• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

by ಪ್ರಜಾಧ್ವನಿ ನ್ಯೂಸ್
October 12, 2026
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ
4
SHARES
11
VIEWS
ShareShareShare

ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಸಂಚಾಲಕರಾಗಿ, ಇಂದ್ರಪ್ರಸ್ಥ ವಿದ್ಯಾಲಯದ ಸಂಚಾಲಕರಾಗಿ, ಶ್ರೀ ಮಾಧವ ಶಿಶುಮಂದಿರದ ಅಧ್ಯಕ್ಷರಾಗಿ, ವರ್ತಕ ಸಂಘದ ಅಧ್ಯಕ್ಷರಾಗಿ, 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಕೋಡಿಂಬಾಡಿ ಗ್ರಾಮದ ಶಾಂತಿನಗರ ಸಮೀಪದ ಕಲ್ಪನೆ ನಿವಾಸಿ ಯು.ಜಿ. ರಾಧ ಅವರು ಎಲ್ಲಾ ಸಮಾಜಮುಖಿ ಚಟುವಟಿಕೆಗಳಿಂದ ದೂರವಾಗಲು ತೀರ್ಮಾನಿಸಿದ್ದಾರೆ.

Rosemac bowlar

ಜಾಹೀರಾತು

ಉಪ್ಪಿನಂಗಡಿಯ ಬ್ಯಾಂಕ್ ರಸ್ತೆಯಲ್ಲಿರುವ ಕೈಲಾರ್ ಮೆಡಿಕಲ್‌ನ ಮಾಲಕರಾಗಿರುವ ಇವರು ತಮ್ಮ ಕೌಟುಂಬಿಕ ಜೀವನಕ್ಕೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಸಮಾಜ ಸೇವೆಯಿಂದ ದೂರವಾಗಲು ನಿರ್ಧಾರ ಕೈಗೊಂಡಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ಅಡೂರು ಗ್ರಾಮದವರಾದ ಯು.ಜಿ.ರಾಧ ಅವರು ಉದ್ಯೋಗ ನಿಮಿತ್ತ 1992ನೇ ಇಸವಿಯಲ್ಲಿ ಉಪ್ಪಿನಂಗಡಿಗೆ ಆಗಮಿಸಿದ್ದರು. 2004ರಲ್ಲಿ ಶಾಂತಿನಗರ ಸಮೀಪದ ಕಲ್ಪನೆಯಲ್ಲಿ ಜಾಗ ಖರೀದಿಸಿದ್ದ ಯು.ಜಿ. ರಾಧ ಅವರು ಪತ್ನಿ ಸಾಯಿಗೀತಾ ಮತ್ತು ಪುತ್ರ ಅಚಲ್ ಗೋವಿಂದ ಅವರೊಂದಿಗೆ ಪ್ರಸ್ತುತ ಇಲ್ಲಿಯೇ ವಾಸವಿದ್ದಾರೆ.

ಜಾಹೀರಾತು

ತಾನು ಸಾರಥ್ಯ ವಹಿಸಿದ್ದ ಸಂಸ್ಥೆಗಳಲ್ಲಿ ಶಿಸ್ತಿನಿಂದ ಕಾರ್ಯ ನಿರ್ವಹಿಸಿದ್ದ ಯು.ಜಿ. ರಾಧ ಅವರು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೆ ತನ್ನೊಂದಿಗಿರುವವರನ್ನು ಸಮಾಜಸೇವೆಗೆ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತಿದ್ದರು. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಇವರು ವಿವಿಧ ದೇವಸ್ಥಾನಗಳ ಬ್ರಹ್ಮಕಲಶೋತ್ಸವದಲ್ಲಿ ಕೈ ಜೋಡಿಸಿದ್ದರಲ್ಲದೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಲು ಪ್ರೇರಣೆ ನೀಡುತ್ತಿದ್ದರು. ಜತೆಗೆ ಮೂಢನಂಬಿಕೆ, ಕಂದಾಚಾರಗಳ ಬಗ್ಗೆ ಜನಜಾಗೃತಿ ಮೂಡಿಸುತ್ತಿದ್ದಾರೆ. ಉತ್ತಮ ಸಂಘಟಕ, ಭಾಷಣಗಾರರಾಗಿಯೂ ಗುರುತಿಸಿಕೊಂಡಿರುವ ಯು.ಜಿ. ರಾಧ ಅವರು ಸದ್ಯಕ್ಕೆ ಸಮಾಜ ಸೇವೆಯಿಂದ ದೂರು ಸರಿಯಲು ತೀರ್ಮಾನಿಸಿದ್ದಾರೆ.

ಆರ್‌ಎಸ್‌ಎಸ್ ಹಿರಿಯ ನಾಯಕ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಯು.ಜಿ.ರಾಧ ಅವರು ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಸುಮಾರು 18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಶಾಲೆಯ ಅಭಿವೃದ್ಧಿಗಾಗಿ ಸುಮಾರು ಎರಡು ಲಕ್ಷ ಕಿ.ಮೀ. ಪ್ರಯಾಣಿಸಿ ನಾಲ್ಕು ಕೋಟಿಗೂ ಅಧಿಕ ಮೊತ್ತದ ಸಂಪನ್ಮೂಲ ಸಂಗ್ರಹಕ್ಕೆ ಶ್ರಮಿಸಿದ್ದರು. ಕನ್ನಡ ಮಾಧ್ಯಮದ ಗುಣಮಟ್ಟದ ಶಿಕ್ಷಣ, ಆಧುನಿಕ ಸೌಲಭ್ಯಗಳು ಮತ್ತು ಸಂಸ್ಕಾರಯುತ ಕಲಿಕೆಗೆ ಕೊಡುಗೆ ನೀಡಿದ್ದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ ಚಟುವಟಿಕೆಗಳನ್ನು ಉಪ್ಪಿನಂಗಡಿಯಲ್ಲಿ ವಿಸ್ತರಿಸುವ ಕಾರ್ಯದಲ್ಲಿ ಅವರು ದೀರ್ಘ ಕಾಲ ತೊಡಗಿಸಿಕೊಂಡಿದ್ದರು. ಕಾನೂನು, ಆಡಳಿತಾತ್ಮಕ ತೊಡಕು, ಹಣಕಾಸಿನ ಸವಾಲು, ಸಂಪನ್ಮೂಲಗಳ ಕೊರತೆ, ಅಪನಂಬಿಕೆ ಮತ್ತು ಟೀಕೆಗಳನ್ನು ಎದುರಿಸಿ ಶೈಕ್ಷಣಿಕ ಸೇವೆ ಮಾಡಿದ್ದರು. ಶಿಶುಮಂದಿರ ಮತ್ತು ಶ್ರೀರಾಮ ಶಾಲೆಯ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದ್ದರು.

LOTUS TRAVEL

ಜಾಹೀರಾತು

SendShare2Share
Previous Post

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In