• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಮಹಾರಾಷ್ಟ್ರ ಮಾದರಿ’ಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌!? ಕಾಂಗ್ರೆಸ್‌ ಸರ್ಕಾರಕ್ಕೆ ಬಿಗ್‌ ಆಪತ್ತು

May 13, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಮಹಾರಾಷ್ಟ್ರ ಮಾದರಿ’ಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌!? ಕಾಂಗ್ರೆಸ್‌ ಸರ್ಕಾರಕ್ಕೆ ಬಿಗ್‌ ಆಪತ್ತು

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರು ನೀಡಿರುವ ಹೇಳಿಕೆ

by ಪ್ರಜಾಧ್ವನಿ ನ್ಯೂಸ್
May 13, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಮಹಾರಾಷ್ಟ್ರ ಮಾದರಿ’ಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌!? ಕಾಂಗ್ರೆಸ್‌ ಸರ್ಕಾರಕ್ಕೆ ಬಿಗ್‌ ಆಪತ್ತು
44
SHARES
125
VIEWS
ShareShareShare

ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಇದೆ. ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಜೂನ್‌ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ, ಈ ಸರ್ಕಾರ ಬಹಳಷ್ಟು ದಿನ ಇರಲ್ಲ ಎಂದು ಹೇಳಿಕೆಗಳನ್ನು ಈಗಾಗಲೇ ನೀಡಿದ್ದಾರೆ. ಇದರ ನಡುವೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರು ನೀಡಿರುವ ಹೇಳಿಕೆ ಈಗ ಮಹತ್ವವನ್ನು ಪಡೆದುಕೊಂಡಿದೆ.

ashwinistudioputtur

ಜಾಹೀರಾತು

ಮಹಾರಾಷ್ಟ್ರ ಮಾದರಿ’ಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌ ನಡೆಯುವ ಸುಳಿವನ್ನು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ನೀಡಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿರುವ ಏಕನಾಥ್‌ ಶಿಂಧೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಪತನಕ್ಕೆ ಕ್ಷಣಗಣನೆ ಶುರುವಾಗಿದ್ಯಾ ಎಂಬ ಅನುಮಾನ ಬರುತ್ತಿದೆ.

Muliya

ಜಾಹೀರಾತು

ಸತಾರ್‌ನಲ್ಲಿ ಮಾತನಾಡಿದ ಏಕನಾಥ್‌ ಶಿಂಧೆ, ನಾನು ಇತ್ತಿಚೇಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲಿಯೂ ‘ನಾಥ’ ಆಪರೇಷನ್ ಮಾಡೋದಿದೆ ಎಂದು ಅಲ್ಲಿಯ ನಾಯಕರು ಹೇಳಿದ್ದಾರೆ. ‘ನಾಥ ಆಪರೇಷನ್’ ಅಂದ್ರೆ ಏನು? ಅಂತ ನಾನು ಅವರನ್ನು ಕೇಳಿದೆ. ಆಗ ಅವರು ನೀವು ಮಹಾರಾಷ್ಟ್ರದ ಮಹಾಘಟಬಂಧನ ಸರ್ಕಾರವನ್ನು ಪತನ ಮಾಡಿದ್ದೀರಾ, ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದು ಹೇಳಿದ್ದಾರೆ. ಅದಕ್ಕೆ ಚುನಾವಣೆ ಮುಗಿದ ಮೇಲೆ ನಾನು ಕರ್ನಾಟಕಕ್ಕೆ ಮತ್ತೆ ಬರುತ್ತೇನೆ ಎಂದು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಏಕನಾಥ್‌ ಶಿಂಧೆ ಅವರ ಹೇಳಿಕೆ ಈಗ ಕರ್ನಾಟಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. 136 ಶಾಸಕರ ಬಲ ಇರುವ ಕಾಂಗ್ರೆಸ್‌ ಸರ್ಕಾರವನ್ನು ಕೆಡವುದು ಅಷ್ಟೊಂದು ಸುಲಭವಾ ಎಂಬ ಪ್ರಶ್ನೆಯೂ ಮೂಡಿದೆ. ಆದರೆ, ಮೊದಲಿನಿಂದಲೂ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಉಳಿಯಲ್ಲ ಎಂದು ಹೇಳುತ್ತಾ ಬಂದಿದ್ದರು. ಈಗ ಏಕನಾಥ್‌ ಶಿಂಧೆ ಅವರ ಮಹಾರಾಷ್ಟ್ರ ಮಾದರಿ ಆಪರೇಷನ್‌ ಹೇಳಿಕೆ ಅದಕ್ಕೆ ಪುಷ್ಠಿ ನೀಡಿದೆ.

SendShare18Share
Previous Post

ವಿಟ್ಲ ಉಕ್ಕುಡ ಸಮೀಪ ಮನೆಗೆ ಮರ ಬಿದ್ದು ಅಪಾರ ನಷ್ಟ.

Next Post

ನೀತಿ ಸಂಹಿತೆ : ಶಾಸಕರ ಸಭೆಗೆ ಅಡ್ಡಿ : ಎರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿ ಮುಂದೆ ಧರಣಿ: ಶಾಸಕ ಅಶೋಕ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In