• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

November 2, 2026
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

    ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ದಯವಿಟ್ಟು ರೀಲ್ಸ್ ಅಭಿವೃದ್ಧಿ ನಿಲ್ಲಿಸಿ, ನೈಜ ಅಭಿವೃದ್ಧಿ ಕಾರ್ಯ ನಡೆಸಿ - ಕಿಶೋರ್ ಕುಮಾರ್ ಪುತ್ತೂರು

by ಪ್ರಜಾಧ್ವನಿ ನ್ಯೂಸ್
November 2, 2026
in ಪುತ್ತೂರು
0
ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ
5
SHARES
15
VIEWS
ShareShareShare

ಪುತ್ತೂರು: ಬಿಜೆಪಿಯಿಂದ ನಮ್ಮ ಹಕ್ಕು ನಮಗೆ ನೀಡಿ ಪುತ್ತೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ಬೊಳುವಾರಿನಿಂದ ಆರಂಭಗೊಂಡ ಮೆರವಣಿಗೆ ಪುತ್ತೂರು ಮುಖ್ಯರಸ್ತೆಯಲ್ಲಿ ಆಗಮಿಸಿ, ಪುತ್ತೂರು ಕಿಲ್ಲೆ ಮೈದಾನ ಬಳಿಯಿರುವ ಅಮರ್ ಜವಾನ್ ಸ್ಮಾರಕದ ಬಳಿ ಸಮಾಪನಗೊಂಡಿತು. ಬಳಿಕ ಬೃಹತ್ ಹಕ್ಕೊತ್ತಾಯ ಸಭೆ ನಡೆಯಿತು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬಿಜೆಪಿ  ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡುವ ಶಾಸಕರಿಗೆ ಎಚ್ಚರಿಕೆ ನೀಡುತ್ತೇವೆ. ಇದೇ ರೀತಿಯ ವರ್ತನೆ ಮುಂದುವರಿಸಿದರೆ, ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಕಿಶೋರ್ ಕುಮಾರ್ ಪುತ್ತೂರು ಎಚ್ಚರಿಸಿದರು.

LOTUS TRAVEL

ಜಾಹೀರಾತು

ಬಂಡಾಲ್ ಬಡಾಯಿ ಅಶೋಕಣ್ಣ – ದಯವಿಟ್ಟು ರೀಲ್ಸ್ ಅಭಿವೃದ್ಧಿ ನಿಲ್ಲಿಸಿ, ನೈಜ ಅಭಿವೃದ್ಧಿ ಕಾರ್ಯ ನಡೆಸಿ ಎಂದ ಅವರು, ಶಾಸಕರು ತಮ್ಮ ಹದ್ದುಬಸ್ತನ್ನು ಮೀರಿ ಹೋಗಿದ್ದಾರೆ. ಹಾಗಾಗಿ ಅದಕ್ಕೆ ತಡೆ ಒಡ್ಡುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದರು.

ಪಂಚ ಗ್ಯಾರೆಂಟಿಯ ಆಸೆ ತೋರಿಸಿದ ಕಾಂಗ್ರೆಸ್ ಸರಕಾರ ಅಧಿಕಾರ ಹಿಡಿದ ದಿನದಿಂದಲೇ ಭ್ರಷ್ಟಾಚಾರದಲ್ಲಿ ತೊಡಗಿತು. ನಾವು ಕಟ್ಟದ ತೆರಿಗೆ ಹಣ, ನಮ್ಮ ಉಪಯೋಗಕ್ಕೆ ಸಿಗದಂತಾಯಿತು.‌ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಇಟ್ಟಿದ್ದ ಹಣವನ್ನು ನುಂಗಿ ನೀರು ಕುಡಿಯಿತು. ವೃದ್ಧರ ವಿರೋಧಿ ಸರಕಾರವಿದು. ವಿಧವಾ ಪಿಂಚಣಿಯನ್ನು ತಡೆ ಹಿಡಿದ ಸರಕಾರಕ್ಕೆ ಧಿಕ್ಕಾರ. ಅಂಗವಿಕಲರ ಪಿಂಚಣಿಯನ್ನು ನಿಲ್ಲಿಸಿದ ಸರಕಾರಕ್ಕೆ ದೇವರ ಶಾಪವಿದೆ. ಯಾವುದೇ ವಸತಿ ಯೋಜನೆಯಡಿ ಮನೆಯನ್ನು ನೀಡಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ತಡೆ ನೀಡಿದೆ. ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ ಇಲ್ಲ. ಸರಕಾರಕ್ಕೆ ಇಚ್ಛಾಶಕ್ತಿಯೇ ಇಲ್ಲ. ಪರಿಣಾಮ ಕೇಂದ್ರ ಸರಕಾರದ ಎಷ್ಟೋ ಯೋಜನೆಗಳು ಹಿಂದೆ ಹೋಗಿವೆ. ಹಾಗಾಗಿ ಇಲ್ಲಿನ ಪ್ರತಿಯೊಂದು ಹೆಜ್ಜೆಯೂ ಪ್ರತಿ ಹೆಣ್ಣುಮಕ್ಕಳ, ಅಂಗವಿಕಲರ, ಬಡವರ ಪರವಾದ ಹೆಜ್ಜೆ ಎಂದರು.

ಕಾರ್ಯಕ್ರಮ ಉಸ್ತುವಾರಿ ಜೀವಂಧರ್ ಜೈನ್ ಮಾತನಾಡಿ, ನಗರಸಭೆಗೆ ಆಡಳಿತ ಅವಧಿ ಮುಗಿದು ಇಂದಿಗೆ ಒಂದು ವರ್ಷ. ಮಾತೇ ಮರೆತು ಹೋದ ಪರಿಸ್ಥಿತಿ. ಬಿಜೆಪಿ ಆಡಳಿತದಲ್ಲಿ ಯಾವುದೇ ಬೇಧ ಮಾಡದೇ ಎಲ್ಲಾ ನಗರಸಭೆಯ 31 ವಾರ್ಡ್ ಗಳಿಗೆ ಹಣ ಬಿಡುಗಡೆ ಮಾಡಿತ್ತು. ಕೇಂದ್ರ ಸರಕಾರ 15ನೇ ಹಣಕಾಸು ಆಯೋಗದ ಮೂಲಕ 2 ಕೋಟಿ ರೂ. ನೀಡಿದೆ. ಆದರೆ ಈಗಿನ ಕಾಂಗ್ರೆಸ್ ಸರಕಾರ ಕಳೆದ ಮೂರುವರೆ ವರ್ಷದಲ್ಲಿ ಒಂದೂವರೆ ಕೋಟಿ ನೀಡಿದೆ. ಇದು ಅಭಿವೃದ್ಧಿ ಪಥವೇ? ಹಾಗಾಗಿ ನಮ್ಮ ಹಕ್ಕನ್ನು ನಮಗೆ ನೀಡಿ ಎಂಬ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.

ಜಾಹೀರಾತು

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಶೋಕ್ ಮಾರ್ತಾ, ವಿದ್ಯಾಗೌರಿ, ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್, ಬಿಜೆಪಿ ಮಾಜಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ

ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ಪ್ರಮುಖರಾದ ಶಶಿಧರ್ ನಾಯಕ್, ಲೊಕೇಶ್ ಚಾಕೋಟೆ, ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.

ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ಸ್ವಾಗತಿಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ್ ಶೆಟ್ಟಿ ಉಜಿರೆಮಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.

ಬೊಳುವಾರಿನಿಂದ ಆರಂಭಗೊಂಡ ಮೆರವಣಿಗೆ ಪುತ್ತೂರು ಮುಖ್ಯರಸ್ತೆಯಲ್ಲಿ ಆಗಮಿಸಿ, ಪುತ್ತೂರು ಕಿಲ್ಲೆ ಮೈದಾನ ಬಳಿಯಿರುವ ಅಮರ್ ಜವಾನ್ ಸ್ಮಾರಕದ ಬಳಿ ಸಮಾಪನಗೊಂಡಿತು. ಬಳಿಕ ಬೃಹತ್ ಹಕ್ಕೊತ್ತಾಯ ಸಭೆ ನಡೆಯಿತು.

SendShare2Share
Previous Post

ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In