• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

by ಪ್ರಜಾಧ್ವನಿ ನ್ಯೂಸ್
October 9, 2026
in ಪುತ್ತೂರು
0
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ
5
SHARES
13
VIEWS
ShareShareShare

ಪುತ್ತೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2023-2024ರ ಅವಧಿಯಲ್ಲಿ ಒಟ್ಟು 4,02,07,950 ಫಲಾನುಭವಿಗಳಿಗೆ ರೂ. 6,40,87,95,242 ಅನುದಾನ ಬಿಡುಗಡೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಈಗಾಗಲೇ 39963277 ಫಲಾನುಭವಿಗಳಿಗೆ ರೂ. 99,00,21,441 ಅನುದಾನ ಮಂಜೂರುಗೊAಡಿದ್ದು, ಅತೀ ಶೀಘ್ರದಲ್ಲಿ 100 ಕೋಟಿ ಅನುದಾನದತ್ತ ತಲುಪಲಿದೆ ಎಂದು ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ತಿಳಿಸಿದರು.

ಅವರು ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು  ಸರಕಾರದ ಯೋಜನೆಗಳು ಪಾರದರ್ಶಕವಾಗಿ ಫಲಾನುಭವಿಗಳನ್ನು ತಲುಪಬೇಕು ಎಂಬ ಉದ್ದೇಶದಿಂದ ಗೃಹಜ್ಯೋತಿಯ ರೀತಿ ಗೃಹಲಕ್ಷ್ಮೀ ಯೋಜನೆಯನ್ನು ಪರಿಶೀಲನೆ ನಡೆಸಲಾಗುತ್ತದೆ. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಪರಿಶೀಲನಾ ಕಾರ್ಯ ಇನ್ನೂ ಆರಂಭಗೊಂಡಿಲ್ಲ, ಮುಂದೆ ಸಂಬಂಧಪಟ್ಟ ಇಲಾಖೆಯ ಸಿಬಂದಿಗೆ ಸೂಕ್ತ ತರಬೇತಿ ಲಭಿಸಿದ ಬಳಿಕ ಪರಿಶೀಲನೆ ಆರಂಭಗೊಳ್ಳುತ್ತದೆ. ಈ ಬಗ್ಗೆ ಯಾರೂ ಗೊಂದಲಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಮುಂದಿನ ದಿನಗಳಲ್ಲಿ ಫಲಾನುಭವಿಗಳ ಮನೆಗೆ ತೆರಳಿ ಜಿಪಿಎಸ್ ಮೂಲಕ ಪರಿಶೀಲನೆ ನಡೆಯಲಿದೆ. ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಬರುವ ಸುಳ್ಳು ಮಾಹಿತಿಗಳನ್ನು ಯಾರೂ ನಂಬಬಾರದು. ಅಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಫಲಾನುಭವಿಗಳು ಗೊಂದಲದಿಂದ ಗ್ಯಾರಂಟಿ ಅನುಷ್ಠಾನ ಸಮಿತಿಯವರು, ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದಾರೆ. ಪರಿಶೀಲನೆ ನಡೆಯುವವರೆಗೆ ಈಗ ಹಣ ಪಾವತಿಯಾಗುತ್ತಿರುವ ಎಲ್ಲರಿಗೂ ಹಣ ಪಾವತಿಯಾಗುತ್ತದೆ. ಅದರ ಬಳಿಕ ಅರ್ಹರಾಗಿದ್ದರೆ ಹಣ ಪಾವತಿಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿ ಫಲಾನುಭವಿಗಳು ಮೃತಪಟ್ಟ ಬಳಿಕ ಯೋಜನೆಯಲ್ಲಿ ಪಾವತಿಯಾದ ಹಣದ ಕುರಿತು ಸಹಾಯಕ ಸಿಡಿಪಿಒ ಮಂಗಳಾ ಕಾಳೆ ಅವರು ಮಾಹಿತಿ ನೀಡಿ, ಪುತ್ತೂರು ತಾಲೂಕಿನಲ್ಲಿ 321 ಮಂದಿಗೆ 29,46,000 ರೂ. ನಿಧನ ಹೊಂದಿದ ಬಳಿಕ ಪಾವತಿಯಾಗಿದ್ದು, ಅದರಲ್ಲಿ 10.83 ಲಕ್ಷ ರೂ. ಬ್ಯಾಂಕ್ ಗಳಿಂದ ಸರಕಾರಕ್ಕೆ ಪಾವತಿಸಿ 36.78 ಶೇ.ಪ್ರಗತಿ ಸಾಧಿಸಲಾಗಿದೆ. 13.24 ಲಕ್ಷ ರೂ. ಮೊತ್ತವನ್ನು ಮೃತ ಫಲಾನುಭವಿಯ ಕುಟುಂಬದ ಸದಸ್ಯರು ಬ್ಯಾಂಕಿನಿಂದ ಡ್ರಾ ಮಾಡಿಕೊಂಡಿದ್ದಾರೆ ಎಂದು ವಿವರ ನೀಡಿದರು.

ಜಾಹೀರಾತು

Rosemac bowlar

ಜಾಹೀರಾತು

ಪುತ್ತೂರು – ಮಂಗಳೂರು ಎಕ್ಸ್ ಪ್ರೆಸ್ ಬಸ್ಸಿನಲ್ಲಿ ಚಾಲಕ-ನಿರ್ವಾಹಕನ ಜವಾಬ್ದಾರಿಯನ್ನು ಒಬ್ಬರೇ ನಿರ್ವಹಿಸುತ್ತಿದ್ದು, ಅಲ್ಲಿ ಮಹಿಳೆಯರಿಗೆ ಉಚಿತ ಎಂದು ಟಿಕೆಟ್ ನೀಡದೇ ಇರುವ ದೂರುಗಳು ಕೇಳಿ ಬರುತ್ತಿದೆ. ಉಚಿತವಾದರೂ ಟಿಕೆಟ್ ನೀಡುವುದು ಕಡ್ಡಾಯವಾಗಿದ್ದು, ಈ ಕುರಿತು ಬಸ್ಸಿನ ಸಿಬಂದಿ ಹೆಚ್ಚಿನ ಮುತುವರ್ಜಿ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಬೇಕು ಎಂದು ಅಧ್ಯಕ್ಷರು ತಿಳಿಸಿದರು.

ಪುತ್ತೂರಿನ ಯಾವುದೋ ಒಂದು ಭಾಗದ ನ್ಯಾಯ ಬೆಲೆ ಅಂಗಡಿಯಲ್ಲಿ ಚೆಲ್ಲಿದ ಅಕ್ಕಿಯನ್ನು ಗುಡಿಸಿ ಬಳಿಕ ಗೋಣಿ ತುಂಬಿಸಿ ಫಲಾನುಭವಿಗಳಿಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಯಾವುದೇ ಕಾರಣಕ್ಕೂ ಅಕ್ಕಿ ಕೆಳಗೆ ಬೀಳದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕೆಳಗೆ ಬಿದ್ದರೂ ಅದನ್ನು ಫಲಾನುಭವಿಗಳಿಗೆ ನೀಡಬಾರದು. ಜತೆಗೆ ನ್ಯಾಯಬೆಲೆ ಅಂಗಡಿಗಳಿಗೆ ಬಂದ ಗೋಣಿ ಚೀಲದಲ್ಲಿ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಬಾರದು. ಗೋಣಿಗಳನ್ನು ತಿಂಗಳ ಕೊನೆಯವರೆಗೆ ಇಟ್ಟು ಪರಿಶೀಲನೆಯ ಬಳಿಕ ಜತೆಯಾಗಿ ಏಲಂ ಮಾಡಬೇಕು ಎಂಬ ನಿಯಮವಿದೆ ಎಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು. ಅನ್ನಭಾಗ್ಯ ಯೋಜನೆಯ ಕುರಿತು ಆಹಾರ ಇಲಾಖೆ ಸರಸ್ವತಿ ಅವರು ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆಯ ಪರಿಶೀಲನಾ ಕಾರ್ಯದ ಕುರಿತು ಮೆಸ್ಕಾಂ ಎಇಇ ರಾಜೇಶ್ ಅವರು ಸಭೆಗೆ ಮಾಹಿತಿ ನೀಡಿದರು. ಈಗಾಗಲೇ ಪರಿಶೀಲನೆ ಮಾಡಿರುವ ಮನೆಗಳು, ಬಾಕಿ ಇರುವ ಮನೆಗಳ ಮಾಹಿತಿಯನ್ನು ಪಂಚಾಯತ್ ವಾರು ಸಮಿತಿಗೆ ನೀಡುವಂತೆ ಅಧ್ಯಕ್ಷರು ತಿಳಿಸಿದರು. ಪುತ್ತೂರಿನ ನೈತಾಡಿಯ ಮನೆಯೊಂದರ ವಿದ್ಯುತ್ ಸಂಪರ್ಕ ಗೊಂದಲದ ಕುರಿತು ಸಮಿತಿ ಸದಸ್ಯ ಸಂತೋಷ್ ರೈ ಚಿಲ್ಮೆತ್ತಾರ್ ಅವರು ಸಭೆಯ ಗಮನಕ್ಕೆ ತಂದಿದ್ದು, ಅದು ಲೇಔಟ್ ಮಾದರಿಯ ನಿವೇಶನವಾಗಿದ್ದು, ಅದಕ್ಕೆ 1 ಕಿಲೋವ್ಯಾಟ್ ಗೆ 6 ಸಾವಿರ ರೂ.ಗಳಂತೆ ಮೊತ್ತವನ್ನು ಮೆಸ್ಕಾಂಗೆ ಪಾವತಿಸಬೇಕಾಗುತ್ತದೆ ಎಂದು ಎಇಇ ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಸ್ವಾಗತಿಸಿ, ಯೋಜನಾ ನಿರ್ದೇಶಕಿ ಶೋಭಾ ವಂದಿಸಿದರು.

LOTUS TRAVEL

ಜಾಹೀರಾತು

SendShare2Share
Previous Post

ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In