• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೇತ ಮದುವೆ (ಕುಲೆತ ಮದಿಮೆ) ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಜಾಹೀರಾತು

May 13, 2024
ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪ್ರೇತ ಮದುವೆ (ಕುಲೆತ ಮದಿಮೆ) ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಜಾಹೀರಾತು

by ಪ್ರಜಾಧ್ವನಿ ನ್ಯೂಸ್
May 13, 2024
in ಇತರೆ
0
ಪ್ರೇತ ಮದುವೆ (ಕುಲೆತ ಮದಿಮೆ) ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಜಾಹೀರಾತು
162
SHARES
464
VIEWS
ShareShareShare

ಪುತ್ತೂರಿನ ನಿವಾಸಿಯೊಬ್ಬರ ಮನೆಯಲ್ಲಿ ಸುಮಾರು 30 ವರ್ಷದ ಹಿಂದೆ ಒಂದು ತಿಂಗಳ ಹಸುಗೂಸು ಮೃತಪಟ್ಟಿತ್ತು. ಇತ್ತೀಚಿನ ಕೆಲವು ವರ್ಷದಲ್ಲಿ ಅವರ ಮನೆ ಹಾಗೂ ಕುಟುಂಬದಲ್ಲಿ ಅಕಾಲಿಕ ಘಟನೆಗಳು ಸಂಭವಿಸತೊಡಗಿತ್ತು. ಈ ಬಗ್ಗೆ ಅನೇಕರನ್ನು ಕೇಳಿದಾಗ ಪ್ರೇತ ಬಾಧೆಯ ಬಗ್ಗೆ ಅವರಿಗೆ ಗೊತ್ತಾಗಿದೆ. ಈ ಹಿನ್ನೆಲೆ ಪ್ರೇತಕ್ಕೆ ಮದುವೆ ಮಾಡಿಸಲು ಕುಟುಂಬದವರು ಮುಂದಾಗಿದ್ದಾರೆ.

ಪ್ರೇತ ವರ ಬೇಕಾಗಿರುವ ಬಗ್ಗೆ ಕುಟುಂಬ ಸೇರಿ ಅನೇಕ ಕಡೆಗಳಲ್ಲಿ ಕುಟುಂಬದವರು ಕೇಳಿದ್ದಾರೆ. ಆದರೆ, ಎಲ್ಲೂ ಪ್ರೇತ ವರ ಸಿಗದಿದ್ದಾಗ ಕೊನೆಯ ಪ್ರಯತ್ನವಾಗಿ ಪತ್ರಿಕೆಯಲ್ಲಿ ಜಾಹೀರಾತನ್ನು ಆ ಕುಟುಂಬದವರು ನೀಡಿದ್ದಾರೆ. ಜಾಹೀರಾತು ಬಳಿಕ ದಿನಕ್ಕೆ 50ಕ್ಕಿಂತಲೂ ಅಧಿಕ ಕರೆ ಬಂದಿವೆ. ಅದಲ್ಲದೇ ಪ್ರೇತ ಮದುವೆಗೆ ಸಂಬಂಧಿಸಿದಂತೆ ಸುಮಾರು 20ಕ್ಕೂ ಅಧಿಕ ಸಂಪರ್ಕ ಸಂಖ್ಯೆಗಳನ್ನು ಗೊತ್ತು ಮಾಡಿ ಮಾತುಕತೆ ನಡೆಸಿ ಮದುವೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಕುಲಾಲ ಜಾತಿಯ ಬಂಗೇರ ಬದಿಯ 30 ವರ್ಷಗಳ ಹಿಂದೆ ತೀರಿಹೋದ ಹೆಣ್ಣು ಮಗುವಿಗೆ ಅದೇ ಜಾತಿಯ ಇತರ ಬದಿಯ 30 ವರ್ಷಗಳ ಹಿಂದೆ ತೀರಿಹೋದ ಗಂಡು ಮಗುವಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೇ ದಯವಿಟ್ಟು ಸಂಪರ್ಕಿಸಿ ಎಂದು ಮೊಬೈಲ್‌ ಸಂಖ್ಯೆಯನ್ನು ಪತ್ರಿಕೆಯ ಜಾಹೀರಾತಿನಲ್ಲಿ ನೀಡಲಾಗಿದೆ.

ಪ್ರೇತ ಮದುವೆಯು ಹೊಸದೇನಲ್ಲ. ಜಾಹೀರಾತು ಕೊಟ್ಟಿರುವುದು ಹೊಸದಾಗಿ ಕಾಣುತ್ತಿದೆಯಷ್ಟೇ. ತುಳು ಸಂಸ್ಕೃತಿ ಅರಿತವರಿಗೆ ಇದು ಒಂದು ರೀತಿಯ ಭಾವನಾತ್ಮಕ ವಿಷಯ. ತುಳುನಾಡಿನ ನಂಬಿಕೆ ಪ್ರಕಾರ ಯಾವುದೇ ವ್ಯಕ್ತಿ ಸತ್ತ ಬಳಿಕ ಆತ ಸ್ವರ್ಗ ಅಥವಾ ನರಕ ಸೇರುತ್ತಾನೆ ಎಂಬಿತ್ಯಾದಿಗಳ ಕಲ್ಪನೆಯೇ ಇರಲಿಲ್ಲ. ಸತ್ತ ವ್ಯಕ್ತಿ (ಆತ ಹಿರಿಯನೂ-ಕಿರಿಯನೂ ಆಗಿರಬಹುದು) ದೈಹಿಕವಾಗಿ ನಮ್ಮ ನಡುವೆ ಇರದಿದ್ದರೂ ನಮ್ಮ ಆಗು ಹೋಗು -ಕಷ್ಟ ಸುಖಗಳನ್ನು ನೋಡುತ್ತಾ ಅನುಭವಿಸುತ್ತಾ ಆತ ನಮ್ಮ ಜೊತೆಯೇ ಇದ್ದಾನೆ ಎನ್ನುವ ಕಲ್ಪನೆ ತುಳುವರದ್ದು ಆಗಿತ್ತು. ಹೀಗಾಗಿ ತುಳುವರಲ್ಲಿ ವೈಕುಂಠ ಸಮಾರಾಧನೆ ಎನ್ನುವುದು ಇರಲಿಲ್ಲ. ಹಿಂದೆ ತುಳುವರಲ್ಲಿ ಸತ್ತವರಿಗೆ ಪಿಂಡ ಬಿಡುವ ಕ್ರಮವೂ ಇರಲಿಲ್ಲ. ಅದೇ ರೀತಿ ಸತ್ತವರನ್ನು ನೆನೆದು ಆತನಿಗೆ ಊಟ ಬಡಿಸುವ ಪದ್ಧತಿಯೂ ತುಳು ನಾಡಲ್ಲಿ ಇದೆ. ಅದೇ ರೀತಿ ಸತ್ತವರು ಮದುವೆಯಾಗಿರದಿದ್ದರೆ ಅವರ ಆತ್ಮಕ್ಕೆ ಮತ್ತೊಂದು ಆತ್ಮದ ಜೊತೆ ಮದುವೆ ಮಾಡುವ ಸಂಪ್ರದಾಯ ತುಳುನಾಡಲ್ಲಿ ಇದೆ.

8722552464 Astrloger

ಜಾಹೀರಾತು

ತುಳುನಾಡಿನ ಇನ್ಯಾವುದೋ ಮೂಲೆಯಲ್ಲಿ ಇಂಥದ್ದೇ ಸಮಸ್ಯೆಯ ಕುಟುಂಬವೊಂದು ಗಂಡಿನ ಹುಡುಕಾಟದಲ್ಲಿರ್ತದೆ. ಅವರು ಪರಸ್ಪರ ಕಂಡು ಮುಟ್ಟಿದರೆ ಆಯಿತು. ಮುಂದಕ್ಕೆ ಕುಲೆತ ಮದಿಮೆ.

ಜಾಹೀರಾತು

ಮದುವೆ ಅಂದರೆ ಮದುವೆಯೇ. ಏನೋ ಬಾಯಿ ಮಾತಲ್ಲಿ ಮುಗಿಸುವಂಥದ್ದಲ್ಲ.
ಸಂಪ್ರದಾಯ ಪ್ರಕಾರ ಗಂಡಿ ಕಡೆಯವರು ಮಾವ, ಭಾವಂದಿರನ್ನೆಲ್ಲ ಸೇರಿಸ್ಕೋಂಡೇ ಮಾತುಕತೆಗೆ ಬರ್ಬೇಕು. ಚಾ, ಸಜ್ಜಿಗೆ, ಶೀರ ತಿಂದು ಹೆಣ್ಣನ್ನು ಒಪ್ಪಿ ಹೋಗ್ಬೇಕು. ಹೆಣ್ಣಿನ ಕಡೆಯವರು ಗಂಡಿನ ಮನೆ ನೋಡುವ ಶಾಸ್ತ್ತ ಮಾಡ್ಬೇಕು. ನಿಶ್ಚಿತಾರ್ಥದ ತಾಂಬೂಲ ಕೈ ಬದಲಾಯಿಸಬೇಕು.

ಬಳಿಕ ದಿನ, ಮುಹೂರ್ತ ನಿರ್ಧರಿಸಿ, ಕರುಳುಬಳ್ಳಿಯ ಎಲ್ಲರಿಗೂ ಆಮಂತ್ರಣ ಹೋಗ್ಬೇಕು. ಕರಿಮಣಿ, ಮದುವೆ ಜವುಳಿ ಶಾಪಿಂಗ್ ಆಗ್ಬೇಕು. ದಾರೆದ ಮದಿಮೆ ಸಂಪನ್ನಗೊಳ್ಬೇಕು. ಊಟ, ಪಾಯಸ ಮೆಲ್ಲಬೇಕು. ಪ್ರಸ್ತವೂ ಆಗ್ಬೇಕು. ಆಟಿಯ ಮಾಮಿಸಿಕೆ ಆಗ್ಬೇಕು, ಆಟಿ ಕುಲ್ಲೆರೆ ಮಗಳನ್ನು ತವರಿಗೆ ಕರೆದೊಯ್ಯಬೇಕು. ವಾಪಾಸು ಬಿಡಬೇಕು. ತುಳು ಮಾಸ ಆಟಿ ಅಂದ್ರೆ ಯಾವುದೇ ಶುಭಕಾರ್ಯಗಳು ಕರಾವಳಿ ಭಾಗದಲ್ಲಿ ನಡೆಯೋದಿಲ್ಲ.ಆದ್ರೆ ಈ ಸಮಯದಲ್ಲಿ ಕುಟುಂಬದಲ್ಲಿ ಯಾರಾದ್ರೂ ಮದುವೆಯಾಗದೇ ಅಕಾಲಿಕವಾಗಿ ಮೃತಪಟ್ಟಿದ್ದರೆ ಅಂತವರ ಮದುವೆ ಮಾಡೋ ಸಂಪ್ರದಾಯ ಇದೆ. ಇಲ್ಲೂ ನಡೆದಿರೋದು ಅಂತಹದೇ ಒಂದು ಮದುವೆಯ ಸಂಪ್ರದಾಯ.

LOTUS TRAVEL

ಜಾಹೀರಾತು

SendShare65Share
Previous Post

IPL: RCB Vs DC ಗೆದ್ದ ಆರ್‌ಸಿಬಿ ಪ್ಲೇ-ಆಫ್ಸ್‌ ಕನಸು ಜೀವಂತ!

Next Post

ವಿಟ್ಲ ಉಕ್ಕುಡ ಸಮೀಪ ಮನೆಗೆ ಮರ ಬಿದ್ದು ಅಪಾರ ನಷ್ಟ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ ಉಕ್ಕುಡ ಸಮೀಪ ಮನೆಗೆ ಮರ ಬಿದ್ದು ಅಪಾರ ನಷ್ಟ.

ವಿಟ್ಲ ಉಕ್ಕುಡ ಸಮೀಪ ಮನೆಗೆ ಮರ ಬಿದ್ದು ಅಪಾರ ನಷ್ಟ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In