• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

October 20, 2026
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

October 13, 2026
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
October 20, 2026
in ಪುತ್ತೂರು
0
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ
4
SHARES
11
VIEWS
ShareShareShare

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆಯನ್ನು ಅ.19ರಂದು ಬಿಡುಗಡೆಗೊಳಿಸಲಾಯಿತು.

ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ  ಬೆಳಿಗ್ಗೆ ವೀರಾಂಜನೇಯನ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಸಮರ್ಪಿಸಿ ಅರ್ಚಕ ಶಿವಪ್ರಸಾದ್ ಅವರು ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಪಂಚಮುಖಿ ಆಂಜನೇಯ ಯಾಗ ಸಮಿತಿ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಯಾಗ ಸಮಿತಿ ರಚನೆಯಾಗಿದ್ದು, ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಲಾಗಿದೆ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರೆ ಯಾಗ ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ. ಈ ಹಿಂದೆ ತಾವು ತೊಡಗಿಸಿಕೊಂಡ ಬ್ರಹ್ಮಕಲಶೋತ್ಸವಗಳು ಹಾಗೂ ಯಾಗಗಳು ಯಶಸ್ವಿಯಾಗಿವೆ. ವೀರಾಂಜನೇಯ ಕ್ಷೇತ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಆಂಜನೇಯನಿಂದ ಹೂವು ಜಾರಿದ ಮೂಲಕ ಆಶೀರ್ವಾದ ದೊರೆತ ಅನುಭವವಾಗಿದೆ ಎಂದರು. ಈ ಯಾಗ ಯಾವುದೇ ವ್ಯಕ್ತಿಯ ಹಿತಕ್ಕಾಗಿ ಅಥವಾ ಯಾರನ್ನಾದರೂ ಸಂಸದ, ಶಾಸಕರನ್ನಾಗಿ ಮಾಡುವ ಉದ್ದೇಶದಿಂದ ನಡೆಯುತ್ತಿಲ್ಲ. ಇದು ಶಕ್ತಿ ಪ್ರದರ್ಶನವೂ ಅಲ್ಲ. ಹಿಂದೂ ಸಮಾಜದ ಒಳಿತು ಹಾಗೂ ರಾಷ್ಟ್ರೋನ್ನತಿಯ ಸಂಕಲ್ಪದೊಂದಿಗೆ ನಡೆಯುವ ಧಾರ್ಮಿಕ ಕಾರ್ಯವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಿ ಯಾಗವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಯಾಗ ಸಮಿತಿ ಉಪಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ಅವರು ಮಾತನಾಡಿ, ಪ್ರಸ್ತುತ ಹಿಂದೂ ಸಮಾಜದ ಏಕತೆ ಅತ್ಯಂತ ಅಗತ್ಯವಾಗಿದೆ. ಎಲ್ಲರೂ ಮುಕ್ತ ಮನಸ್ಸಿನಿಂದ ಒಂದಾಗಿ ಸಮಾಜದ ಒಗ್ಗಟ್ಟನ್ನು ಪ್ರದರ್ಶಿಸಬೇಕಿದೆ. ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಹವನ ಯಶಸ್ವಿಯಾಗಿ ನೆರವೇರಲಿ. ಅದರ ಮೂಲಕ ಪುತ್ತೂರಿನಲ್ಲಿ ಹಿಂದೂ ಸಮಾಜದ ಏಕತೆ ಮತ್ತಷ್ಟು ಬಲಗೊಳ್ಳಲಿ. ಯಾಗದ ಯಶಸ್ಸಿಗಾಗಿ ಪ್ರತಿಯೊಬ್ಬರೂ ಶಕ್ತಿ ಮೀರಿ ಶ್ರಮಿಸಬೇಕು ಎಂದರು.

ಸ್ವಾಗತ ಸಮಿತಿ ಸಹಸಂಚಾಲಕ, ಖ್ಯಾತ ವಕೀಲ ಮಹೇಶ್ ಕಜೆ ಅವರು ಮಾತನಾಡಿ, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಸೇರಿರುವ ಜನಸಮೂಹವನ್ನು ಗಮನಿಸಿದಾಗಲೇ ಇಲ್ಲಿ ಸಣ್ಣ ಮಟ್ಟಿನ ಹಿಂದೂ ಸಂಗಮ ನಡೆದಿರುವುದು ಗೋಚರಿಸುತ್ತದೆ. ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಆಂಜನೇಯನಿಗಿದೆ. ಪಂಚಮುಖಿ ಹವನಕ್ಕೆ ಪಂಚಭೂತಗಳೂ ಪೂರಕವಾಗಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು. ದೊಡ್ಡ ಶಕ್ತಿಗಳು ಸಣ್ಣ ಕಾರ್ಯಗಳಿಂದಲೇ ರೂಪುಗೊಳ್ಳುತ್ತವೆ. ಅದಕ್ಕೆ ವೀರಾಂಜನೇಯ ಕ್ಷೇತ್ರದ ಬೆಳವಣಿಗೆಯೇ ಸಾಕ್ಷಿ ಹೇಳಬಹುದು ಎಂದು ತಿಳಿಸಿದರು.

ಜಾಹೀರಾತು

ಹವನ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳೀಕೃಷ್ಣ ಹಸಂತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದೂ ಸಮಾಜದ ಏಕತೆಯ ಆಶಯದೊಂದಿಗೆ ಪಂಚಮುಖಿ ಆಂಜನೇಯ ಹವನ ಆಯೋಜಿಸಲಾಗಿದೆ. ನ.26ರಂದು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಿಂದ ಪವಿತ್ರ ತೀರ್ಥ ಸಂಗ್ರಹಿಸಿ, ಮೆರವಣಿಗೆಯ ಮೂಲಕ ತಂದು ತೀರ್ಥಕಲಶದ ರೂಪದಲ್ಲಿ ಸಮರ್ಪಿಸಲಾಗುವುದು ಎಂದರು. ನ.27ರಂದು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಹಾಗೂ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ ಕೆಮ್ಮಿಂಜೆ ಅವರ ನೇತೃತ್ವದಲ್ಲಿ ಪಂಚಮುಖಿ ಆಂಜನೇಯ ಹವನದ ಅಂಗವಾಗಿ ವಾಸ್ತು ವೈದಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ನ.28ರಂದು ವೈದಿಕರಿಗೆ ಪೂರ್ಣಕುಂಭ ಸ್ವಾಗತ, ಧ್ವಜಾರೋಹಣ ಹಾಗೂ ಅಷ್ಟಾವಧಾನ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಇದೇ ಸಂದರ್ಭದಲ್ಲಿ ಡಾ. ಪಾವಗಡ ಪ್ರಕಾಶ್ ರಾವ್ ಅವರಿಂದ ರಾಮಾಯಣದ ಸುಂದರಕಾಂಡ ಪಾರಾಯಣ ನಡೆಯಲಿದೆ. ಯುವಶಕ್ತಿಯನ್ನು ಧಾರ್ಮಿಕ ಚಟುವಟಿಕೆಗಳೊಂದಿಗೆ ಬೆಸೆಯುವ ಉದ್ದೇಶದಿಂದ ನ.29ರಂದು ಭಜನಾ ಸಂಕೀರ್ತನೆ ಆಯೋಜಿಸಲಾಗಿದೆ. ನ.28ರ ಸಂಜೆ ಸಂತರ ಮಾರ್ಗದರ್ಶನದಲ್ಲಿ ಧರ್ಮಸಭೆ ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಯಾವುದೇ ಸ್ವಾರ್ಥದ ಉದ್ದೇಶವಿಲ್ಲದೆ ಹಿಂದೂ ಸಮಾಜದ ಏಕತೆಯನ್ನು ಬಲಪಡಿಸುವ ಆಶಯದಿಂದ ಈ ಯಾಗ ನಡೆಯುತ್ತಿದ್ದು, ಎಲ್ಲರೂ ತಮ್ಮ ಮನೆಯ ಕಾರ್ಯಕ್ರಮವೆಂಬಂತೆ ಭಾಗವಹಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

LOTUS TRAVEL

ಜಾಹೀರಾತು

ಸಭೆಯಲ್ಲಿ ಯಾಗ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಮಿತಿಯ ಪದಾಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳ ಪತ್ರಗಳನ್ನು ವಿತರಿಸಿದರು. ಪಂಚಮುಖಿ ಆಂಜನೇಯ ಹವನ ಸಮಿತಿ ಗೌರವಾಧ್ಯಕ್ಷ, ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ, ಸಮಿತಿ ಸಂಚಾಲಕ ಕೆ. ಜೀವಂಧರ್ ಜೈನ್, ಪ್ರಧಾನ ಕಾರ್ಯದರ್ಶಿ ಪುನೀತ್ ಅತ್ತಾವರ, ಯಾಗ ಸಮಿತಿ ಉಪಾಧ್ಯಕ್ಷ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಸಂಜೀವ ನಾಯಕ್ ಕಲ್ಲೇಗ, ಸಹಕೋಶಾಧಿಕಾರಿ ಮಾಧವ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರೇಖಾ ಮತ್ತು ಸುಕೀರ್ತಿ ಬಳಗದವರು ಪ್ರಾರ್ಥಿಸಿದರು. ವಿಶ್ವ ಹಿಂದೂ ಪರಿಷತ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಳಿ ಸ್ವಾಗತಿಸಿದರು. ಕಲಶ ತೀರ್ಥ ಸಮಿತಿ ಸಂಚಾಲಕ ಹಾಗೂ ವಿಹಿಂಪ ಗ್ರಾಮಾಂತರ ಪ್ರಖಂಡ ಅಧ್ಯಕ್ಷ ಜಯಂತ್ ಶೆಟ್ಟಿ ಕಂಬಳದಡ್ಡ ವಂದಿಸಿದರು. ವಿಹಿಂಪ ಗ್ರಾಮಾಂತರ ಪ್ರಖಂಡ ಕಾರ್ಯದರ್ಶಿ ಸಹದೇವ್ ಮುಕ್ರಂಪಾಡಿ ಕಾರ್ಯಕ್ರಮ ನಿರೂಪಿಸಿದರು.

SendShare2Share
Previous Post

ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..