• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರತ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ “ಬೆಳಗಿದ ಭಾರತ”

May 10, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಭಾರತ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ “ಬೆಳಗಿದ ಭಾರತ”

by ಪ್ರಜಾಧ್ವನಿ ನ್ಯೂಸ್
May 10, 2024
in ಇತರೆ, ರಾಜ್ಯ, ರಾಷ್ಟ್ರೀಯ
0
ಭಾರತ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ “ಬೆಳಗಿದ ಭಾರತ”
12
SHARES
34
VIEWS
ShareShareShare

ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಮತ್ತೊಮ್ಮೆ ಗಮನ ಸೆಳೆದಿದೆ. 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್‌  ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಜಪಾನ್‌ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಒಂಬತ್ತನೇ ಸ್ಥಾನದಲ್ಲಿತ್ತು. ಸುಮಾರು ಎಂಟು ವರ್ಷಗಳಲ್ಲಿ ಇದೀಗ 3ನೇ ಸ್ಥಾನಕ್ಕೆ ಜಿಗಿದಿದೆ.

ashwinistudioputtur

ಜಾಹೀರಾತು

2023ರಲ್ಲಿ ಜಾಗತಿಕ ವಿದ್ಯುತ್‌ ವಲಯದಲ್ಲಿ ದಾಖಲೆಯ ಶೇ. 5.5ರಷ್ಟು ಸೌರ ಶಕ್ತಿಯನ್ನು ಉತ್ಪಾದಿಸಲಾಗಿದೆ.

023ರಲ್ಲಿ ಜಾಗತಿಕ ಸೌರ ಉತ್ಪಾದನೆಯು 2015ಕ್ಕಿಂತ ಆರು ಪಟ್ಟು ಹೆಚ್ಚಳ ದಾಖಲಿಸಿದೆ. ಇದೇ ವೇಳೆ ಭಾರತದಲ್ಲಿಯೂ ಗಮನಾರ್ಹ ಬೆಳವಣಿಗೆ ಕಂಡು ಬಂದಿದೆ. ಸೌರ ವಿದ್ಯುತ್‌ 2015ರಲ್ಲಿದ್ದ ಶೇ. 0.5ರಿಂದ 2023ಕ್ಕೆ ಶೇ. 5.8ಕ್ಕೆ ಏರಿಕೆಯಾಗಿದೆ ಎಂದು ಎಂಬರ್‌ ತನ್ನ ವರದಿಯಲ್ಲಿ ಕಂಡುಕೊಂಡಿದೆ. ಇಂಟರ್‌ ನ್ಯಾಷನಲ್‌ ಎನರ್ಜಿ ಏಜೆನ್ಸಿಯ ಪ್ರಕಾರ, 2030ರ ವೇಳೆಗೆ ಸೌರ ವಿದ್ಯುತ್ ಉತ್ಪಾದನೆಯು ಜಾಗತಿಕ ವಿದ್ಯುತ್ ಉತ್ಪಾದನೆಯ ಶೇ. 22ಕ್ಕೆ ಏರಿಕೆಯಾಗಲಿದೆ. ಭಾರತದ ವಾರ್ಷಿಕ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆಗೆ ಅರ್ಧದಷ್ಟು (2023ರಲ್ಲಿ 1.18 ಗಿಗಾಟನ್) ವಿದ್ಯುತ್ ಉತ್ಪಾದನೆ ಕಾರಣವಾಗುತ್ತಿರುವುದರಿಂದ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವುದು ಅನಿವಾರ್ಯ ಎನಿಸಿಕೊಂಡಿದೆ.

ಸೌರ ಶಕ್ತಿ ಸತತ 19ನೇ ವರ್ಷವೂ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿದ್ಯುತ್ ಮೂಲ ಎನಿಸಿಕೊಂಡಿದೆ. 2023ರಲ್ಲಿ ವಿಶ್ವಾದ್ಯಂತ ಕಲ್ಲಿದ್ದಲಿಗಿಂತ ಎರಡು ಪಟ್ಟು ಹೆಚ್ಚು ಸೌರ ಶಕ್ತಿಯಿಂದ ವಿದ್ಯುತ್‌ ಉತ್ಪಾದನೆಯಾಗಿದೆ. ಇನ್ನು ಈ ಅವಧಿಯ ಸೌರ ಉತ್ಪಾದನೆಯಲ್ಲಿ ಭಾರತವು ವಿಶ್ವದ ನಾಲ್ಕನೇ ಅತಿ ದೊಡ್ಡ ಹೆಚ್ಚಳವನ್ನು ದಾಖಲಿಸಿದೆ. ಚೀನಾ (+156 ಟಿಡಬ್ಲ್ಯುಎಚ್‌), ಅಮೆರಿಕ (+33 ಟಿಡಬ್ಲ್ಯುಎಚ್‌), ಬ್ರೆಜಿಲ್ (+22 ಟಿಡಬ್ಲ್ಯುಎಚ್‌) ಬಳಿಕ ಭಾರತ (+18 ಟಿಡಬ್ಲ್ಯುಎಚ್‌) ಇದೆ.

ಎಂಬರ್‌ನ ಏಷ್ಯಾ ಕಾರ್ಯಕ್ರಮದ ನಿರ್ದೇಶಕ ಆದಿತ್ಯ ಲೊಲ್ಲಾ ಮಾತನಾಡಿ, ”ಶುದ್ಧ ವಿದ್ಯುತ್ ಹೆಚ್ಚಿಸಬೇಕಿರುವುದು ವಿದ್ಯುತ್ ವಲಯದಲ್ಲಿ ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡಲು ಮಾತ್ರವಲ್ಲದೇ ಏರುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ಆರ್ಥಿಕ ಹೊರೆಯನ್ನು ದೂರ ಸರಿಸಲು ಅವಶ್ಯಕವಾಗಿದೆ. ಅಲ್ಲದೇ ಇದು ಹವಾಮಾನ ಬದಲಾವಣೆಯನ್ನು ನಿಭಾಯಿಸುವಲ್ಲೂ ನಿರ್ಣಾಯಕ” ಎಂದು ಹೇಳಿದ್ದಾರೆ.

Muliya

ಜಾಹೀರಾತು

ದೇಶದಲ್ಲಿ ಈಗಾಗಲೇ ವಿವಿಧ ಯೋಜನೆಗಳ ಮೂಲಕ ಸೌರ ವಿದ್ಯುತ್‌ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ.

SendShare5Share
Previous Post

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಹತ್ಯೆ ಆರೋಪಿ ಮುಸ್ತಫಾ ಪೈಚಾರು ಬಂಧನ

Next Post

ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!

ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In