• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

September 30, 2026
45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

September 29, 2026
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

September 29, 2026
ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

by ಪ್ರಜಾಧ್ವನಿ ನ್ಯೂಸ್
September 30, 2026
in ದಕ್ಷಿಣ ಕನ್ನಡ, ಮಂಗಳೂರು
0
ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ
12
SHARES
33
VIEWS
ShareShareShare

ಮಂಗಳೂರು: ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ  ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ದರ್ಶನ್​​ ಹೆಚ್​ವಿ ಟಿವಿ9ಗೆ ಮಾಹಿತಿ ನೀಡಿದ್ದಾರೆ.

LOTUS TRAVEL

ಜಾಹೀರಾತು

ಮನೀಶ್​(30) ಮೃತ ವ್ಯಕ್ತಿ. ಸುರತ್ಕಲ್ ನಿವಾಸಿ ರಾಜೇಶ್​​​ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಸಾದ್​, ಇಂದ್ರಜೀತ್​, ರಾಮನ್​ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್​, ಜಯರಾಮ್​, ಅವಿನಾಶ್, ಅಕ್ಷಯ್ ಹಾಗೂ​ ಮತ್ತೋರ್ವನಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನ 12.15 ಗಂಟೆಗೆ ಎಂಆರ್‌ಪಿಎಲ್​​ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. 11.30 ಗಂಟೆಗೆ ಶಿಫ್ಟ್ ಬದಲಾವಣೆ ಹಿನ್ನೆಲೆ ಘಟಕದಿಂದ ಕಾರ್ಮಿಕರು ಹೊರ ಹೋಗಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆದರೆ 9 ಕಾರ್ಮಿಕರು ಗಾಯಗೊಂಡಿದ್ದಾರೆ. ಒಂದೆ ವೇಳೆ ಕಾರ್ಮಿಕರು ಒಳಗೆ ಇದ್ದಿದ್ದರೆ ಭಾರೀ ಸಾವು ನೋವು ಸಾಧ್ಯತೆ ಇತ್ತು ಎನ್ನಲಾಗಿದೆ.

ಜಾಹೀರಾತು

ಸದ್ಯ ಸ್ಥಳಕ್ಕೆ ಐದು ಅಗ್ನಿಶಾಮಕ ದಳ ವಾಹನ, ಎಸ್​​​ಡಿಆರ್​ಎಫ್​ ಮತ್ತು ಆಂಬ್ಯುಲೆನ್ಸ್​​​ಗಳು ಬಂದಿದ್ದು, ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಬಾರಿ ಕೂಡ ಭೇಟಿ ನೀಡಿದ್ದಾರೆ.

ಇನ್ನು ಭೀಕರ ಸ್ಫೋಟದಿಂದ ಪಣಂಬೂರು, ಕಾವೂರು, ಸುರತ್ಕಲ್, ಜೋಕಟ್ಟೆ ಭಾಗದ ಸುತ್ತಮುತ್ತಲಿನ ಕೆಲವೆಡೆ ಮನೆಗಳು ಕಂಪಿಸಿದೆ. ಸ್ಪೋಟದ ತೀರ್ವತೆ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಅಷ್ಟೇ ಅಲ್ಲದೆ ಭಾರೀ ಸ್ಟೋಟದ ಶಬ್ಧಕ್ಕೆ ಗ್ರಾಮದ ಜನರು ಬೆಚ್ಚಿಬಿದ್ದಾರೆ.

8722552464 Astrloger

ಜಾಹೀರಾತು

SendShare5Share
Previous Post

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

Next Post

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ - ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In