• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಪೊಲೀಸ್‌ ಸಮವಸ್ತ್ರ ಹರಿದು ದಾಂಧಲೆ

May 11, 2024
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಪೊಲೀಸ್‌ ಸಮವಸ್ತ್ರ ಹರಿದು ದಾಂಧಲೆ

by ಪ್ರಜಾಧ್ವನಿ ನ್ಯೂಸ್
May 11, 2024
in ಇತರೆ, ಪ್ರಾದೇಶಿಕ, ರಾಜ್ಯ
0
ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು ಪೊಲೀಸ್‌ ಸಮವಸ್ತ್ರ ಹರಿದು ದಾಂಧಲೆ
47
SHARES
133
VIEWS
ShareShareShare

ಮುಂಬೈ: ಕುಡಿದ ಮತ್ತಿನಲ್ಲಿ ಮೂವರು ಮಹಿಳೆಯರು  ಪೊಲೀಸ್ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಗುಂಡಿನ ಮತ್ತಿನಲ್ಲಿ ಮಹಿಳೆಯರು ಪೊಲೀಸ್ ಸಿಬ್ಬಂದಿ ಜೊತೆ ಉದ್ಧಟತನ ತೋರಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮುಂಬೈನ ವಿರಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

camera center ad

ಜಾಹೀರಾತು

ವಿರಾರ್‌ನ ಫಸ್ಟ್ ಪುಡ್ ಆಹಾರ ಮಳಿಗೆಯೊಂದರ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಮಹಿಳೆಯರು ಅವ್ಯಾಚ್ಯ ಶಬ್ಧಗಳಿಂದ ನಿಂದಿಸುತ್ತಾ ಗಲಾಟೆ ಮಾಡಲು ಶುರು ಮಾಡಿದ್ದಾರೆ. ಈ ವಿಚಾರದ ಬಗ್ಗೆ ಯಾರೋ ಅರ್ನಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮಹಿಳೆಯೊಬ್ಬಳು ಪೊಲೀಸರ ಕಾಲರ್ ಹಿಡಿದು ಎಳೆದಾಡಿದ್ದಾಳೆ. ಇದರಿಂದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಮಹಿಳೆಯ ಕೈನಿಂದ ಪೊಲೀಸ್ ಸಿಬ್ಬಂದಿಯನ್ನು ಬಿಡಿಸಲು ಇತರ ಪೊಲೀಸರು ಹಾಗೂ ಜನ ಹರಸಾಹಸ ಪಟ್ಟಿದ್ದಾರೆ. ಅಲ್ಲದೇ ಮತ್ತೊಬ್ಬಳು ಮಹಿಳೆ ಪೊಲೀಸ್ ಕಾನ್ಸ್ಟೇಬಲ್‌ನ ಕೈಗೆ ಕಚ್ಚಿದ್ದಾಳೆ. ಬರೀ ಅಷ್ಟೇ ಅಲ್ಲ ಕಬ್ಬಿಣದ ಬಕೆಟ್‌ನಿಂದ ಆತನಿಗೆ ಹೊಡೆದಿದ್ದಾಳೆ ಎಂದು ಕೂಡ ವರದಿ ಆಗಿದೆ.

Poorna squash

ಜಾಹೀರಾತು

ಕಬ್ಬಿಣದ ಬಕೆಟ್‌ನಿಂದ ಹಲ್ಲೆ ಮಾಡಿದ್ದರಿಂದ ಪೊಲೀಸ್ ಕಾನ್ಸ್ಟೇಬಲ್‌ಗೆ ಗಂಭೀರ ಗಾಯವಾಗಿದೆ. ಈ ಮೂವರು ಕುಡುಕಿಯರ  ಗಲಾಟೆಯ ನಡುವೆ ಮಹಿಳಾ ಭದ್ರತಾ ಸಿಬ್ಬಂದಿಯ ಸಹಾಯದೊಂದಿಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಹೀಗೆ ಸಾರ್ವಜನಿಕ ಸ್ಥಳದಲ್ಲಿ ಹೀಗೆ ಅಸಭ್ಯವಾಗಿ ವರ್ತಿಸಿದ್ದ ಕುಡುಕಿಯರನ್ನು ಪೊಲೀಸರು ಬಂಧಿಸಿದ್ದಾರೆ.

Muliya

ಜಾಹೀರಾತು

ವಿರಾರ್‌ನ ವಸೈ ಬಳಿ ಇರುವ ಫಂಕಾ ಫಾಸ್ಟ್ ಬಾರ್‌ನಲ್ಲಿ ಘಟನೆ ನಡೆದಿದ್ದು,  ಕಾವ್ಯ ಪ್ರಧಾನ್ ಎಂಬ ಮಹಿಳೆ ಮಹಿಳಾ ಪೊಲೀಸ್ ಕಾನ್ಸಟೇಬಲ್ ಉತ್ಕರ್ಷ ವಂಜರಿ ಕೈಗೆ ಕಚ್ಚಿದ್ದಾಳೆ. ಅಷ್ಟೇ ಅಲ್ಲದೇ ಆಕೆಯ ಸಮವಸ್ತ್ರವನ್ನು ಹರಿದು ಹಾಕಿದ್ದಾರೆ.  ಹಾಗೆಯೇ ಮತ್ತೊಬ್ಬ ಕಾನ್ಸ್‌ಟೇಬಲ್ ಮೊರೆ ಎಂಬುವವರ ಮೇಲೆಯೂ ಹಲ್ಲೆ ಮಾಡಿದ್ದಾಳೆ. ಬಕೆಟ್‌ನಿಂದ ಅವರ ತಲೆಗೆ ಹೊಡೆದು ಕೈಗೆ ಕಚ್ಚಿದ್ದಾಳೆ.  ಹಾಗೆಯೇ ಮತ್ತೊಬ್ಬ ಮಹಿಳೆ ಆಶ್ವಿನಿ ಪಟೇಲ್ ಮಹಿಳಾ ಕಾನ್ಸಟೇಬಲ್ ಅವರ ಕೂದಲನ್ನು ಹಿಡಿದೆಳೆದಿದೆ. ಬಳಿಕ ಲೇಡಿ ಬೌನ್ಸರ್‌ ಟೀ ಶರ್ಟನ್ನು ಹರಿದಿದ್ದಾಳೆ. ಹಾಗೆಯೇ ಮತ್ತೊರ್ವ ಯುವತಿ ಪೂನಾಂ ಕೂಡ ಈ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆ.

ashwinistudioputtur

ಜಾಹೀರಾತು

SendShare19Share
Previous Post

ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು : ಮಾವು ಪ್ರಿಯರೇ ಎಚ್ಚರ!

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In