• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್‌ – ಮಳೆ ಮಲ್ಲೇಶ್ವರ ದೇವಾಲಯಕ್ಕೆ ಪ್ರವಾಸಿಗರ ಆಕರ್ಷಣೆ

October 26, 2026
ಬಸ್‌, ಬೈಕ್‌ ಡಿಕ್ಕಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವು

ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಶ್ಲೇಷ ಬಲಿ ಪೂಜೆಯ ದಿಟ್ಟಂ ಬದಲಾವಣೆಗೆ ಭಕ್ತರ ತೀವ್ರ ವಿರೋಧ!

ಪುತ್ತೂರು ಟಿಕೆಟ್ ಆಕಾಂಕ್ಷಿ ಮಹಿಳೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿದ್ದಾರೆ – ಸಿದ್ದರಾಮಯ್ಯ ಘನತೆಯನ್ನು ಹಾಳುಮಾಡಲು ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿದ್ದಾರೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

October 23, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

October 22, 2026
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

    ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

    ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ

    ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ

    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಶ್ಲೇಷ ಬಲಿ ಪೂಜೆಯ ದಿಟ್ಟಂ ಬದಲಾವಣೆಗೆ ಭಕ್ತರ ತೀವ್ರ ವಿರೋಧ!

    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಶ್ಲೇಷ ಬಲಿ ಪೂಜೆಯ ದಿಟ್ಟಂ ಬದಲಾವಣೆಗೆ ಭಕ್ತರ ತೀವ್ರ ವಿರೋಧ!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್‌ – ಮಳೆ ಮಲ್ಲೇಶ್ವರ ದೇವಾಲಯಕ್ಕೆ ಪ್ರವಾಸಿಗರ ಆಕರ್ಷಣೆ

by ಪ್ರಜಾಧ್ವನಿ ನ್ಯೂಸ್
October 26, 2026
in ಧಾರ್ಮಿಕ, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ, ಹಾಸನ
0
ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್‌ – ಮಳೆ ಮಲ್ಲೇಶ್ವರ ದೇವಾಲಯಕ್ಕೆ ಪ್ರವಾಸಿಗರ ಆಕರ್ಷಣೆ
4
SHARES
12
VIEWS
ShareShareShare

ಹಾಸನ: ಕನ್ನಡದ ‘ಪ್ರೇಮದ ಊರಲಿ’ ಸಿನಿಮಾದ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆದಿರುವ ಹಾಸನ ತಾಲ್ಲೂಕಿನ ಸೀಗೆ ಗ್ರಾಮದ ಗುಡ್ಡದಲ್ಲಿರುವ ಐತಿಹಾಸಿಕ ಮಳೆ ಮಲ್ಲೇಶ್ವರ ದೇವಾಲಯ ಇದೀಗ ಪ್ರವಾಸಿಗರ  ಪ್ರಮುಖ ಆಕರ್ಷಣೆಯಾಗಿದೆ.

ಸಿನಿಮಾ ಮೆಗಾ ಹಿಟ್ ಆದ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯದತ್ತ ಆಗಮಿಸುತ್ತಿದ್ದಾರೆ.

ಹಾಸನ ತಾಲ್ಲೂಕಿನ ಸೀಗೆ ಗ್ರಾಮದ ಗುಡ್ಡದ ಮೇಲಿರುವ ಮಳೆ ಮಲ್ಲೇಶ್ವರ ದೇವಾಲಯ ತನ್ನ ಐತಿಹಾಸಿಕ ಹಿನ್ನೆಲೆ ಹಾಗೂ ನೈಸರ್ಗಿಕ ವಿಶೇಷತೆಗಳಿಂದಲೇ ಗಮನ ಸೆಳೆದಿತ್ತು. ಇದೀಗ ‘ಪ್ರೇಮದ ಊರಲಿ’ ಸಿನಿಮಾದ ಚಿತ್ರೀಕರಣ ನಡೆದ ಸ್ಥಳ ಎಂಬ ಖ್ಯಾತಿಯಿಂದಾಗಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸಿನಿಮಾದಲ್ಲಿ ಕಾಣಿಸಿಕೊಂಡ ಪ್ರಮುಖ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಜನರು ತಂಡೋಪತಂಡವಾಗಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ವೀಕೆಂಡ್‌ಗಳಲ್ಲಂತೂ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು, ದೇವಾಲಯದ ಸುತ್ತಮುತ್ತ ಜನದಟ್ಟಣೆ ಹೆಚ್ಚಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲದೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಬರುತ್ತಿರುವುದು ಈ ಐತಿಹಾಸಿಕ ತಾಣದ ಜನಪ್ರಿಯತೆಗೆ ಸಾಕ್ಷಿಯಾಗಿದೆ.

ಜಾಹೀರಾತು

LOTUS TRAVEL

ಜಾಹೀರಾತು

ಪ್ರವಾಸಿಗರ ಸಂಖ್ಯೆ ಹೆಚ್ಚಾದಂತೆ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ವಾಹನ ದಟ್ಟಣೆಯೂ ಹೆಚ್ಚಾಗುತ್ತಿದೆ. ವಿಶೇಷವಾಗಿ ವಾರಾಂತ್ಯಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಪರದಾಡುವಂತಾಗಿದೆ.

ಮಳೆ ಮಲ್ಲೇಶ್ವರ ದೇವಾಲಯವು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ. ಸ್ಥಳೀಯ ಐತಿಹ್ಯದ ಪ್ರಕಾರ, ಪಾಂಡವರು ವನವಾಸಕ್ಕೆ ಬಂದಿದ್ದ ಸಂದರ್ಭದಲ್ಲಿ ಕುಡಿಯುವ ನೀರು ಸಿಗದೆ ದಾಹದಿಂದ ಬಳಲಿದ್ದರು. ಆಗ ಅರ್ಜುನನು ತನ್ನ ಬಾಣವನ್ನ ಬಂಡೆಗೆ ಹೊಡೆದು, ಅದರೊಳಗಿಂದ ನೀರನ್ನ ಹೊರತೆಗೆದು ದಾಹ ತಣಿಸಿಕೊಂಡಿದ್ದನು ಎಂಬ ಪ್ರತೀತಿ ಈ ಸ್ಥಳದೊಂದಿಗೆ ಬೆಸೆದುಕೊಂಡಿದೆ. ಇಲ್ಲಿನ ಗುಹೆಯೊಳಗಿಂದ ನೀರು ಹರಿಯುವುದು ವಿಶೇಷ ಆಕರ್ಷಣೆಯಾಗಿದೆ. ಬಿರು ಬೇಸಿಗೆಯಲ್ಲಿಯೂ ಈ ನೀರು ಆವಿಯಾಗುವುದಿಲ್ಲ ಎಂಬ ನಂಬಿಕೆ ಸ್ಥಳದ ಮಹತ್ವವನ್ನ ಮತ್ತಷ್ಟು ಹೆಚ್ಚಿಸಿದೆ.

SendShare2Share
Previous Post

ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

Next Post

ಬಸ್‌, ಬೈಕ್‌ ಡಿಕ್ಕಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಸ್‌, ಬೈಕ್‌ ಡಿಕ್ಕಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವು

ಬಸ್‌, ಬೈಕ್‌ ಡಿಕ್ಕಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In