• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026
ರಾಜ್ಯದಲ್ಲಿ ಬಿಸಿಲ ಧಗೆಗೆ ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಜಾತಿ, ಮತ ಬೇಧವಿಲ್ಲದೆ ಎಲ್ಲರೂ ಭಾಗವಹಿ ಇದು ಎಲ್ಲರ ಕಾರ್ಯಕ್ರಮವಾಗಿದೆ. ಸುದೇಶ್ ಶೆಟ್ಟಿ, ಕಾರ್ಯಾದ್ಯಕ್ಷರು ರೈ ಚಾರಿಟೇಬಲ್ ಟ್ರಸ್ಟ್

by ಪ್ರಜಾಧ್ವನಿ ನ್ಯೂಸ್
October 6, 2026
in ಪುತ್ತೂರು, ಪ್ರಾದೇಶಿಕ
0
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ
6
SHARES
16
VIEWS
ShareShareShare

ಪುತ್ತೂರು: ನ.8 ರಂದು ದೀಪಾವಳಿ ಪ್ರಯುಕ್ತ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಸಸ್ಸುಗೊಳಿಸಬೇಕು, ಟ್ರಸ್ಟ್‌ನ ಸದಸ್ಯರು ಗ್ರಾಮಗಳಿಗೆ ತೆರಳಿ ಪ್ರತೀ ಕುಟುಂಬಕ್ಕೂ ಆಹ್ವಾನ ನೀಡಲಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

Rosemac bowlar

ಜಾಹೀರಾತು

ಅಶೋಕ ಜನಮನ ಕಾರ್ಯಕ್ರಮದ ಪ್ರಯುಕ್ತ ಶಾಸಕರ ಕಚೇರಿ ಸಭಾ ಭವನದಲ್ಲಿ ಅ.5 ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು. ಕಳೆದ 14 ವರ್ಷದಿಂದ ದೀಪಾವಳಿ ಪ್ರಯುಕ್ತ ನಮ್ಮ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದೇವೆ. ಸಣ್ಣ ಮಟ್ಟದಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮ ಇಂದು ಲಕ್ಷಾಂತರ ಮಂದಿ ಸೇರುವ ಕಾರ್ಯಕ್ರಮವಾಗಿ ಮೂಡಿಬರುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತೀಯೊಬ್ಬರ ಆಶೀರ್ವಾದ ಮತ್ತು ಸಲಹೆ ಸಹಕಾರವೇ ಕಾರ್ಯಕ್ರಮ ಯಶಶ್ವಿಯತ್ತ ಸಾಗಲು ಕಾರಣವಾಗಿದೆ ಎಂದು ಹೇಳಿದರು. ಪ್ರತೀ ವರ್ಷದಂತೆ ಈ ವರ್ಷವೂ ನಮ್ಮ ಟ್ರಸ್ಟ್ ಸದಸ್ಯರು ಗ್ರಾಮ ಗ್ರಾಮಕ್ಕೆ ತೆರಳಿ ಕಾರ್ಯಕ್ರಮಕ್ಕೆ ಗ್ರಾಮಸ್ಥರನ್ನು ಆಹ್ವಾನಿಸಲಿದ್ದಾರೆ ಇದಕ್ಕಗಿ ಪ್ರತೀ ಗ್ರಾಮದಲ್ಲೂ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಹೇಳಿದರು.

ಭಾಗವಹಿಸುವ ಪ್ರತೀಯೊಬ್ಬರಿಗೂ ದೀಪಾವಳಿ ಉಡುಗೋರೆಯನ್ನು ನೀಡಲಾಗುವುದು. ಈ ಬಾರಿ ಮೂರು ಬಗೆಯ ಉಡುಗೋರೆಗಳನ್ನು ನಿಮ್ಮ ಆಯ್ಕೆಗೆ ನೀಡಲಾಗಿದೆ. ತಟ್ಟೆ, ಸೀರೆ ಮತ್ತು ಬೆಡ್ ಶೀಟ್‌ಗಳನ್ನು ನೀಡಲಾಗುತ್ತಿದ್ದು ಇದರಲ್ಲಿ ಯಾವುದು ಬೇಕಾದರೂ ಒಂದು ಐಟಂನ್ನು ಪಡೆದುಕೊಳ್ಳಬಹುದಾಗಿದೆ. ನಮ್ಮ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಶೀರ್ವಾದ ಮಾಡಲು ಬರುವ ಬಂಧುಗಳಿಗೆ ಸಣ್ಣ ಉಡುಗೋರೆಯನ್ನಾಗಿ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ಇದನ್ನು ವಿನಯಪೂರ್ವಕವಾಗಿ ಸ್ವೀಕರಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ವೇದಿಕೆಯಲ್ಲಿ ಟ್ರಸ್ಟ್ ಸದಸ್ಯರಾದ ಮುರಳೀಧರ್ ರೈ ಮಟಂತಬೆಟ್ಟು, ಮಹಮ್ಮದ್ ಬಡಗನ್ನೂರು, ಪದ್ಮನಾಭ ಪೂಜಾರಿ ಸಣ್ಣಗುತ್ತು, ನಿಹಾಲ್ ಪಿ ಶೆಟ್ಟಿ, ಡಾ. ರಾಜಾರಾಮ್ ಕೆ ಬಿ, ಕೃಷ್ಣಪ್ರಸಾದ್ ಆಳ್ವ, ಜಯಪ್ರಕಾಶ್ ಬದಿನಾರ್, ರಾಮಣ್ಣ ಪಿಲಿಂಜ, ಯೋಗೀಶ್ ಸಾಮಾನಿ ಹಾಗೂ ಟ್ರಸ್ಟ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

LOTUS TRAVEL

ಜಾಹೀರಾತು

SendShare2Share
Previous Post

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

Next Post

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In