• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಉಡುಪಿಯಲ್ಲಿ ಜಿಲ್ಲೆ ಯಲ್ಲಿ   60 ರೂ. ತಲುಪಿದ ಎಳನೀರು(ಬೊಂಡ) ದರ

May 13, 2024
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ದಕ್ಷಿಣ ಕನ್ನಡ ಉಡುಪಿಯಲ್ಲಿ ಜಿಲ್ಲೆ ಯಲ್ಲಿ 60 ರೂ. ತಲುಪಿದ ಎಳನೀರು(ಬೊಂಡ) ದರ

by ಪ್ರಜಾಧ್ವನಿ ನ್ಯೂಸ್
May 13, 2024
in ಇತರೆ, ಪ್ರಾದೇಶಿಕ, ರಾಜ್ಯ
0
ದಕ್ಷಿಣ ಕನ್ನಡ ಉಡುಪಿಯಲ್ಲಿ ಜಿಲ್ಲೆ ಯಲ್ಲಿ   60 ರೂ. ತಲುಪಿದ ಎಳನೀರು(ಬೊಂಡ) ದರ
10
SHARES
28
VIEWS
ShareShareShare

ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮತ್ತು ಉಡುಪಿಯಲ್ಲಿ  ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ಎಳನೀರಿನ ಬೆಲೆ  ಗಗನಕ್ಕೇರಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಎಳನೀರಿನ ದರ ಸುಮಾರು 60 ರೂ.ಗೆ ಏರಿಕೆಯಾಗಿದೆ. ಈ ಮಧ್ಯೆ, ಪೂರೈಕೆ ಕೊರತೆಯೂ ಉಂಟಾಗಿದೆ. ಸಾಕಷ್ಟು ಪೂರೈಕೆ ಇಲ್ಲದ ಮತ್ತು ಮಾರಾಟ ಹೆಚ್ಚಿರುವ ಕಾರಣ ಬೆಳಗ್ಗೆ 11 ಗಂಟೆ ಸುಮಾರಿಗೆಲ್ಲ ಮಾರುಕಟ್ಟೆಗೆ ಬಂದಿದ್ದ ಎಳನೀರು ಖಾಲಿಯಾಗಿದ್ದು ದಿನದ ವ್ಯಾಪಾರವೇ ಮುಗಿದಿದೆ ಎಂದು ಸ್ಥಳೀಯ ವ್ಯಾಪಾರಿಗಳು ತಿಳಿಸಿದ್ದಾರೆ.

ಎಳನೀರಿನ ಬೆಲೆಯಲ್ಲಿ ಈ ಮಟ್ಟದ ಏರಿಕೆ ಇದೇ ಮೊದಲು ಎನ್ನಲಾಗುತ್ತಿದೆ. ಸಾಮಾನ್ಯವಾಗಿ ಮಂಗಳೂರು, ಉಡುಪಿಯಲ್ಲಿ ಎಳನೀರಿನ ದರ 25 ರಿಂದ 30 ರೂ.ಗಳ ಆಸುಪಾಸಿನಲ್ಲಿರುತ್ತದೆ. ಪ್ರಸ್ತುತ, ಕುಂದಾಪುರ ಮತ್ತು ಉಡುಪಿಯಲ್ಲಿ ಎಳನೀರಿಗೆ 60 ರೂ. ಇದ್ದರೆ, ಮಂಗಳೂರಿನಲ್ಲಿ 50 ರಿಂದ 55 ರೂ.ಗೆ ಮಾರಾಟವಾಗುತ್ತಿದೆ.

Friends Beke

ಜಾಹೀರಾತು

Padmashree 9980546864

ಜಾಹೀರಾತು

ಜಾಹೀರಾತು

ಎಳನೀರು ದುಬಾರಿಯಾಗಿರುವುದು ಮತ್ತು ಪೂರೈಕೆ ಕೊರತೆಯ ಪರಿಣಾಮವಾಗಿ ಅನೇಕ ಗ್ರಾಹಕರು ಪರ್ಯಾಯವಾಗಿ ಕಬ್ಬಿನ ಜ್ಯೂಸ್ ಆರಿಸಿಕೊಳ್ಳುತ್ತಿದ್ದಾರೆ.

ಹೆಚ್ಚುತ್ತಿರುವ ತಾಪಮಾನವು ಜನರಲ್ಲಿ ನಿರ್ಜಲೀಕರಣಕ್ಕೆ ಕಾರಣವಾಗುತ್ತಿದ್ದು, 20 ರಿಂದ 40 ವರ್ಷ ವಯಸ್ಸಿನವರಲ್ಲಿ ಮೂತ್ರದ ಸೋಂಕುಗಳು ಮತ್ತು ಕಿಡ್ನಿ ಸ್ಟೋನ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಮಂಗಳೂರಿನ ವೈದ್ಯರು ತಿಳಿಸಿದ್ದಾರೆ. ಬೇಸಿಗೆ ಆರಂಭವಾದ ನಂತರ ಇಂತಹ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳಿಂದ ತಿಳಿದುಬಂದಿದೆ.

ನಿರ್ಜಲೀಕರಣವು ಮೂತ್ರಪಿಂಡದ ಕಲ್ಲುಗಳ ಬೆಳವಣಿಗೆಗೆ ಪ್ರಮುಖ ಕಾರಣವಾಗುತ್ತಿದೆ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ದೇಹಕ್ಕೆ ದಿನಕ್ಕೆ ಕನಿಷ್ಠ ಎರಡರಿಂದ ಮೂರು ಲೀಟರ್ ನೀರು ಬೇಕಾಗುತ್ತದೆ. ಆದರೆ ಬೇಸಿಗೆಯ ತಿಂಗಳುಗಳಲ್ಲಿ ಜಿಲ್ಲೆಯ ಜನ ನಿರಂತರ ಬೆವರುವುದರಿಂದ ದೇಹದ ನೀರಿನ ಮಟ್ಟವನ್ನು ಕಡಿಮೆಯಾಗುತ್ತದೆ. ಇದು ಮೂತ್ರದ ಸೋಂಕು ಮತ್ತು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗುತ್ತದೆ .

SendShare4Share
Previous Post

ನೀತಿ ಸಂಹಿತೆ : ಶಾಸಕರ ಸಭೆಗೆ ಅಡ್ಡಿ : ಎರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿ ಮುಂದೆ ಧರಣಿ: ಶಾಸಕ ಅಶೋಕ್ ರೈ

Next Post

ನೇಹಾ ಹತ್ಯೆ ಕೇಸ್ :- ಚಾರ್ಚ್ ಶೀಟ್ ಸಲ್ಲಿಕೆ ಯಾವಾಗ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನೇಹಾ ಹತ್ಯೆ ಕೇಸ್ :- ಚಾರ್ಚ್ ಶೀಟ್ ಸಲ್ಲಿಕೆ ಯಾವಾಗ?

ನೇಹಾ ಹತ್ಯೆ ಕೇಸ್ :- ಚಾರ್ಚ್ ಶೀಟ್ ಸಲ್ಲಿಕೆ ಯಾವಾಗ?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In