• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಸಮಗ್ರ ಅಭಿವೃದ್ದಿಗೆ ಅನುದಾನ: ಅಶೋಕ್ ರೈ

May 11, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಸಮಗ್ರ ಅಭಿವೃದ್ದಿಗೆ ಅನುದಾನ: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 11, 2024
in ಕುಂಬ್ರ, ಪುತ್ತೂರು, ಪ್ರಾದೇಶಿಕ, ಸುಳ್ಯ
0
ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಸಮಗ್ರ ಅಭಿವೃದ್ದಿಗೆ ಅನುದಾನ: ಅಶೋಕ್ ರೈ
34
SHARES
97
VIEWS
ShareShareShare

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ ಶಿಕ್ಷಕ ವೃಂದವನ್ನು , ಅಭಿವೃದ್ದಿ ಸಮಿತಿಯವರನ್ನು ಶಾಸಕರು ಅಭಿನಂದಿಸಿದರು. ಕಾಲೇಜಿನಲ್ಲಿ ಮೂಲಭೂತ ಸೌಕರ್ಯದ ಕೊರತೆ ಇರುವ ಬಗ್ಗೆ ಪ್ರಾಂಶುಪಾಲರು ಶಾಸಕರ ಗಮನಕ್ಕೆ ತಂದರು.

Keshari Durga

ಜಾಹೀರಾತು

ಕಾಲೇಜಿನಲ್ಲಿ ತರಗತಿ ಕೊಠಡಿ ಕೊರತೆ,ಪ್ರಯೋಗಾಲಯ ನಕೊಠಡಿ ಕೊರತೆ, ಪೀಠೋಪಕರಣಗಳ ಕೊರತೆ, ಆಟದ ಮೈದಾನದ ಕೊರತೆ, ರಸ್ತೆ ಸಂಪರ್ಕ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಾಂಶುಪಾಲರು ಶಾಸಕರ ಗಮನಕ್ಕೆ ತಂದರು. ಕಾಲೇಜಿಗೆ ಗೋಮಾಳ ಜಾಗವನ್ನು ಸೇರ್ಪಡೆ ಮಾಡುವ ಬಗ್ಗೆಯೂ ಚರ್ಚೆಗಳು ನಡೆದವು. ಸಭೆಯಲ್ಲಿ ಮಾತನಾಡಿದ ಶಾಸಕರು ಕಾಲೇಜಿನ ಅಭಿವೃದ್ದಿಗಾಗಿ ಸಮಿತಿಯನ್ನು ಸರಕಾರ ನೇಮಿಸುತ್ತದೆ. ಈ ಸಮಿತಿಯವರು ಕಾಲೇಜಿನ ಕುಂದುಕೊರತೆಗಳ ಬಗ್ಗೆ ಅಧ್ಯಕ್ಷರ ಗಮನಕ್ಕೆ ತರಬೇಕಿತ್ತು, ಆದರೆ ಇಲ್ಲಿನ ಕೊರತೆಯ ವಿಚಾರವನ್ನು ನನ್ನ ಗಮನಕ್ಕೆ ತರುವಲ್ಲಿ ಸಮಿತಿ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜಿನ ಕೊರತೆಗಳನ್ನು ನೀಗಿಸಿ ಸಮಗ್ರ ಅಭಿವೃದ್ದಿಗೆ ವಿಶೇಷ ಅನುದಾನವನ್ನು ಒದಗಿಸುವುದಾಗಿ ಶಾಸಕರು ತಿಳಿಸಿದರುಗರಸಭಾ ಸದಸ್ಯ ಇಂದಿರಾ ,ನಗರ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಮಹಮ್ಮದಾಲಿ, ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್,ಪುಡಾ ಸದಸ್ಯರಾದ ನಿಹಾಲ್ ಶೆಟ್ಟಿ,ಸುರೇಂದ್ರ ರೈ ಮೊಟ್ಟೆತ್ತಡ್ಕ,ಸುರೇಶ್ ಪೂಜಾರಿ ,ರಫೀಕ್ ದರ್ಬೆ, ಕಾರ್ಯಾಧ್ಯಕ್ಷೆ ಮಲ್ಲಿಕಾ ಜೆ ರೈ, ಅಭಿವೃದ್ದಿ ಸಮಿತಿಸದಸ್ಯರಾದ ಚಂದ್ರಕಾಂತ್, ಉಪನ್ಯಾಸಕರಾದ ಚಿತ್ರಲೇಖ,ಬೋಜರಾಜ,ವಿಷ್ಣು ಭಟ್, ವಿ ಕೆ ಜೈನ್,ಜೆರೋಮಸ್ ಪಾಯಸ್,ಹರಿಣಾಕ್ಷ, ಅಬ್ದುಲ್ ಅಝೀಝ್ ಮುಕ್ರಂಪಾಡಿ, ರಫೀಕ್ ಎಂ ಕೆ, ಉಪನ್ಯಾಸಕಿಯರಾದ ನಿರ್ಮಲಾ ಎನ್, ಪ್ರಸನ್ನ ಕುಮಾರಿ , ಉಪಸ್ಥಿತರಿದ್ದರು.ಪ್ರಾಂಶುಪಾಲರಾದ ಪ್ರಮೀಳಾ ಡಿ ಕಾಸ್ಟಾ ಸ್ವಾಗತಿಸಿದರು.,ನಕಚೇರಿ ಸಿಬಂದಿ ಉಷಾ ಉಪಸ್ಥಿತರಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare14Share
Previous Post

ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಅಂದ ಕೇಜ್ರಿವಾಲ್‌” ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ

Next Post

ದೇಶದ ಅತ್ಯಂತ ಶ್ರೀಮಂತ ಲೋಕಸಭೆ ಚುನಾವಣೆ ಅಭ್ಯರ್ಥಿ! ಆಸ್ತಿ ₹5,705 ಕೋಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದೇಶದ ಅತ್ಯಂತ ಶ್ರೀಮಂತ ಲೋಕಸಭೆ ಚುನಾವಣೆ ಅಭ್ಯರ್ಥಿ! ಆಸ್ತಿ ₹5,705 ಕೋಟಿ

ದೇಶದ ಅತ್ಯಂತ ಶ್ರೀಮಂತ ಲೋಕಸಭೆ ಚುನಾವಣೆ ಅಭ್ಯರ್ಥಿ! ಆಸ್ತಿ ₹5,705 ಕೋಟಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In