• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

October 9, 2026
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ರೈತರು ಪಾವತಿಸಿದ ವಿಮಾ ಮೊತ್ತ ಎಲ್ಲಿ ಹೋಗುತ್ತಿದೆ

by ಪ್ರಜಾಧ್ವನಿ ನ್ಯೂಸ್
October 9, 2026
in ಕೃಷಿ, ಪುತ್ತೂರು
0
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ
10
SHARES
28
VIEWS
ShareShareShare

ಪುತ್ತೂರು: ಕೇಂದ್ರ ಸರಕಾರ ರೈತರ ಸದುದ್ದೇಶದಿಂದ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ತಮಗೆ ವಿಮಾ ಪರಿಹಾರ ಮೊತ್ತ ಬರುವ ಮನೋಭಾವನೆ ಬಹಳಷ್ಟು ರೈತರಲ್ಲಿದೆ. ಈಗಿನ ಪರಿಸ್ಥಿತಿಯಲ್ಲಿ ವಿಮೆ ಕಟ್ಟಿದ ಮೊತ್ತವೂ ಬರುವುದಿಲ್ಲ ಎಂಬ ಭಾವನೆ ರೈತರಲ್ಲಿದೆ. ರೈತರು ಪಾವತಿಸಿದ ವಿಮಾ ಮೊತ್ತ ಎಲ್ಲಿ ಹೋಗುತ್ತಿದೆ. ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಮೇಲ್ನೋಟಕ್ಕೆ ಷಡ್ಯಂತ್ರ, ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು.

ಅ.8ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ ಜಿಲ್ಲೆಯಲ್ಲಿ ರೂ,294 ಕೋಟಿ ವಿಮಾ ಮೊತ್ತ ಪಾವತಿಸಿದೆ. 840 ಕೋಟಿ ಪರಿಹಾರ ಮೊತ್ತ ಬರಬೇಕಾಗಿದ್ದು ರೈತರಿಗೆ ನೀಡಿದ ವಿಮಾ ಪರಿಹಾರ ಮೊತ್ತವನ್ನು ಬಹಿರಂಗಪಡಿಸಬೇಕು. ಪಾವತಿಸಿದ ವಿಮಾ ಮೊತ್ತದಲ್ಲಿ ಎಷ್ಟು ಪ್ರಮಾಣ ಪರಿಹಾರ ಮೊತ್ತವಾಗಿ ಪಾವತಿಸಲಾಗಿದೆ. ಯಾವ ಮಾನದಂಡ ಆಧಾರದಲ್ಲಿ ಒಂದೊಂದು ಗ್ರಾಮಕ್ಕೆ ಒಂದೊಂದು ರೀತಿಯಲ್ಲ ವಿಮಾ ಪರಹಾರ ಪಾವತಿಸಲಾಗಿದೆ ಎಂದು ಮಾಧ್ಯಮಗಳ ಮೂಲಕ ಅಂಕಿ ಅಂಶ ಸಹಿತ ಜನರಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.

ಹವಾಮಾನ ಆಧಾರಿತ ಬೆಳೆ ವಿಮೆಯ ಪರಿಹಾರ ವಿತರಣೆಯಲ್ಲಿ 2023-24ರ ತನಕ ದ.ಕ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಆ ನಂತರದಲ್ಲಿ ಟರ್ಮ್ ಶೀಟ್ ಬದಲಾವಣೆಯ ನಂತರ ದಕ ಜಿಲ್ಲೆಯಲ್ಲಿ ಈ ಸಮಸ್ಯೆ ಉಂಟಾಗಿದೆ. ವಿಮಾ ಮೊತ್ತ ಪಾವತಿಸಿದ ರೈತರಿಗೆ ವಿಮಾ ಪರಿಹಾರ ದೊರೆಯದೇ ಇದ್ದಾಗ ಮುಂದೆ ವಿಮಾ ಮೊತ್ತ ಪಾವತಿಸಬೇಕಾ ಎಂಬ ಪ್ರಶ್ನೆ ರೈತರಲ್ಲಿ ಮೂಡುತ್ತಿದೆ. ಸಹಕಾರಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ವಿಮಾ ಮೊತ್ತ ಪಾವತಿಸಲಾಗುತ್ತಿದ್ದು ವಿಮಾ ಪರಿಹಾರದಲ್ಲಿ ಶೇ.4 ಸಹಕಾರಿ ಸಂಘ, ಬ್ಯಾಂಕ್‌ಗಳಿಗೆ ಪಾವತಿಯಾಗುತ್ತಿದ್ದು ರೈತರು ಬ್ಯಾಂಕ್ ಹಾಗೂ ಸಹಕಾರಿ ಸಂಘವನ್ನು ಪ್ರಶ್ನಿಸುವಂತಾಗಿದೆ.

ಭೌಗೋಳಿಕವಾಗ ತಾಲೂಕಿನಲ್ಲಿ ಒಂದೇ ರೀತಿ ಮಳೆ ಪ್ರಮಾಣ, ಉಷ್ಣಾಂಶ ಒಂದೇ ರೀತಿ ಇರುತ್ತಿದೆ. ಆದರೂ ವಿಮಾ ಪರಿಹಾರದಲ್ಲಿ ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ಯಾಕೆ ವ್ಯತ್ಯಾಸ ಮಾಡಿದ್ದಾರೆ. 100 ಮೀಟರ್ ಅಂತರದಲ್ಲಿ 10-15 ಸಾವಿರ ರೂಪಾಯಿಗಳ ವ್ಯತ್ಯಾಸವಿದೆ. ಒಂದೇ ತಾಲೂಕು, ಒಂದೇ ಹೋಬಳಿಯಲ್ಲಿ ವ್ಯತ್ಯಾಸವಿದೆ. ಪಂಚಾಯತ್‌ನಿಂದ ಪಂಚಾಯತ್‌ಗೆ ವ್ಯತ್ಯಾಸವಿದೆ. ಇದರಲ್ಲಿ ಯಾವುದೋ ಕೈವಾಡ ಇದೆಯಾ ಎಂಬ ಪ್ರಶ್ನೆಗಳು ಮೂಡುತ್ತದೆ. ಶೇ.೨೦ರಷ್ಟು ವಿಮಾ ಮೊತ್ತ ರಾಜ್ಯ ಸರಕಾರ ಪಾವತಿಸುತ್ತದ್ದ ರಾಜ್ಯ ಸರಕಾರಕ್ಕೂ ಜವಾಬ್ದಾರಿಯಿದೆ. ಈ ತಾರತಮ್ಯದ ಬಗ್ಗೆ ರಾಜ್ಯ ಸರಕಾರ ವಿಮಾ ಕಂಪನಿಯ ಬಗ್ಗೆ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುವಾಗ ಸರಕಾರ ಕಣ್ಮುಚ್ಚಿ ಕುಳತಿದೆ. ಇದನ್ನು ನಿರ್ವಹಣೆ ಮಾಡುವ ಜಿಲ್ಲಾಧಿಕಾರಗಳು ವಿಮಾ ಕಂಪನಿಯರನ್ನು ಜೊತೆ ವಿಚಾರಿಸಿಲ್ಲ.

ಜಾಹೀರಾತು

ಕಳೆದ ಅವಧಿಯಲ್ಲಿ ಪಕ್ಷದ ಸತ್ಯಶೋಧನ ಸಮಿತಿಯಿಂದ ಜಿಲ್ಲೆಯ 9 ತಾಲೂಕುಗಳಲ್ಲಿ ಅಧ್ಯಯನ ಮಾಡಿದ್ದು, ಮಳೆ ಮಾಪಕ ಸರಿಯಾಗಿ ಕಾರ್ಯನಿರ್ವಹಿಸಿದ ಪರಿಣಾಮ ವಿಮಾ ಪರಿಹಾರ ಮೊತ್ತ ರೈತರಿಗೆ ಸರಿಯಾಗಿ ದೊರೆಯದೇ ಇರುವುದು ಕಂಡುಕೊಂಡಿದ್ದೇವೆ. ಈ ಎಲ್ಲಾ ಮಾಹಿತಿಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ಬಳಿಕ ಅವರು ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿಗಳು ಮಳೆ ಮಾಪಕಗಳನ್ನು ದುರಸ್ಥಿ ಮಾಡುವ ಕೆಲಸವಾಗಿದೆ. ಅದರ ನಿರ್ವಹಣೆಯನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನೀಡಿದ್ದರೂ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ.

Rosemac bowlar

ಜಾಹೀರಾತು

ವಿಮಾ ಪರಿಹಾರ ಮೊತ್ತ ವಿತರಣೆಯಲ್ಲಿನ ತಾರತಮ್ಯದಿಂದ ರೈತರಗೆ ಅನ್ಯಾಯವಾಗಿದೆ. ತಾಲೂಕಿನ ಎಲ್ಲಾ ಗ್ರಾಮಗಳ ಪ್ರತಿಯೊಬ್ಬ ರೈತರಿಗೂ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಿದರೆ ಅದೇ ರೀತಿಯಲ್ಲಿ ಎಲ್ಲಾ ಗ್ರಾಮಗಳ ರೈತರಿಗೂ ವಿಮಾ ಪರಿಹಾರ ನೀಡಬೇಕು. ಪಂಚಾಯತ್, ಹೋಬಳಿ, ಗ್ರಾಮಕ್ಕೆ ಒಂದೊಂದು ರೀತಿಯಲ್ಲಿ ಪರಿಹಾರ ಮಾಡಿದರೆ ರೈತರು ಈ ಯೋಜನೆಯ ಬಗ್ಗೆ ವಿಶ್ವಾಸ ಕಳೆದುಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ವಿಮಾ ಮೊತ್ತ ಪಾವತಿಸಬೇಕಾ ಎಂಬ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಆದರೆ ಇದರ ಬಗ್ಗೆ ತೋಟಗಾರಿಕಾ ಇಲಾಖೆ ಚಕಾರ ಎತ್ತುವುದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾ.ಪಂಗಳಲ್ಲಿ ಮಳೆ ಮಾಪಕವನ್ನು ಅಳವಡಿಸಲಾಗಿದ್ದು ಈ ಪೈಕಿ 231 ಮಾತ್ರ ಸಮರ್ಪವಾಗಿ ಕಾರ್ಯನಿರ್ವಹಿಸುತ್ತಿದೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕವಿದೆ. ಇದರಲ್ಲಿ ದಾಖಲಾಗುವ ವಾರ್ಷಿಕ ಮಳೆ ಮತ್ತು ಉಷ್ಣಾಂಶಗಳಿಗೆ ಸಂಬಂಧಿಸಿ ಟಮ್ ಶೀಟ್ ಮಾಡಿ ಅದರ ಮೂಲಕ ವಾರ್ಷಿಕ ಮಳೆ ಮತ್ತು ಉಷ್ಣಾಂಶಗಳ ಸರಾಸರಿ ಆಧಾರದಲ್ಲಿ ವಿಪತ್ತು ನಿರ್ವಹಣಾ ಕೇಂದ್ರದ ವರದಿಯ ಆಧಾರದಲ್ಲಿ ವಿಮಾ ಕಂಪನಿ ವಿಮಾ ಪರಿಹಾರ ನೀಡುತ್ತಿದೆ. ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಿದ್ದು ಇದರಲ್ಲಿ ಜಿಲ್ಲಾ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಸಮಿತಿ ಕಾರ್ಯದರ್ಶಿಯಾಗಿರುತ್ತಾರೆ.

ಕಂಡು ಕೇಳರಿಯದ ರೀತಿಯಲ್ಲಿ ಬರ ರಾಜ್ಯಲ್ಲಿದೆ. ಆದರೆ ಬರದಲ್ಲಿಯೂ ರಾಜಕೀಯ ಎದ್ದು ಕಾಣುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೆನ್ಸಿಲ್‌ನಲ್ಲಿ ಮಾರ್ಕ್ ಮಾಡಿದ ರೀತಿಯಲ್ಲಿ ಮಳೆ ಬರುತ್ತಿದೆಯಾ ಎಂಬ ಸಂಶಯ ಮೂಡತ್ತಿದೆ. ಬಂಟ್ವಾಳ, ಉಳ್ಳಾಲ, ಬೆಳ್ತಂಗಡಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಲಾಗಿದೆ. ಸರಕಾರದ ಬರಪೀಡತ ತಾಲೂಕುಗಳ ಪಟ್ಟಿಯಲ್ಲಿ ಪುತ್ತೂರು, ಸುಳ್ಯ, ಮಂಗಳೂರು, ಮೂಡಬಿದರೆ, ಕಡಬ ತಾಲೂಕುಗಳ ಉಲ್ಲೇಖವಿಲ್ಲ. ಯಾವ ವೈಜ್ಞಾನಕ ವರದಿಯ ಆಧಾರದಲ್ಲಿ ಬರಪೀಡಿತ ತಾಲೂಕುಗಳನ್ನು ಗುರುತಿಸಲಾಗಿದೆ. ಇದು ರಾಜಕೀಯ ವರದಿಯ, ರಾಜಕೀಯ ಇಚ್ಚಾಶಕ್ತಿಯಿಂದ ಸರಕಾರ ಸಚಿವರ ಇಚ್ಚಾಶಕ್ತಿಯಿಂದ ಮಾಡದ ವರದಿಯಾ ಎಂಬ ಅನುಮಾನಗಳು ಜನರಲ್ಲಿ ಮೂಡುತ್ತಿದೆ.

ಅಡಿಕೆ ಬೆಳೆಗೆ ರೈತರು ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ವಿಮಾ ಪರಿಹಾರ ಮೊತ್ತವೂ ಸಮರ್ಪಕವಾಗಿ ಬರುತ್ತಿಲ್ಲ. ಅಡಿಕೆ ದಾರಣೆ ಕುಸಿದಿದೆ. ಕಳೆದ ಅವಧಿಯಲ್ಲಿ ರಾಜ್ಯ ಸರಕಾರ ರೈತರಿಗೆ ನೀಡುತ್ತಿದ್ದ ಕಿಸಾನ್ ಸನ್ಮಾನ್, ವಿದ್ಯಾನಿಧಿ ಯೋಜನೆಯನ್ನು ಈಗಿನ ಸರಕಾರ ನಿಲ್ಲಿಸಿದೆ. ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

LOTUS TRAVEL

ಜಾಹೀರಾತು

ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು, ಶಶಿಧರ್ ನಾಯಕ್

SendShare4Share
Previous Post

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Next Post

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! - ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In