• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಬಂಗಾರ”ದ ದರಗಳಲ್ಲಿ ಇಳಿಕೆ; 22 ಮತ್ತು 24 ಕ್ಯಾರಟ್‌ ದರಗಳಲ್ಲಿ ಇಳಿಕೆ

May 11, 2024
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

“ಬಂಗಾರ”ದ ದರಗಳಲ್ಲಿ ಇಳಿಕೆ; 22 ಮತ್ತು 24 ಕ್ಯಾರಟ್‌ ದರಗಳಲ್ಲಿ ಇಳಿಕೆ

by ಪ್ರಜಾಧ್ವನಿ ನ್ಯೂಸ್
May 11, 2024
in ಉಪ್ಪಿನಂಗಡಿ, ಕಡಬ, ಕುಂಬ್ರ, ಧರ್ಮಸ್ಥಳ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ವಿಟ್ಲ, ಸುಬ್ರಹ್ಮಣ್ಯ, ಸುಳ್ಯ
0
“ಬಂಗಾರ”ದ ದರಗಳಲ್ಲಿ ಇಳಿಕೆ; 22 ಮತ್ತು 24 ಕ್ಯಾರಟ್‌ ದರಗಳಲ್ಲಿ ಇಳಿಕೆ

xr:d:DAFxqYFSBCM:916,j:2669925154695254287,t:24012408

30
SHARES
86
VIEWS
ShareShareShare

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ  ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿವೆ. ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಾರುಕಟ್ಟೆಯಲ್ಲಿ ಬೇಡಿಕೆ ಹಾಗೂ ವ್ಯಾಪಾರ ಏರಿಕೆ ಆಗಿದ್ದು, ಹೀಗಾಗಿ ನಿನ್ನೆ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿತ್ತು.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,725ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,250 ಮತ್ತು ₹6,72,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,755 ಆಗಿದ್ದರೆ, ಎಂಟು ಗ್ರಾಂ ಬೆಲೆ ₹54,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,550 ಮತ್ತು ₹6,75,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ  ₹87.10, ಎಂಟು ಗ್ರಾಂ ₹696.80 ಮತ್ತು 10 ಗ್ರಾಂ ₹871ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,710 ಮತ್ತು 1 ಕಿಲೋಗ್ರಾಂಗೆ ₹87,100 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ. ನಿನ್ನೆಗೆ ಹೋಲಿಸಿದರೆ ಈ ದರ ಕೊಂಚ ಏರಿಕೆ ಕಂಡಿದೆ.

ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಜಾಹೀರಾತು

SendShare12Share
Previous Post

ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ.

Next Post

ಪುತ್ತೂರು ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗಾಳಿ ಮಳೆಗೆ ಕೋಡಿಜಾಲು ಬಳಿ ಮರ, ವಿದ್ಯುತ್ ಕಂಬ ಬಿದ್ದು 10 ಮನೆಗೆ ಸಂಪರ್ಕ ರಸ್ತೆ ಕಡಿತ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In