• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

November 5, 2026
ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ, ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

    ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

    ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

    ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

    ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

    ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಉತ್ತಮ ಗ್ರಾಫಿಕ್ಸ್ ಮತ್ತು ದೃಶ್ಯ ವೈಭವ

by ಪ್ರಜಾಧ್ವನಿ ನ್ಯೂಸ್
November 5, 2026
in ಇತರೆ, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್
8
SHARES
24
VIEWS
ShareShareShare

ನಮಿತ್ ಮಲ್ಹೋತ್ರಾ ಮತ್ತು ಯಶ್ ಅವರು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ಯಶ್ ಅಭಿನಯಿಸಿರುವ ರಾಮಾಯಣ ಸಿನಿಮಾ

8722552464 Astrloger

ಜಾಹೀರಾತು

ಜಾಹೀರಾತು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ದೇಶಾದ್ಯಂತ ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಇಂದು ಬೆಳಗ್ಗೆ 6 ಗಂಟೆಗೆ ಮೊದಲ ಪ್ರದರ್ಶನ ಆರಂಭವಾಗಿದ್ದು, ಸಾವಿರಾರು ಅಭಿಮಾನಿಗಳು ಮುಂಜಾನೆಯಿಂದಲೇ ಥಿಯೇಟರ್ ಮುಂದೆ ಜಮಾಯಿಸಿದ್ದರು.

ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬೃಹತ್ ಕಟೌಟ್‌ಗಳನ್ನು ಅಳವಡಿಸಿ, ಹೂವಿನಿಂದ ಅಲಂಕರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಥಿಯೇಟರ್ ಮುಂಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಅಭಿಮಾನಿಯೊಬ್ಬರು ಮಾತನಾಡಿ, ‘ಯಶ್ ಅವರನ್ನು ನಾವು ಪ್ರೇಮಿಯಾಗಿ ಅಥವಾ ಮಾಸ್ ಹೀರೋ ಆಗಿ ನೋಡಿದ್ದೇವೆ. ಆದರೆ, ರಾವಣನಂತಹ ವಿಭಿನ್ನ ಪಾತ್ರದಲ್ಲಿ ಅವರನ್ನು ನೋಡಲು ಕುತೂಹಲದಿಂದ ಬಂದಿದ್ದೇವೆ’ ಎಂದು ತಿಳಿಸಿದರು. ಯಶ್ ಅವರ ಈ ಹೊಸ ಪ್ರಯತ್ನದ ಬಗ್ಗೆ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ. ಯಶ್ ರಾವಣನ ಪಾತ್ರವನ್ನು ಹೇಗೆ ನಿಭಾಯಿಸಿದ್ದಾರೆ ಎಂಬುದನ್ನು ನೋಡಲು ಎಲ್ಲರೂ ಕಾತರರಾಗಿದ್ದಾರೆ.

‘ರಾಮಾಯಣ’ ಇಂದು (ನವೆಂಬರ್ 05) ರಿಲೀಸ್ ಆಗಿದ್ದು, ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನೆಯೇ ಹಲವೆಡೆ ಪ್ರದರ್ಶಿಸಲಾಗಿದ್ದು, ಇಂದು ಬೆಳಿಗಿನ ಶೋಗಳು ಸಹ ಮುಗಿದಿದ್ದು, ಸಿನಿಮಾ ನೋಡಿದ ಪ್ರೇಕ್ಷಕರು ಥ್ರಿಲ್ ಆಗಿದ್ದಾರೆ. ಭಾರತದ ಎಲ್ಲ ಭಾಗಗಳಿಂದಲೂ ‘ರಾಮಾಯಣ’ ಸಿನಿಮಾದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಗಳೇ ವ್ಯಕ್ತವಾಗುತ್ತಿವೆ. ಹಾಗಾಗಿ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅದ್ಧೂರಿ ಪ್ರದರ್ಶನ ಕಾಣುವುದು ಖಾತ್ರಿ ಎನ್ನಲಾಗುತ್ತಿದೆ.

LOTUS TRAVEL

ಜಾಹೀರಾತು

‘ರಾಮಾಯಣ’ ಸಿನಿಮಾವು ಮೊದಲ ದಿನವೇ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 200 ಕೋಟಿ ಗಳಿಕೆ ಮಾಡಲಿದೆ ಎಂಬ ಅಂದಾಜು ಹಾಕಲಾಗಿದೆ. ಆ ಮೂಲಕ ಭಾರತದ ಈ ವರೆಗಿನ ಎಲ್ಲ ದಾಖಲೆಗಳನ್ನು ಈ ಸಿನಿಮಾ ಮುರಿದು ಮೂಲೆಗುಂಪು ಮಾಡಲಿದೆ. ಅದರ ಜೊತೆಗೆ ಸಿನಿಮಾದ ಲೈಫ್ ಟೈಮ್ ಕಲೆಕ್ಷನ್ ಕುರಿತು ಸಹ ಈಗಾಗಲೇ ಲೆಕ್ಕಾಚಾರ ಆರಂಭವಾಗಿದ್ದು, ಈ ಸಿನಿಮಾ ಭಾರತದ ಈ ವರೆಗಿನ ಎಲ್ಲ ಬಾಕ್ಸ್ ಆಫೀಸ್​ ದಾಖಲೆಗಳನ್ನು ಮುರಿದು 2000 ದಿಂದ 3000 ಕೋಟಿ ಗಳಿಕೆ ಮಾಡಲಿದೆ ಎಂದು ಕೆಲವು ಬಾಕ್ಸ್ ಆಫೀಸ್ ತಜ್ಞರು ಲೆಕ್ಕಾಚಾರ ಹಾಕಿದ್ದಾರೆ.
‘ರಾಮಾಯಣ’ ಸಿನಿಮಾದ ಎರಡು ಭಾಗಗಳಿಗೆ ಸುಮಾರು 2000 ಕೋಟಿ ರೂಪಾಯಿ ಮೀಸಲಿಡಲಾಗಿದೆ ಆ ಮೂಲಕ ಈ ಸಿನಿಮಾ ಭಾರತದ ಅತಿ ದೊಡ್ಡ ಬಜೆಟ್​ ಸಿನಿಮಾ ಎನಿಸಿಕೊಂಡಿದೆ. ಆದರೆ ಸಿನಿಮಾದ ಮೊದಲ ಭಾಗದಲ್ಲಿಯೇ ಸಿನಿಮಾದ ಎಲ್ಲ ಭಾಗಗಳ ಬಜೆಟ್​ ಅನ್ನು ರಿಕವರಿ ಮಾಡಿಕೊಂಡು ಲಾಭದಲ್ಲಿರಲಿದೆ. ‘ರಾಮಾಯಣ’ ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, ಅತಿ ಹೆಚ್ಚು ಹಣ ಗಳಿಸಿದ ಭಾರತೀಯ ಸಿನಿಮಾ ‘ದಂಗಲ್’ ಅನ್ನು ನಿರ್ದೇಶಿಸಿರುವುದು ಸಹ ಇದೇ ನಿತೇಶ್ ತಿವಾರಿ.
ರಾಮಾಯಣದಂತಹ ಪುರಾಣದ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದು ಸುಲಭವಲ್ಲ. ಪಾತ್ರಧಾರಿಗಳ ಆಯ್ಕೆ, ವೇಷಭೂಷಣ, ಸಂಭಾಷಣೆ, ಸೆಟ್ ನಿರ್ಮಾಣ ಸೇರಿದಂತೆ ಹಲವು ವಿಭಾಗಗಳಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಈಗಾಗಲೇ ಜನರಿಗೆ ತಿಳಿದಿರುವ ಕಥೆಯನ್ನು ಪುನಃ ಹೇಳುವಾಗ ಹೊಸತನವನ್ನು ಕಟ್ಟಿಕೊಡುವುದು ಸವಾಲಿನ ಕೆಲಸ. ಆ ಸವಾಲನ್ನು ನಿರ್ದೇಶಕ ನಿತೇಶ್ ತಿವಾರಿ ಅವರ ‘ರಾಮಾಯಣ’ ತಂಡ ಸಮರ್ಥವಾಗಿ ನಿಭಾಯಿಸಿದೆ.
ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ರಾವಣನ ಪಾತ್ರವೇ ಅತಿ ದೊಡ್ಡ ಹೈಲೈಟ್. ತೆರೆಮೇಲೆ ರಾವಣನಾಗಿ ಯಶ್ ಸಂಪೂರ್ಣವಾಗಿ ಆವರಿಸಿಕೊಳ್ಳುತ್ತಿದ್ದು, ಅವರ ರೌದ್ರಾವತಾರ, ಕಣ್ಣಿನ ತೇಜಸ್ಸು ಮತ್ತು ಘರ್ಜನೆಗೆ ಪ್ರೇಕ್ಷಕರು ಮಂತ್ರಮುಗ್ಧರಾಗಿದ್ದಾರೆ. ಲಂಕಾಧಿಪತಿಯ ಗಾಂಭೀರ್ಯ ಹಾಗೂ ಆತನ ಹಿನ್ನೆಲೆ ಮತ್ತು ದೃಷ್ಟಿಕೋನದ ಬಗ್ಗೆ ನಿರ್ದೇಶಕರು ಹೆಚ್ಚು ಗಮನ ಹರಿಸಿದ್ದು, ಯಶ್ ಅವರ ಅಭಿನಯ ಮತ್ತು ಸ್ಕ್ರೀನ್ ಪ್ರೆಸೆಂಸ್ ಪ್ರತಿಯೊಂದು ಸೀನ್‌ನಲ್ಲೂ ಮೈ ರೋಮಾಂಚನಗೊಳಿಸುವಂತಿದೆ.
ಸೀತಾ ಮಾತೆಯ ಪಾತ್ರದಲ್ಲಿ ನಟಿಸಿರುವ ಸಾಯಿ ಪಲ್ಲವಿ ತಮ್ಮ ದೈವಿಕ ಹಾಗೂ ಅಸಾಧಾರಣ ನಟನೆಯಿಂದ ಎಲ್ಲರ ಮನಸ್ಸನ್ನು ಸೂರೆಗೊಂಡಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ ಆಯ್ಕೆಯ ಬಗ್ಗೆ ಅಪಸ್ವರ ಎತ್ತಿ, ಟೀಕೆ ಮಾಡಿದ್ದವರಿಗೆ ತಮ್ಮ ಅಭಿನಯದ ಮೂಲಕವೇ ಅವರು ತಕ್ಕ ಉತ್ತರ ನೀಡಿದ್ದಾರೆ. ಇನ್ನು ಶ್ರೀರಾಮನಾಗಿ ಅಭಿನಯಿಸಿರುವ ರಣಬೀರ್ ಕಪೂರ್ ತಮ್ಮ ಗಂಭೀರತೆ, ಸೌಮ್ಯತೆ ಹಾಗೂ ಶಾಂತ ಸ್ವರೂಪದ ಅಭಿನಯಕ್ಕೆ ಸೈ ಎನಿಸಿಕೊಂಡಿದ್ದಾರೆ.
ಉತ್ತಮ ಗ್ರಾಫಿಕ್ಸ್ ಮತ್ತು ದೃಶ್ಯ ವೈಭವ ಪ್ರೇಕ್ಷಕರನ್ನು ಬೇರೆಯದೇ ಲೋಕಕ್ಕೆ ಕರೆದೊಯ್ಯುತ್ತದೆ. ಆಸ್ಕರ್ ವಿಜೇತ ಸಂಗೀತ ನಿರ್ದೇಶಕರಾದ ಎ.ಆರ್. ರೆಹಮಾನ್ ಹಾಗೂ ಹ್ಯಾನ್ಸ್ ಜಿಮ್ಮರ್ ಅವರ ಹಿನ್ನೆಲೆ ಸಂಗೀತ ಸಿನಿಮಾದ ಜೀವನಾಡಿಯಾಗಿದ್ದು, ಟೀಕೆ ಮಾಡಿದವರ ಬಾಯನ್ನು ಸಂಪೂರ್ಣವಾಗಿ ಮುಚ್ಚಿಸಿದೆ.
SendShare3Share
Previous Post

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

Next Post

ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In