೇಜು ಆರಂಭಗೊಳ್ಳಬೇಕಾದರೆ 220 ಬೆಡ್ ಗಳ ಆಸ್ಪತ್ರೆ ಬೇಕಾಗಿದ್ದು, ಪುತ್ತೂರಿನ ಹಾಲಿ ಸರಕಾರಿ ಆಸ್ಪತ್ರೆಯಲ್ಲಿ 120 ಬೆಡ್ ವ್ಯವಸ್ಥೆ ಇರುತ್ತದೆ. ಉಳಿದಂತೆ ಹಳೆ ತಾಲೂಕು ಕಟ್ಟಡ ಕಟ್ಟಡವನ್ನು ನವೀಕರಿಸಿ ಉಳಿದ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು. ಎಲ್ಲಾ ರೀತಿಯ ನವೀಕರಣದ ವ್ಯವಸ್ಥೆಗಾಗಿ 5.73 ಕೋ.ರೂ. ಅನುದಾನ ಮೀಸಲಿರಿಸಲಿದ್ದೇವೆ. ಜತೆಗೆ ಸಿಟಿ ಸ್ಕ್ಯಾನ್ ವ್ಯವಸ್ಥೆ, ಸುಸಜ್ಜಿತ ಬ್ಲಡ್ ಬ್ಯಾಂಕ್ ಕೂಡ ಅನುಷ್ಠಾನಗೊಳ್ಳಲಿದೆ ಎಂದರು.

ಮೆಡಿಕಲ್ ಕಾಲೇಜು ಆರಂಭದ ಸಂದರ್ಭದಲ್ಲಿ ಹಾಸ್ಟೆಲ್‌ಗಳ ಆವಶ್ಯಕತೆಯಿದ್ದು, ಸುತ್ತಮುತ್ತಲಿನ ಸರಕಾರಿ ಖಾಲಿ ಕಟ್ಟಡಗಳಲ್ಲಿ 1 ವರ್ಷದ ಅವಧಿಗೆ ಸರಕಾರದ ಅನುಮತಿ ಪಡೆದುಕೊಂಡು ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು. ಬೆಟ್ಟಂಪಾಡಿಯಲ್ಲಿ ಸಿದ್ಧವಿರುವ ಹಾಸ್ಟೆಲ್ ಬಳಕೆ ಮಾಡುವ ಯೋಚನೆ ಇದೆ. ನರ್ಸಿಂಗ್ ಕಾಲೇಜು ಆರಂಭಕ್ಕೂ ಅರ್ಜಿ ಹಾಕುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ರಾಜೀವ ಗಾಂಧಿ ವಿವಿಯವರು ಪುತ್ತೂರಿಗೆ ಭೇಟಿ ನೀಡಲಿದ್ದು, ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದವರು ಬರುವಾಗ ಮೂಲಸೌಕರ್ಯ ಅನುಷ್ಠಾನಗೊಳ್ಳಲಿದ್ದು, ಬಳಿಕ ಅವರು ಅನುಮತಿ ನೀಡಲಿದ್ದಾರೆ ಎಂದು ಶಾಸಕರು ತಿಳಿಸಿದರು.

camera center ad

ಜಾಹೀರಾತು

LOTUS TRAVEL

ಜಾಹೀರಾತು

ಪುತ್ತೂರು ಮೆಡಿಕಲ್ ಕಾಲೇಜು ವಿಶೇಷಾಧಿಕಾರಿಯಾಗಿರುವ ಡಾ.ಲೋಹಿತ್ ಕುಮಾರ್ ಅವರು, ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾರ್ಗಸೂಚಿಯಂತೆ ವೈದ್ಯಕೀಯ ಕಾಲೇಜು ಆರಂಭಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಬೇಕಿದೆ. ಇದಕ್ಕೆ ಬೇಕಾದ ಕಟ್ಟಡಗಳು, ಇತರ ವ್ಯವಸ್ಥೆಗಳ ಕುರಿತು ಪರಿಶೀಲನೆ ಮಾಡುವುದಕ್ಕೆ ತಾಂತ್ರಿಕ ತಂಡ ಆಗಮಿಸಿದೆ. ಕಾಲೇಜಿನ ಜತೆಗೆ 220 ಬೆಡ್ ಆಸ್ಪತ್ರೆಯ ಪರಿಶೀಲನೆ, ಬಾಲಕ-ಬಾಲಕಿಯರ ಹಾಸ್ಟೆಲ್ ಕಟ್ಟಡ ಪರಿಶೀಲಿಸಿ ವರದಿ ಸಿದ್ಧಪಡಿಸಿ ರಾಜೀವ ಗಾಂಧಿ ಆರೋಗ್ಯ ವಿವಿಗೆ ಅ.13ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಈ ಎಲ್ಲಾ ರೀತಿಯ ಮೂಲಸೌಕರ್ಯ ಸಿದ್ಧಗೊಂಡ ಬಳಿಕ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಅನುಮತಿಗಾಗಿ ಕಳುಹಿಸಲಿದ್ದು, ಹಿಂದೆ ಬೇರೆ ಭಾಗಗಳಲ್ಲಿ ತಾತ್ಕಾಲಿಕ ವ್ಯವಸ್ಥೆಯನ್ನೂ ವೈದ್ಯಕೀಯ ಕಾಲೇಜು ಆರಂಭಕ್ಕೆ ಆಯೋಗ ಪರಿಗಣಿಸಿದೆ.

Muliya

ಜಾಹೀರಾತು

ಈ ಕಾಲೇಜಿನಲ್ಲಿ ಅನಾಟಮಿ, ಫಿಝಿಯಾಲಜಿ, ಬಯೋಕೆಮೆಸ್ಟ್ರಿ ಹಾಗೂ ಕಮ್ಯೂನಿಟಿ ಮೆಡಿಸಿನ್ ವಿಭಾಗಳಿದ್ದು, ನವೆಂಬರ್ ತಿಂಗಳಲ್ಲಿ ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿ ಡಿಸೆಂಬರ್-ಜವರಿಯಲ್ಲಿ ಪರಿಶೀಲನೆ ಮಾಡಿಕೊಂಡು ಪರವಾನಿಗೆ ನೀಡಲಿದ್ದಾರೆ. ಇಲ್ಲದೇ ಇದ್ದರೆ ನ್ಯೂನ್ಯತೆಗಳನ್ನು ಸರಿ ಮಾಡುವುದಕ್ಕೆ ಒಂದು ತಿಂಗಳ ಸಮಯಾವಕಾಶ ನೀಡುತ್ತಾರೆ. ೨ನೇ ಹಂತದ ಪರಿಶೀಲನೆಯ ಬಳಿಕ ಎಪ್ರಿಲ್-ಮಾರ್ಚ್ ನಲ್ಲಿ ಅನುಮೋದನೆ ಕೊಟ್ಟ ಬಳಿಕ ಜೂನ್-ಜುಲೈನಲ್ಲಿ ನೀಟ್ ಕೌನ್ಸಿಲ್ ಬಳಿಕ ಕಾಲೇಜು ಪ್ರವೇಶಕ್ಕೆ ಅವಕಾಶ ಸಿಗುತ್ತದೆ ಎಂದು ಶಾಸಕರು ತಿಳಿಸಿದರು.

ಜಾಹೀರಾತು

ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಯದುರಾಜ್ ಡಿ.ಕೆ., ವಿವಿಯ ತಾಂತ್ರಿಕ ತಂಡದಲ್ಲಿ ಡಾ.ಗಂಗಾಧರ್, ಡಾ.ಅವಿನಾಶ್ ಎಸ್.ಎಸ್, ಡಾ.ಶಶಾಂಕ್ ಕೆ.ಜೆ. ಉಪಸ್ಥಿತರಿದ್ದರು.

SendShare2Share
Previous Post

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In