• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

May 10, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
May 10, 2024
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮೂಡಬಿದಿರೆ, ರಾಜ್ಯ, ರಾಷ್ಟ್ರೀಯ, ಸುಬ್ರಹ್ಮಣ್ಯ, ಸುಳ್ಯ
0
ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು  ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್
93
SHARES
266
VIEWS
ShareShareShare

ಹಾಸನ : 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ  ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ.

ಸುಳ್ಯ ಮೂಲದ ಮುಸ್ತಾಫ್ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ನ್ನು ವಶಕ್ಕೆ ಪಡೆಯಲಾಗಿದೆ. ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ.

ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದ ಮುಸ್ತಾಫಾ ಪೈಚಾರ್ ಹಾಗೂ ಇಲಿಯಾಸ್ ಬಂಧಿಸಿದ್ದು, ಈ  ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ಎನ್‌ಐಎ ವಶಕ್ಕೆ ಪಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸುಳ್ಯದ ಶಾಂತಿನಗರ ನಿವಾಸಿ  ಮುಸ್ತಾಫ್ ಪೈಚಾರ್ (43)  ನಾಲ್ಕನೇ ಆರೋಪಿಯಾಗಿದ್ದ.

ಪ್ರವೀಣ ನೆಟ್ಟಾರು ಕೊಲೆ ನಡೆದ ಸಂದರ್ಭದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿತ್ತು. ಬಸವರಾಜ್‌ ಬೊಮ್ಮಾಯಿ ಸಿಎಂ ಆಗಿದ್ದರು.  ನಳೀನ್‌ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿದ್ದರು. ಬಿಜೆಪಿ ಆಡಳಿತದಲ್ಲೇ ತಮ್ಮದೇ ಕಾರ್ಯಕರ್ತನೋರ್ವನ ಹತ್ಯೆ ಇಡೀ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಬಳಿಕ ಬೆಳ್ಳಾರೆಗೆ ನಳೀನ್‌ ಕುಮಾರ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾರು ಅಲ್ಲಾಡಿಸಿ, ಕೆಳಗಿಳಿಯದಂತೆ ಆಕ್ರೋಶ ವ್ಯಕ್ತವಾಗಿತ್ತು. ಇದು ರಾಜ್ಯ ಸರ್ಕಾರದ ಬುಡವೇ ಅಲುಗಾಡುವಂತೆ ಭಯ ಹುಟ್ಟಿಸಿದ ಪ್ರಕರಣವಾಗಿತ್ತು.

2022ರ ನವೆಂಬರ್‌ನಲ್ಲಿ ಮೊಹಮ್ಮದ್‌ ಮುಸ್ತಾಫ್‌ ಪೈಚಾರ್‌ ತಲೆಮರೆಸಿಕೊಂಡಿದ್ದ. ಈತನೂ ಸೇರಿದಂತೆ ಉಮರ್‌ ಫಾರೂಕ್‌, ತುಫೈಲ್‌, ಅಬೂಬಕ್ಕರ್‌ ಸಿದ್ದಿಕ್‌ ಪತ್ತೆಗೆ ಒಟ್ಟು 14 ಲಕ್ಷ ರು. ಬಹುಮಾನ ಘೋಷಿಸಲಾಗಿತ್ತು. ಈ ಪೈಕಿ ಮಡಿಕೇರಿ ನಿವಾಸಿ ತುಫೈಲ್‌ ನನ್ನು ಈ ಹಿಂದೆ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.

ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯದಲ್ಲಿ ಸುಮಾರು 1500 ಪುಟಗಳ ಚಾರ್ಜ್​ಶೀಟ್​ ಈ ಹಿಂದೆ ಎನ್‌ಐಎ ಸಲ್ಲಿಸಿತ್ತು. ‘ಸಮಾಜದಲ್ಲಿ-ಜನರಲ್ಲಿ ಭಯ ಹುಟ್ಟಿಸುವ ಸಲುವಾಗಿ ಪ್ರವೀಣ್​ ನೆಟ್ಟಾರು ಅವರನ್ನು ಪಿಎಫ್​ಐ ಹತ್ಯೆ ಮಾಡಿದೆ. ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿ ಸೃಷ್ಟಿಸುವುದು ಆ ಸಂಘಟನೆ ಮುಖಂಡರ ಪ್ರಮುಖ ಉದ್ದೇಶ. 2047ರ ಹೊತ್ತಿಗೆ ಇಸ್ಲಾಮಿಕ್​ ಆಳ್ವಿಕೆ ಸ್ಥಾಪಿಸುವ ನಿಟ್ಟಿನಲ್ಲಿ ಪಿಎಫ್​ಐ ಕಾರ್ಯಕರ್ತರು ಕಾರ್ಯಾಚರಣೆ ನಡೆಸುತ್ತಿದ್ದರು. ವಿವಿಧ ಹಿಂದು ಮುಖಂಡರ ಹತ್ಯೆಗಳನ್ನು ನಡೆಸಲು ಸೇವಾ ತಂಡಗಳು, ಕಿಲ್ಲರ್​ ಸ್ಕ್ವಾಡ್​​ಗಳು ಎಂಬ ರಹಸ್ಯ ತಂಡಗಳನ್ನು ಪಿಎಫ್​ಐ ರಚನೆ ಮಾಡಿಕೊಂಡಿತ್ತು. ಒಬ್ಬ ವ್ಯಕ್ತಿಯನ್ನು ಟಾರ್ಗೆಟ್​ ಮಾಡಿ, ಆತನನ್ನು ಕೊಲ್ಲಲು ಯೋಜನೆ ರೂಪಿಸುತ್ತಿದ್ದರು. ಅದಕ್ಕಾಗಿ ಸದಸ್ಯರಿಗೆ ತರಬೇತಿ ನೀಡುತ್ತಿದ್ದರು. ಬಳಿಕ ಆಯಾ ಜಿಲ್ಲಾ ಮುಖ್ಯಸ್ಥನಿಗೆ ಸೂಚನೆ ನೀಡುತ್ತಿದ್ದರು. ಹೀಗೆ ಟಾರ್ಗೆಟ್​ ಆದ ವ್ಯಕ್ತಿಗಳಲ್ಲಿ ಪ್ರವೀಣ್​ ನೆಟ್ಟಾರು ಕೂಡ ಒಬ್ಬನಾಗಿದ್ದ’ ಎಂಬ ಅಂಶಗಳನ್ನು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ, ರಿಯಾಝ್, ಮುಸ್ತಫಾ ಪೈಚಾರ್, ಮಸೂದ್ ಕೆ ಎ, ಕೊಡಾಜೆ ಮೊಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದಿಕ್, ನೌಫಲ್ ಎಂ., ಇಸ್ಮಾಯಿಲ್ ಶಾಫಿ.ಕೆ., ಕೆ ಮಹಮ್ಮದ್ ಇಕ್ಬಾಲ್, ಶಹೀದ್ ಎಂ., ಮಹಮ್ಮದ್ ಶಫೀಕ್ ಜಿ., ಉಮ್ಮರ್ ಫಾರೂಕ್ ಎಂ.ಆರ್., ಅಬ್ದುಲ್ ಕಬೀರ್ ಸಿ.ಎ., ಮುಹಮ್ಮದ್ ಇಬ್ರಾಹಿಂ ಶಾ., ಸೈನುಲ್ ಅಬಿದ್ ವೈ., ಶೇಖ್ ಸದ್ದಾಂ ಹುಸೇನ್., ಜಾಕಿಯಾರ್ ಎ., ಎನ್.ಅಬ್ದುಲ್ ಹಾರಿಸ್., ತುಫೈಲ್ ಎಂ. ಎಚ್. ಎಂಬುವರ ಹೆಸರು ಚಾರ್ಜ್​ಶೀಟ್​​ನಲ್ಲಿ ಉಲ್ಲೇಖವಾಗಿದೆ.

SendShare37Share
Previous Post

ಅನಾರೋಗ್ಯದಲ್ಲಿದ ಸುಂದರ ನಾಯ್ಕರಿಗೆ ಪುತ್ತಿಲ ಪರಿವಾರ ದಿಂದ ಸಹಾಯ ಹಸ್ತ

Next Post

IPL : ಪಂಜಾಬ್‌ ವಿರುದ್ಧ “RCB”ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
IPL : ಪಂಜಾಬ್‌ ವಿರುದ್ಧ “RCB”ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

IPL : ಪಂಜಾಬ್‌ ವಿರುದ್ಧ "RCB"ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In