• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
IPL : ಪಂಜಾಬ್‌ ವಿರುದ್ಧ “RCB”ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

May 10, 2024
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

IPL : ಪಂಜಾಬ್‌ ವಿರುದ್ಧ “RCB”ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ

by ಪ್ರಜಾಧ್ವನಿ ನ್ಯೂಸ್
May 10, 2024
in ಇತರೆ
0
IPL : ಪಂಜಾಬ್‌ ವಿರುದ್ಧ “RCB”ಗೆ ಭರ್ಜರಿ ಗೆಲುವು ಹೊರಬಿದ್ದ ಮತ್ತೊಂದು ತಂಡ
18
SHARES
51
VIEWS
ShareShareShare

ಆರ್‌‌ಸಿಬಿ ನೀಡಿದ ಬೃಹತ್‌ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್ ತಂಡಕ್ಕೆ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕುವಂತೆ ಆರ್‌‌ಸಿಬಿ ತಂಡ ಬೌಲಿಂಗ್‌ ಮಾಡಿತು. ಪಂಜಾಬ್‌ ಪರ ಪ್ರಭಸಿಮ್ರಾನ್‌ ಸಿಂಗ್‌ 6 ರನ್, ಜಾನಿ ಬೇರ್‌ಸ್ಟೋ 27 ರನ್, ರಿಲ್ಲೆ ರುಸ್ಸೋ 61 ರನ್, ಶಶಾಂಕ್‌ ಸಿಂಗ್‌ 37 ರನ್, ಜಿತೇಶ್‌‌ ಶರ್ಮಾ 5 ರನ್, ಲೀವಿಂಗ್‌ಸ್ಟನ್‌ ಶೂನ್ಯ, ಸ್ಯಾಮ್‌ ಕರನ್ 22 ರನ್, ಅಶುತೋಷ್‌ ಶರ್ಮಾ 8 ರನ್ ಗಳಿಸುವ ಮೂಲಕ ಪೆವೆಲಿಯನ್‌ ಪರೇಡ್‌‌ ನಡೆಸಿದರು.

ಧರ್ಮಶಾಲಾ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರೆ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌‌ಸಿಬಿ ನಿಗದಿತ 20 ಓವರ್‌ಗೆ 7 ವಿಕೆಟ್ ನಷ್ಟಕ್ಕೆ ಬರೋಬ್ಬರಿ 241 ರನ್‌ ಸಿಡಿಸಿತು. ಈ ಬೃಹತ್‌ ಮೊತ್ತವನ್ನು ಕಲೆಹಾಕುವಲ್ಲಿ ಪ್ರಮುಖವಾಗಿ ವಿರಾಟ್ ಕೊಹ್ಲಿ ಕಾರಣೀಕರ್ತರಾದರು. ಕೊಹ್ಲಿ 47 ಎಸೆತದಲ್ಲಿ 6 ಸಿಕ್ಸ್‌ ಮತ್ತು 7 ಫೋರ್‌ ಮೂಲಕ ಬರೋಬ್ಬರಿ 92 ರನ್‌ ಸಿಡಿಸಿ ಶತಕ ವಂಚಿತರಾಗಿ ಪೆವೆಲಿಯನ್‌ ಸೇರಿದರು.

Muliya

ಜಾಹೀರಾತು

ರಜತ್‌ ಪಾಟಿದಾರ್‌ ಆರಂಭದಲ್ಲಿ ಉತ್ತಮ ಸಾಥ್‌ ನೀಡಿದರು. ಪಾಟಿದಾರ್‌ ಕೇವಲ 23 ಎಸೆತದಲ್ಲಿ 6 ಸಿಕ್ಸ್‌ ಮತ್ತು 3 ಬೌಂಡರಿ ಸಹಿತ 55 ರನ್‌ ಗಳಿಸಿದರೆ, ಕ್ಯಾಮರೂನ್‌ ಗ್ರೀನ್‌ ಸಹ 27 ಎಸೆತದಲ್ಲಿ 1 ಸಿಕ್ಸ್‌ 5 ಫೋರ್‌ ಮೂಲಕ 46 ರನ್‌ ಗಳಿಸಿ ಮಿಂಚಿದರು. ಉಳಿದಂತೆ ದಿನೇಶ್ ಕಾರ್ತಿಕ್ 18 ರನ್, ನಾಯಕ ಫಾಫ್‌ ಡುಪ್ಲೇಸಿಸ್‌‌ 9 ರನ್, ವಿಲ್‌ ಜ್ಯಾಕ್ಗಸ್‌ 12 ರನ್, ದಿನೇಶ್ ಕಾರ್ತಿಕ್‌ 18 ರನ್, ಮಹಿಪಾಲ್‌ ಲೋಮ್ರೋರ್‌ ಶೂನ್ಯ ಹಾಗೂ ಸ್ವಪ್ನಿಲ್‌ ಸಿಂಗ್‌ 1 ರನ್‌ ಸಿಡಿಸಿದರು.

ಅತ್ತ ಪಂಜಾಬ್ ಕಿಂಗ್ಸ್ ಬೌಲರ್‌ಗಳು ಹರ್ಷಲ್ ಪಟೇಲ್ 3 ವಿಕೆಟ್, ವಿದ್ವತ್ ಕಾವೇರಪ್ಪ 2 ಮತ್ತು ಅರ್ಷದೀಪ್ ಸಿಂಗ್ ಮತ್ತು ಸ್ಯಾಮ್ ಕರನ್ ತಲಾ 1 ವಿಕೆಟ್ ಪಡೆದರು. ಆರ್‌ಸಿಬಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್‌ಗಳ ನೆರವಿನಿಂದ 92 ರನ್ ಗಳಿಸಿದರು. ಆದರೆ ಈ ಬಾರಿ ಅವರು ಶತಕದ ಸಮೀಪದಲ್ಲಿದ್ದಾಗ ಅರ್ಷದೀಪ್ ಸಿಂಗ್ ಬೌಲಿಂಗ್‌ನಲ್ಲಿ ಕ್ಯಾಚ್ ಪಡೆದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿ ಪಂಜಾಬ್ ಗೆಲುವಿಗೆ 242 ರನ್ ಗಳ ಸವಾಲನ್ನು ನೀಡಿತು.

ashwinistudioputtur

ಜಾಹೀರಾತು

SendShare7Share
Previous Post

ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನದಲ್ಲಿ ಮೂವರು ಅರೆಸ್ಟ್

Next Post

ಬೀದಿ ಬದಿ ಬದುಕುತ್ತಿದ್ದ ಇಬ್ಬರು ವೃದ್ಧೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸೂರು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In