• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

September 29, 2026
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

September 29, 2026
ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

by ಪ್ರಜಾಧ್ವನಿ ನ್ಯೂಸ್
September 29, 2026
in ಸುಬ್ರಹ್ಮಣ್ಯ
0
ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು
4
SHARES
12
VIEWS
ShareShareShare
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕೆಲವು ಜಾಗಗಳ ವಿವಾದ ಪ್ರಕರಣಕ್ಕೆ ಸಂಬಂಧಿಸಿ ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ, ಇಲ್ಲಿರುವ ಅಂಗಡಿ ಹಾಗೂ ಕಟ್ಟಡಗಳ ತೆರವಿಗೆ ಸೆ.30 ರಂದು ಗಡುವು ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಅಂಗಡಿ ಮಾಲಕರೇ ಸ್ವಯಂಪ್ರೇರಿತರಾಗಿ ತೆರವುಗೊಳಿಸಲು ಮುಂದಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಯಲ್ಲಿರುವ ಶ್ರೀನಿಕೇತನ ಕಟ್ಟಡ ಮತ್ತು ಕೆಲ ಖಾಸಗಿ ಆಸ್ತಿಗಳ ಕುರಿತಂತೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯ ಮತ್ತು ಖಾಸಗಿಯವರಿಗಿದ್ದ ವಿವಾದ ಸುಪ್ರೀಂ ಕೋರ್ಟ್ ನಲ್ಲಿತ್ತು. ವಿವಾದಕ್ಕೆ ಸಂಬಂಧಿಸಿದಂತೆ ಖಾಸಗಿಯವರು ಸುಪ್ರೀಂ ಕೋರ್ಟ್ ನಲ್ಲಿ ದಾವೆಯನ್ನು ಹೂಡಿದ್ದು ಅದು ಇತ್ತೀಚೆಗೆ ಕೋರ್ಟ್ ನಲ್ಲಿ ತಿರಸ್ಕರಿಸಲ್ಪಟ್ಟಿತ್ತು.
ಇತ್ತೀಚೆಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ಇತ್ತ ಅಪರ ಕಾರ್ಯದರ್ಶಿ ರಾಜೇಂದರ್ ಕಟಾರಿಯಾರವರು, ಸುಪ್ರೀಂ ಕೋರ್ಟ್ ನ ತೀರ್ಪಿನ ಬಳಿಕವೂ ಕಟ್ಟಡ ತೆರವಿಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ರಥಬೀದಿಯ ಶ್ರೀನಿಕೇತನ ಕಟ್ಟಡದಲ್ಲಿರುವ ವಸತಿ ಕೊಠಡಿಗಳು, ಹೋಟೆಲ್, ಫ್ಯಾನ್ಸಿ ಮತ್ತಿತರ ಮಳಿಗೆಗಳ ತೆರವಿಗೆ ಹಾಗೂ ಇತರ ಕಡೆಯ ಮಾಸ್ಟರ್ ಪ್ಲಾನ್ ಯೋಜನೆಗೆ ಬೇಕಾಗುವ ಸ್ಥಳಗಳಲ್ಲಿ ರುವ ಕಟ್ಟಡಗಳನ್ನು ತೆರವಿಗೆ ದೇವಾಲಯ ಸೆ.30 ರ ಕೊನೆ ಗಡುವು ನೀಡಿತ್ತು, ಈ ಸೂಚನೆಯ ಹಿನ್ನೆಲೆಯಲ್ಲಿ ಅಂಗಡಿಯವರು ತನ್ನ ಅಂಗಡಿಗಳ ಸಾಮಾಗ್ರಿಗಳನ್ನು ತೆರವು ಕಾರ್ಯವನ್ನು ಸ್ವಯಂಪ್ರೇರಿತರಾಗಿ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಇದಲ್ಲದೆ ದೇವಾಲಯದ ಹಳೆ ಕಟ್ಟಡ ಸ್ಕಂದ ಕೃಪಾ ಕಟ್ಟಡವೂ ತೆರವಾಗಲಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಲ್ಲಿ ವಿಚಾರಿಸಿದಾಗ, ಮಾಸ್ಟರ್ ಪ್ಲಾನ್ ಯೋಜನೆಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸುವ ಕಾರಣದಿಂದ ಅಪರ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಗಳ ಸೂಚನೆಯಂತೆ ತುರ್ತು ಕ್ರಮಕ್ಕೆ ಮುಂದಾಗಲಾಗಿದ್ದು ಸೆ.30 ರಿಂದ ಕಟ್ಟಡ ತೆರವು ಮಾಡಲಿದ್ದೇವೆ. ಇಂದಿನಿಂದಲೇ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
8722552464 Astrloger

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare2Share
Previous Post

ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In