• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

by ಪ್ರಜಾಧ್ವನಿ ನ್ಯೂಸ್
October 21, 2026
in ಪುತ್ತೂರು
0
4
SHARES
10
VIEWS
ShareShareShare

ಪುತ್ತೂರು : ಪುತ್ತೂರು ನಗರದಲ್ಲಿ ಇದೇ ಮೊದಲ ಬಾರಿಗೆ ಹೊಸ ತಂತ್ರಜ್ಞಾನದ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ. ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ ಶೀಘ್ರ ಈ ಕ್ಯಾಮೆರಾಗಳು ಅಳವಡಿಕೆಯಾಗಲಿದ್ದು, ವಾಹನ ಸವಾರರು, ಚಾಲಕರು ಸಂಚಾರ ನಿಯಮ ಉಲ್ಲಂಘಿಸಿದರೆ ಅದನ್ನು ಪತ್ತೆ ಮಾಡಿ ನೇರವಾಗಿ ದಂಡ ಶುಲ್ಕದ ನೋಟಿಸ್ ಸಂಬಂಧಪಟ್ಟವರ ವಿಳಾಸಕ್ಕೆ ರವಾನೆಯಾಗಲಿದೆ.

ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಯುವ ದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ (ITMS) ಯೋಜನೆಯಡಿಯಲ್ಲಿ ಪ್ರಮುಖ ಸಂಚಾರ ದಟ್ಟಣೆಯಿರುವ ಸ್ಥಳಗಳಲ್ಲಿ ಆಟೋಮ್ಯಾಟಿಕ್ ನಂಬರ್‌ಪ್ಲೇಟ್ ರೆಕಗ್ನಿಷನ್ (ANPR) ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ವಾಹನದವರು ಯಾವ ರೀತಿಯಲ್ಲಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಪತ್ತೆ ಮಾಡಿ ವಾಹನದ ನೋಂದಣಿ ಸಂಖ್ಯೆಯನ್ನು ದಾಖಲಿಸಿ ಬಳಿಕ ನೋಟಿಸ್‌ ಜಾರಿಯಾಗಲಿದೆ. ದರ್ಬೆ ಹಾಗೂ ಬೊಳುವಾರಿನಲ್ಲಿ ಕ್ಯಾಮೆರಾ ಅಳವಡಿಸಲು ಕಂಬಗಳನ್ನು ಹಾಕಲಾಗಿದೆ. ಶೀಘ್ರ ಅಳವಡಿಕೆ ಪೂರ್ಣಗೊಂಡು ಮುಂದಿನ ತಿಂಗಳಲ್ಲಿ ದಂಡ ವಿಧಿಸುವ ಪ್ರಕ್ರಿಯೆ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪುತ್ತೂರು ನಗರದಲ್ಲಿ ಬೊಳುವಾರು, ದರ್ಬೆ ಪ್ರಮುಖ ಜಂಕ್ಷನ್ ಆಗಿದ್ದು, ದರ್ಬೆಯಲ್ಲಿ ಸೇರುವ ಎಲ್ಲಾ ರಸ್ತೆಗಳನ್ನು ಕೇಂದ್ರೀಕರಿಸಿ ಕ್ಯಾಮೆರಾಗಳ ಅಳವಡಿಕೆ ನಡೆಯಲಿದೆ. ಬೊಳುವಾರಿನಲ್ಲಿ ಮುಖ್ಯರಸ್ತೆ ಹಾಗೂ ಹೊಸದಾಗಿ ಚತುಷ್ಪಥಗೊಂಡ ಉಪ್ಪಿನಂಗಡಿ ರಸ್ತೆಯನ್ನು ಕೇಂದ್ರೀಕರಿಸಿ ಕ್ಯಾಮೆರಾಗಳ ಅಳವಡಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಾಹೀರಾತು

ಕ್ಯಾಮೆರಾಗಳ ಪ್ರಮುಖ ನಿಯಂತ್ರಣ ಮತ್ತು ವಿಚಕ್ಷಣಾ ವ್ಯವಸ್ಥೆ ಸಂಚಾರ ಪೊಲೀಸ್‌ ಠಾಣೆಯಲ್ಲಿರಲಿದೆ. ವಿಟ್ಲ, ಉಪ್ಪಿನಂಗಡಿ, ಸುಳ್ಯ ಹಾಗೂ ಬಂಟ್ವಾಳ ಗ್ರಾಮೀಣ ಠಾಣೆ ವ್ಯಾಪ್ತಿಯ ವಾಹನ ದಟ್ಟಣೆಯಿರುವ ಸ್ಥಳಗಳಲ್ಲಿ ಇಲಾಖೆಯು ಈಗಾಗಲೇ ITMS ಯೋಜನೆಯಡಿ ANPR ಕ್ಯಾಮೆರಾಗಳನ್ನು ಅಳವಡಿಸಿ ಅದರ ಮೂಲಕ ಈಗಾಗಲೇ ದಂಡ ವಿಧಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಈಗಾಗಲೇ ಒಟ್ಟು 3,800 ಸಂಚಾರ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿರುತ್ತವೆ ಎಂದು ಇಲಾಖೆ ತಿಳಿಸಿದೆ.

LOTUS TRAVEL

ಜಾಹೀರಾತು

SendShare2Share
Previous Post

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In