• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್ ಹಿಂದುಳಿದ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ : ಅಮಿತ್ ಶಾ

ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಅಂದ ಕೇಜ್ರಿವಾಲ್‌” ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ

May 11, 2024
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಅಂದ ಕೇಜ್ರಿವಾಲ್‌” ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ

by ಪ್ರಜಾಧ್ವನಿ ನ್ಯೂಸ್
May 11, 2024
in ರಾಷ್ಟ್ರೀಯ
0
ಕಾಂಗ್ರೆಸ್ ಹಿಂದುಳಿದ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿದೆ : ಅಮಿತ್ ಶಾ
45
SHARES
129
VIEWS
ShareShareShare

ಅರವಿಂದ್‌ ಕೇಜ್ರಿವಾಲ್‌ ಅವರು ಪ್ರಧಾನಿ ನರೇಂದ್ರ ಮೋದಿ  ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ , “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ.

Muliya

ಜಾಹೀರಾತು

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನಾನೊಂದು ವಿಷಯ ತಿಳಿಸುತ್ತೇನೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ಮೂರನೇ ಅವಧಿಯನ್ನು ಅವರು ಪೂರ್ಣಗೊಳಿಸುತ್ತಾರೆ. ಇಂಡಿಯಾ ಒಕ್ಕೂಟವೂ ಅಷ್ಟೇ, ಮೋದಿ ಅವರಿಗೆ 75 ವರ್ಷ ತುಂಬುತ್ತದೆ ಎಂಬ ಖುಷಿ ಬೇಡ. 75 ವರ್ಷ ದಾಟಿದ ನಂತರ ಎಲ್ಲೂ ಪ್ರಧಾನಿಯಾಗಬಾರದು ಎಂಬ ನಿಯಮಗಳು ಬಿಜೆಪಿ ಸಂವಿಧಾನದಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ, ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುವುದು ನಿಶ್ಚಿತ” ಎಂದು ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

vishnu studio

ಜಾಹೀರಾತು

ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್‌, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. “ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

“ಒಂದು ದೇಶ, ಒಬ್ಬ ನಾಯಕ ಎಂಬುದು ನರೇಂದ್ರ ಮೋದಿ ಅವರ ಮಿಷನ್‌ ಆಗಿದೆ. ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಬದಲಿಸಲಿದ್ದಾರೆ” ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

camera center ad

ಜಾಹೀರಾತು

SendShare18Share
Previous Post

ಪುತ್ತೂರು ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗಾಳಿ ಮಳೆಗೆ ಕೋಡಿಜಾಲು ಬಳಿ ಮರ, ವಿದ್ಯುತ್ ಕಂಬ ಬಿದ್ದು 10 ಮನೆಗೆ ಸಂಪರ್ಕ ರಸ್ತೆ ಕಡಿತ

Next Post

ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಸಮಗ್ರ ಅಭಿವೃದ್ದಿಗೆ ಅನುದಾನ: ಅಶೋಕ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In