• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

October 12, 2026
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

by ಪ್ರಜಾಧ್ವನಿ ನ್ಯೂಸ್
October 12, 2026
in ಅಂತರಾಷ್ಟ್ರೀಯ
0
ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು
4
SHARES
11
VIEWS
ShareShareShare

ದಾಳಿಗೆ ಗಾಯಗೊಂಡಿದ್ದ 11 ಮಂದಿ ಭಾರತೀಯರ ಪೈಕಿ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ವ್ಯಕ್ತಿ ಸಾವನ್ನಪ್ಪಿದ್ದಾನೆ.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಮ್ಮ X ಖಾತೆಯ ಮೂಲಕ ಅಧಿಕೃತ ಮಾಹಿತಿ ನೀಡಿದೆ. ಅ.10ರಂದು ಸೌದಿ ಅರೇಬಿಯಾದ ಮೇಲೆ ನಡೆದ ದಾಳಿಯ ಅಪ್ಡೇಡ್‌ ಎಂಬ ಶೀರ್ಷಿಕೆಯಡಿ ಮಾಹಿತಿ ನೀಡಿದ್ದು,ಈ ಹೇಳಿಕೆಯ ಪ್ರಕಾರ, “ಅ.10 ರಂದು ರಿಯಾದ್ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯ ಕುರಿತು ನವೀಕರಣ. ರಿಯಾದ್ ದಾಳಿಯಲ್ಲಿ ಗಾಯಗೊಂಡಿದ್ದ ಒಬ್ಬ ಭಾರತೀಯ ಪ್ರಜೆ ಇಂದು ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರ ಕುಟುಂಬಕ್ಕೆ ನಮ್ಮ ಹೃತ್ಪೂರ್ವಕ ಸಂತಾಪಗಳನ್ನು ತಿಳಿಸುತ್ತೇವೆ. ನಾವು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ತಲುಪಿಸಲು ಎಲ್ಲಾ ಬೆಂಬಲವನ್ನು ನೀಡುತ್ತೇವೆ” ಎಂದು ತಿಳಿಸಿದೆ.

ಭಾರತದ ವಿದೇಶಾಂಗ ಸಚಿವ ಡಾ.ಎಸ್‌ ಜೈಶಂಕರ್‌ ಸಹ ತಮ್ಮ X ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದ್ದು, “ರಿಯಾದ್ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ. ಮೃತರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ” ಎಂದು ತಿಳಿಸಿದ್ದಾರೆ.

ರಿಯಾದ್‌ನ ಕಿಂಗ್‌ ಖಾಲಿದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಅ.10ರಂದು ಹೌತಿ ದಾಳಿ ನಡೆಸಿದ್ದು, ಈ ಭೀಕರ ಕ್ಷಣ ಸಿಸಿಟಿವಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ವಿಮಾನ ನಿಲ್ದಾಣದಲ್ಲಿ ಉಮ್ರಾ ಯಾತ್ರಿಕರು ತಮ್ಮ ವಿಮಾನಗಳನ್ನು ಹತ್ತಲು ತಯಾರಿ ನಡೆಸುತ್ತಾ, ಕಾಯುತ್ತಾ ಕುಳಿತಿದ್ದಾರೆ. ಇಲ್ಲಿ ಹಲವು ಪ್ರಯಾಣಿಕರು ವೇಯಿಟಿಂಗ್‌ ಏರಿಯಾ ಸೇರಿದಂತೆ ವಿಮಾನ ನಿಲ್ದಾಣದ ಹಲವು ಭಾಗಗಳಲ್ಲಿ ತಮ್ಮ ವಿಮಾನವನ್ನು ಬೋರ್ಡ್‌ ಮಾಡುವ ಸಮಯಕ್ಕಾಗಿ ಕಾಯುತ್ತಿರುವ ದೃಶ್ಯಗಳನ್ನು ತೋರಿಸಿದೆ. ಈ ವೇಳೆ, ಕ್ಷಣಮಾತ್ರದಲ್ಲೇ ಹಠಾತ್ತನೇ ಕ್ಷಿಪಣಿ ಈ ಜಾಗಕ್ಕೆ ಅಪ್ಪಳಿಸಿದ್ದು ದೊಡ್ಡದಾಗಿ ಕತ್ತಳೆ ಬಣ್ಣದ ಬೆಂಕಿ ಸ್ಪೋಟಗೊಂಡಿದೆ. ದಾಳಿಯ ಪರಿಣಾಮವಾಗಿ ಏರ್‌ಪೋರ್ಟ್‌ನ ಛಾವಣಿ ಭಾಗಗಳು ಪ್ರಯಾಣಿಕರ ಮೇಲೆಯೇ ಕುಸಿದು ಬಿದ್ದಿದೆ. ಈ ವೇಳೆ ಪ್ರಯಾಣಿಕರು ತಮ್ಮ ಜೀವ ಉಳಿಸಿಕೊಳ್ಳಲು ಅಲ್ಲಿಂದ ಪಾರಾಗಲು ಓಡುತ್ತಿರುವ ಭೀಕರ ದೃಶ್ಯ ಕಂಡುಬಂದಿದೆ.

Rosemac bowlar

ಜಾಹೀರಾತು

ಹೌತಿ ದಾಳಿಗಳ ನಡುವೆ ಸೌದಿ ಅರೇಬಿಯಾದಲ್ಲಿನ ಎಲ್ಲಾ ಭಾರತೀಯ ಪ್ರಜೆಗಳಿಗೆ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಚ್ಚರಿಕೆಯ ಸಲಹೆ ನೀಡಿ ಪ್ರಕಟಣೆ ಹೊರಡಿಸಿದೆ.

ಜಾಹೀರಾತು

LOTUS TRAVEL

ಜಾಹೀರಾತು

  • ಭಾರತೀಯರು ದಾಳಿಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಓಡಾಟ ನಡೆಸದಂತೆ ಆದಷ್ಟು ಒಳಾಂಗಣ ಪ್ರದೇಶಗಳಲ್ಲೇ ಇರುವಂತೆ ಹಾಗೂ ಅಲ್ಲಿನ ಸ್ಥಳೀಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ಪಾಲಿಸುಂತೆ ಸೂಚಿಸಿದೆ.
  • ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ ದಾಳಿಗಳ ಕುರಿತಂತೆ ಯಾವುದೇ ರೀತಿಯ ಸುದ್ದಿ ಹಾಗೂ ವಿಡಿಯೋಗಳನ್ನು ಪೋಸ್ಟ್‌ ಮಾಡುವುದು ಸೇರಿದಂತೆ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದೆ.
  • ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗು ಜೆಡ್ಡಾ ಕಾನ್ಸುಲೇಟ್‌ ಸೇರಿದಂತೆ ಅದರ VFS ಸೇವೆಗಳು ಎಂದಿನಂತೆ ಲಭ್ಯವಿರಲಿದ್ದು, ಇದರ ಮೂಲಕ ಆಪ್ಡೇಟ್‌ ಹಾಗೂ ಸಲಹೆಗಳನ್ನು ನೀಡಲಾಗುವುದು ಎಂದು ತಿಳಿಸಿದೆ.
  • ಭಾರತೀಯ ರಾಯಭಾರ ಕಚೇರಿಗಳನ್ನು ಸಂಪರ್ಕಿಸಲು 24/7 ಟೋಲ್‌ ಫ್ರಿ ನಂಬರ್‌ 8002471234 ಅನ್ನು ಬಳಸುವಂತೆ ಸೂಚಿಸಿದೆ. ಜೊತೆಗೆ ಭಾರತೀಯ ರಾಯಭಾರ ಕಚೇರಿಯ ಸೋಶಿಯಲ್‌ ಮೀಡಿಯಾ ಹ್ಯಾಂಡಲ್‌ಗಳಲ್ಲಿ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಾಗುವುದು.

ಭಾನುವಾರವೂ ಸಹ ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳನ್ನು ಗುರಿಯಾಗಿಸಿ ತಮ್ಮ ಕ್ಷಿಪಣಿ ದಾಳಿಯನ್ನು ಮುಂದುವರೆಸಿದೆ. ಈ ಕುರಿತು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಮಾಹಿತಿ ನೀಡಿದ್ದು, ಅಧಿಕಾರಿಗಳು ಹಾನಿಯನ್ನು ನಿರ್ಣಯಿಸುತ್ತಿದ್ದಾರೆ ಮತ್ತು ವಿಮಾನ ನಿಲ್ದಾಣದ ಸೌಲಭ್ಯಗಳ ಸುರಕ್ಷತೆಯನ್ನು ಪರಿಶೀಲಿಸುತ್ತಿದ್ದಾರೆ. ದಾಳಿಯ ಹಿನ್ನಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದಾಗಿ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಎಂದು ತಿಳಿಸಿದೆ.

ಇತ್ತ, ಹೌತಿಗಳು ಸಹ ಇನ್ನೂ ಸೌದಿಯ ವಿಮಾನ ನಿಲ್ದಾಣಗಳ ಟಾರ್ಗೆಟ್‌ ಹೆಚ್ಚಿಸುತ್ತೇವೆ ಎಂದಿದ್ದು, ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣದ ಕೆಲಸಗಾರರು ಮತ್ತು ಪ್ರಯಾಣಿಕರಿಗೆ ಸೌದಿ ವಿಮಾನ ನಿಲ್ದಾಣಗಳನ್ನು ಬಳಸದಂತೆ ವಾರ್ನಿಂಗ್‌ ನೀಡಿದ್ದಾರೆ

SendShare2Share
Previous Post

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

Next Post

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In