• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

September 29, 2026
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

by ಪ್ರಜಾಧ್ವನಿ ನ್ಯೂಸ್
October 1, 2026
in ಪುತ್ತೂರು
0
ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್
6
SHARES
17
VIEWS
ShareShareShare

ಪುತ್ತೂರು: ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವ ಉದ್ದೇಶದಿಂದ ಅ. 8ರಂದು ಪುತ್ತೂರು ಪೇಟೆಯಲ್ಲಿ ಸ್ವಚ್ಛತಾ ಜಾಥಾ ಆಯೋಜಿಸಲಾಗಿದೆ.

ಪುತ್ತೂರು ರೋಟರಿ ಕ್ಲಬ್ ನೇತೃತ್ವದಲ್ಲಿ ಪುತ್ತೂರಿನ ಎಲ್ಲಾ ಎಂಟು ರೋಟರಿ ಕ್ಲಬ್‌ಗಳು, ಸುದಾನ ಹಾಗೂ ಫಿಲೋಮಿನಾ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ದರ್ಬೆ ಹಾಗೂ ಬೊಳುವಾರು ಭಾಗಗಳಿಂದ ಜಾಥಾ ಆರಂಭಗೊಂಡು ಪುತ್ತೂರು ಪೇಟೆಯಲ್ಲಿ ಸಮಾರೋಪಗೊಳ್ಳಲಿದೆ ಎಂದು ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ದತ್ತಾತ್ರೇಯ ರಾವ್ ತಿಳಿಸಿದ್ದಾರೆ.

ಜಾಥಾದ ಮೂಲಕ ಸ್ವಚ್ಛತೆ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದಿರುವುದು ಹಾಗೂ ಕಂಡಕಂಡಲ್ಲಿ ಉಗುಳುವುದರಿಂದ ಉಂಟಾಗುವ ಸಮಸ್ಯೆಗಳ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’ ಎಂಬ ಘೋಷವಾಕ್ಯಗಳೊಂದಿಗೆ ಜಾಥಾ ನಡೆಯಲಿದೆ.

ಜಾಹೀರಾತು

ಈ ಕುರಿತು ಮಾತನಾಡಿದ ಜಗಜ್ಜೀವನ್ ದಾಸ್ ರೈ, ಪುತ್ತೂರು ನಗರವನ್ನು ಸ್ವಚ್ಛವಾಗಿಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನದ್ದಾಗಿದೆ. ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದ್ದು, ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಂಗವಾಗಿ ಪುತ್ತೂರು ನಗರವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ 65 ಮಂದಿ ಸ್ವಚ್ಛತಾ ಕಾರ್ಮಿಕರನ್ನು ಸನ್ಮಾನಿಸಿ, ಅವರಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಗುವುದು.

ಸಂಜೆ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ಯಾ ಕಾಳೆ, ಇಬ್ರಾಹಿಂ, ಪ್ರಾಂಶುಪಾಲರು, ಪೊಲೀಸ್ ನಿರೀಕ್ಷಕ ಜಾನ್ಸನ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಭಾಗವಹಿಸಲಿದ್ದಾರೆ.

LOTUS TRAVEL

ಜಾಹೀರಾತು

ಪುತ್ತೂರು ರೋಟರಿ ಕ್ಲಬ್ ನೇತೃತ್ವದಲ್ಲಿ ಗಣೇಶ್ ಟ್ರೇಡರ್ಸ್, ಮಂಗಳೂರು ಫರ್ನಿಚರ್ಸ್, ಲಕ್ಷ್ಮೀ ಫ್ಲೈವುಡ್ಸ್ ಹಾಗೂ ನಯಾ ಚಪ್ಪಲ್ ಬಜಾರ್ ಕಾರ್ಯಕ್ರಮಕ್ಕೆ ಪ್ರಾಯೋಜಕತ್ವ ವಹಿಸಿವೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಯಾ ಚಪ್ಪಲ್‌ನ ಎಂ.ಜಿ. ರಫೀಕ್, ವಾಣಿಜ್ಯ ಸಂಘದ ಉಪಾಧ್ಯಕ್ಷ ಮನೋಜ್, ಲಕ್ಷ್ಮೀ ಏಜೆನ್ಸಿ–ಎಕ್ಸೈಡ್ ಬ್ಯಾಟರಿಯ ಸಂತೋಷ್, ಮಂಗಳೂರು ಫರ್ನಿಚರ್ಸ್‌ನ ಇಸ್ಮಾಯಿಲ್ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು ಸಹಕರಿಸುತ್ತಿದ್ದಾರೆ.

8722552464 Astrloger

ಜಾಹೀರಾತು

SendShare2Share
Previous Post

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

Next Post

ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In