• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

November 4, 2026
ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

November 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ, ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

    ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

    ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

    ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

    ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

    ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

ಹಾಲು, ಮೊಸರು, ಬಸ್ ಪ್ರಯಾಣ ದರ ಏರಿಕೆ- ಅಭಿವೃದ್ಧಿಗೆ ಹಣವಿಲ್ಲ, ಜನರ ಮೇಲೆ ಮಾತ್ರ ಹೊರೆ!

by ಪ್ರಜಾಧ್ವನಿ ನ್ಯೂಸ್
November 4, 2026
in ದಕ್ಷಿಣ ಕನ್ನಡ, ಮಂಗಳೂರು
0
ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ
6
SHARES
18
VIEWS
ShareShareShare

ಮಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರಿಗೆ ನೆಮ್ಮದಿಯ ಬದುಕು ಎನ್ನುವುದೇ ಮರೀಚಿಕೆಯಾಗುತ್ತಿದೆ. ಮೊದಲು ಹಾಲಿನ ಬೆಲೆ ಏರಿಕೆ, ಅದರ ಬೆನ್ನಲ್ಲೇ ಮೊಸರಿನ ದರ ಏರಿಕೆ, ಇದೀಗ ಬೆಂಗಳೂರಿನ ಬಿಎಂಟಿಸಿ ಸೇರಿದಂತೆ ರಾಜ್ಯದ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ. ಜನರ ಬದುಕಿನ ಪ್ರತಿಯೊಂದು ಹಂತದಲ್ಲೂ ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಸರ್ಕಾರಕ್ಕೆ ಸಾಮಾನ್ಯ ಜನರ ಸಂಕಷ್ಟ ಕಾಣಿಸುತ್ತಿಲ್ಲವೇ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನವೆಂಬರ್ 1ರಿಂದ ಜಾರಿಗೆ ಬಂದಿರುವ ನಂದಿನಿ ಹಾಲಿನ ದರ ಏರಿಕೆಯಿಂದ ಟೋನ್ಡ್ ಹಾಲಿನ ಬೆಲೆ ಲೀಟರ್‌ಗೆ ₹46ರಿಂದ ₹54ಕ್ಕೆ ಏರಿಕೆಯಾಗಿದೆ. ವಿಶೇಷ ಟೋನ್ಡ್ ಮತ್ತು ಶುಭಂ ಹಾಲಿನ ದರ ₹52ರಿಂದ ₹64ಕ್ಕೆ ಹೆಚ್ಚಳವಾಗಿದೆ. ಮೊಸರಿನ ಬೆಲೆಯೂ ಅರ್ಧ ಲೀಟರ್‌ಗೆ ₹28ರಿಂದ ₹34ಕ್ಕೆ ಹಾಗೂ ಒಂದು ಲೀಟರ್‌ಗೆ ₹54ರಿಂದ ₹68ಕ್ಕೆ ಏರಿಕೆಯಾಗಿದೆ. ಅಂದರೆ ಒಂದು ಲೀಟರ್ ಮೊಸರಿಗೆ ಬರೋಬ್ಬರಿ ₹14 ಹೆಚ್ಚುವರಿ ಹಣ ತೆರಬೇಕಾಗಿದೆ.
ಇಷ್ಟಕ್ಕೇ ಜನರ ಸಂಕಷ್ಟ ಮುಗಿದಿಲ್ಲ. ಇದೀಗ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಸರಾಸರಿ ಶೇ.33ರಿಂದ 35ರಷ್ಟು ಹಾಗೂ ಇತರ ಮೂರು ಸಾರಿಗೆ ನಿಗಮಗಳ ಪ್ರಯಾಣ ದರವನ್ನು ಸರಾಸರಿ ಶೇ.23ರಷ್ಟು ಹೆಚ್ಚಿಸಿರುವುದಾಗಿ ಪ್ರಕಟಿಸಿದ್ದಾರೆ. ಬಿಎಂಟಿಸಿ ಸಾಮಾನ್ಯ ಬಸ್‌ನ ಕನಿಷ್ಠ ಪ್ರಯಾಣ ದರ ₹6ರಿಂದ ₹10ಕ್ಕೆ, ಗರಿಷ್ಠ ದರ ₹35ರಿಂದ ₹45ಕ್ಕೆ ಏರಿಕೆಯಾಗಿದೆ. ನಿಮ್ಮ ಆಡಳಿತ ಹಾಗೂ ವಿತ್ತೀಯ ನಿರ್ವಹಣೆಯ ವೈಫಲ್ಯದ ಹೊರೆಯನ್ನು ಜನರ ಮೇಲೆ ಹಾಕುತ್ತಿದ್ದೀರಿ ಎಂದು ಸಂಸದ ಚೌಟ ಅಸಮಾಧಾನ ಹೊರಹಾಕಿದ್ದಾರೆ.
ಜನರ ಬದುಕು ದುಬಾರಿಯಾಗುತ್ತಿದೆ. ಅಡುಗೆ ಮನೆಯ ಖರ್ಚು ಹೆಚ್ಚುತ್ತಿದೆ. ಮಕ್ಕಳ ಶಿಕ್ಷಣ, ದಿನನಿತ್ಯದ ಪ್ರಯಾಣ, ಮನೆ ನಿರ್ವಹಣೆ ಎಲ್ಲವೂ ದುಬಾರಿಯಾಗುತ್ತಿದೆ. ಹಾಲು, ಮೊಸರು ಖರೀದಿಸುವುದಕ್ಕೂ ಲೆಕ್ಕ ಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದುಡಿದು ಸಂಪಾದಿಸುವ ಹಣದ ಬಹುಪಾಲು ದಿನನಿತ್ಯದ ಖರ್ಚಿಗೇ ವ್ಯಯವಾಗುತ್ತಿದೆ. ಜನರ ಈ ಗೋಳಾಟಕ್ಕೆ ನಿಮ್ಮ ಸರ್ಕಾರದ ಬಳಿ ಉತ್ತರವಿದೆಯೇ?
ನಿಮ್ಮ ವೈಫಲ್ಯಗಳ ಹೊರೆ ಮಾತ್ರ ಜನಸಾಮಾನ್ಯರ ಹೆಗಲಿಗೇ ಏಕೆ? ಸರ್ಕಾರದ ಖರ್ಚು, ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಾದ ಅನುದಾನದ ಕುರಿತು ಜನರಿಗೆ ಸ್ಪಷ್ಟ ಲೆಕ್ಕ ನೀಡುವ ಧೈರ್ಯ ಸರ್ಕಾರಕ್ಕಿದೆಯೇ ಎಂದವರು ಪ್ರಶ್ನಿಸಿದ್ದಾರೆ.
ಬೆಲೆ ಏರಿಕೆಗೆ ಕಡಿವಾಣ ಹಾಕಲು, ಜನಸಾಮಾನ್ಯರ ಮೇಲಿನ ಹೊರೆ ತಗ್ಗಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕ ಅನುದಾನ ಒದಗಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜನರೇ ಈ ಆಡಳಿತದ ವೈಫಲ್ಯಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಜಾಹೀರಾತು

ಗ್ಯಾರಂಟಿ ಹೆಸರಿನಲ್ಲಿ ಆಡಳಿತದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದೇ?
ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಅನುಕೂಲ ಮಾಡುತ್ತಿದ್ದೇವೆ ಎಂದು ಬೆನ್ನು ತಟ್ಟಿಕೊಳ್ಳುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ಅದೇ ಜನರ ಜೇಬಿಗೆ ಒಂದರ ಮೇಲೊಂದು ಕತ್ತರಿ ಹಾಕುತ್ತಿದೆ. ಗ್ಯಾರಂಟಿಗಳ ರಾಜಕೀಯ ಪ್ರಚಾರಕ್ಕೆ ತೋರುವ ಉತ್ಸಾಹ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಾಗ ಏಕಿಲ್ಲ? ರಸ್ತೆ, ಕುಡಿಯುವ ನೀರು, ಮೂಲಸೌಕರ್ಯ, ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಮೀನಮೇಷ ಎಣಿಸುವ ಸರ್ಕಾರಕ್ಕೆ ಬೆಲೆ ಏರಿಕೆಯ ಮೂಲಕ ಜನರಿಂದ ಹಣ ವಸೂಲಿ ಮಾಡಲು ಮಾತ್ರ ಯಾವ ಹಿಂಜರಿಕೆಯೂ ಇಲ್ಲವೇ? ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುತ್ತೀರಿ. ಹಾಗಾದರೆ ಜನರಿಗಾಗಿ ನೀವು ಮಾಡುತ್ತಿರುವ ಕೆಲಸಗಳಾದರೂ ಯಾವುವು ಎಂಬುದನ್ನು ತಿಳಿಸಿ ಎಂದು ಕ್ಯಾ. ಚೌಟ ಸವಾಲು ಹಾಕಿದ್ದಾರೆ.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

SendShare2Share
Previous Post

ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ, ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In