• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

October 29, 2026
ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

October 28, 2026
ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

October 27, 2026
ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ

ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

ಬೀಚ್‌ನಲ್ಲಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ!

ಖರ್ಗೆ ಹೇಳಿಕೆ ವಿರುದ್ಧ  ಬಿಜೆಪಿಯ ಪ್ರತಿಭಟನೆಗೆ  ಬಿ. ಕೆ. ಹರಿಪ್ರಸಾದ್ ಟಾಂಗ್

ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬಸ್‌, ಬೈಕ್‌ ಡಿಕ್ಕಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವು

October 26, 2026
ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್‌ – ಮಳೆ ಮಲ್ಲೇಶ್ವರ ದೇವಾಲಯಕ್ಕೆ ಪ್ರವಾಸಿಗರ ಆಕರ್ಷಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

    ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

    ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

    ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

    ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

    ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

    ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

by ಪ್ರಜಾಧ್ವನಿ ನ್ಯೂಸ್
October 29, 2026
in ಕ್ರೈಮ್, ಪುತ್ತೂರು
0
ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು
4
SHARES
11
VIEWS
ShareShareShare

ಪುತ್ತೂರು: ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಜಯರಾಮ ಎಂಬಾತನ ವಿರುದ್ಧ ಬಿಳಿನೆಲೆಯ ಯುವತಿಯೊಬ್ಬರು ದೂರು ನೀಡಿದ್ದಾರೆ.

LOTUS TRAVEL

ಜಾಹೀರಾತು

ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ,  ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಯುವತಿ, ಕಡಬದ ಬಿಳಿನೆಲೆಯಿಂದ ಪ್ರತಿದಿನ ಮಂಗಳೂರಿಗೆ ಪ್ರಯಾಣಿಸಲು ಕಷ್ಟವಾಗುತ್ತಿದ್ದ ಕಾರಣ ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಸಹಪಾಠಿ ಮಮತಾ ಅವರ ನಿವಾಸದಲ್ಲಿ ಪೇಯಿಂಗ್ ಗೆಸ್ಟ್ ಆಗಿದ್ದರು. ಈ ಸಂದರ್ಭದಲ್ಲಿ, ತಮ್ಮ ಮನೆಯ ಜಮೀನಿನ ದಾಖಲೆಗಳಲ್ಲಿ ಸಮಸ್ಯೆಯಿರುವುದಾಗಿ ಮಮತಾ ಅವರಲ್ಲಿ ತಿಳಿಸಿದ್ದರು. ಇದನ್ನು ಸರಿಪಡಿಸಿಕೊಡಬಹುದೆಂದು ಮಮತಾ ಅವರ ಪತಿ ಜಯರಾಮ ಹೇಳಿದ್ದರಿಂದ ಆ.17ರಂದು ಜಯರಾಮ, ಯುವತಿಯ ಮನೆಯ ದಾಖಲೆಗಳನ್ನು ಪಡೆದುಕೊಂಡು ಆಕೆಯನ್ನು ಶಾಸಕರ ಕಚೇರಿಗೆ ಕರೆದುಕೊಂಡು ಹೋಗಿದ್ದರು. ಅಂದು ಶಾಸಕರು ಕಚೇರಿಯಲ್ಲಿ ಇಲ್ಲದ ಕಾರಣ ಇಬ್ಬರೂ ವಾಪಸ್ ಮಂಗಳೂರಿಗೆ ತೆರಳಿದ್ದರು. ನಂತರ ಆಗಸ್ಟ್ 23ರಂದು ತನಗೆ ಕರೆ ಮಾಡಿದ ಜಯರಾಮ, ಮರುದಿನ ಒಬ್ಬಳೇ ಪುತ್ತೂರಿಗೆ ಬರುವಂತೆ ತಿಳಿಸಿ, ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ಹೇಳಿದ್ದರಿಂದ ಆಗಸ್ಟ್ 24ರಂದು ಪುತ್ತೂರಿಗೆ ಬಂದ ತನ್ನನ್ನು ಶಾಸಕರ ಕಚೇರಿಗೆ ಕರೆದೊಯ್ದಾಗ ಅಲ್ಲಿ ಶಾಸಕರು ಇರಲಿಲ್ಲ. ಬಳಿಕ ಜಯರಾಮ ತನ್ನ ಸ್ಕೂಟರ್‌ನಲ್ಲಿ ನನ್ನನ್ನು ಪುತ್ತೂರು ಕಸಬಾ ಗ್ರಾಮದ ನೆಲ್ಲಿಗುಂಡಿಯಲ್ಲಿರುವ ಆತನ ಮನೆಗೆ ಕರೆದುಕೊಂಡು ಹೋಗಿದ್ದು, ಮನೆಯೊಳಗೆ ಯಾರೂ ಇಲ್ಲದ ಸಂದರ್ಭದಲ್ಲಿ ಒಳಗೆ ಕರೆದೊಯ್ದು ಬಾಗಿಲು ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಯುವತಿ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ. ಜೋರಾಗಿ ಬೊಬ್ಬೆ ಹಾಕಿ, ಬಾಗಿಲು ತೆರೆದು ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದೆ.

ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಜೀವಸಹಿತ ಬಿಡುವುದಿಲ್ಲ ಎಂದು ಜಯರಾಮ ಬೆದರಿಕೆ ಹಾಕಿದ್ದಾಗಿಯೂ ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.ಇದಾದ ಬಳಿಕವೂ ಜಯರಾಮ ಪದೇಪದೇ ಕಿರುಕುಳ ನೀಡುತ್ತಿದ್ದು, ತನ್ನ ಬೇಡಿಕೆಗೆ ಒಪ್ಪುವಂತೆ ಒತ್ತಡ ಹೇರುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಆಕೆಯ ದೂರಿನ ಮೇರೆಗೆ ಆರೋಪಿ ಜಯರಾಮನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

SendShare2Share
Previous Post

ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In