• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

November 6, 2026
ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಘೋಷಿಸಿದ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ, ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

by ಪ್ರಜಾಧ್ವನಿ ನ್ಯೂಸ್
November 6, 2026
in ರಾಜ್ಯ
0
ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್
5
SHARES
15
VIEWS
ShareShareShare

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್(Ethanol) ಮಿಶ್ರಣ ಮಾಡಲಾಗುತ್ತಿದ್ದು, ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ ತರುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಗಂಭೀರ ಆರೋಪ ಮಾಡಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ನಡೆಸಿದ ಪ್ರಯೋಗಾಲಯ ಪರೀಕ್ಷಾ ವರದಿಗಳನ್ನು(Lab Report) ಬಹಿರಂಗಪಡಿಸಿ ಕೇಂದ್ರ ಸರ್ಕಾರ ಹಾಗೂ ತೈಲ ಕಂಪನಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

8722552464 Astrloger

ಜಾಹೀರಾತು

ಟ್ರೋಲ್‌ನಲ್ಲಿ(Petrol) ಎಥೆನಾಲ್ ಬಳಕೆ ಕುರಿತು ವ್ಯಾಪಕ ಗೊಂದಲ ಹಾಗೂ ಮಾಧ್ಯಮ ವರದಿಗಳು ಬಂದ ಹಿನ್ನೆಲೆಯಲ್ಲಿ, ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಒಟ್ಟು 63 ಇಂಧನ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿತ್ತು. ಆರಂಭದಲ್ಲಿ ಇ-20 ಪರೀಕ್ಷೆಗಾಗಿ ತೈಲ ಮಾರುಕಟ್ಟೆ ಕಂಪನಿಗಳ (Oil Marketing Companies) ಅಧಿಕೃತ ಲ್ಯಾಬ್‌ಗಳಿಗೆ ಕಳುಹಿಸಲಾಯಿತಾದರೂ ಅಲ್ಲಿ ಎಥೆನಾಲ್ ಪ್ರಮಾಣದ ನಿಖರ ಮಾಹಿತಿ ನೀಡಲು ಹಿಂದೇಟು ಹಾಕಲಾಯಿತು. ಹೀಗಾಗಿ ಮಾನ್ಯತೆ ಪಡೆದ ಖಾಸಗಿ ಪ್ರಯೋಗಾಲಯಕ್ಕೆ ಕಳುಹಿಸಲಾದ 7 ಸ್ಯಾಂಪಲ್‌ಗಳ ಪೈಕಿ 5 ಸ್ಯಾಂಪಲ್‌ಗಳಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಇರುವುದು ದೃಢಪಟ್ಟಿದೆ. ಕೆಲವು ಮಾದರಿಗಳಲ್ಲಿ ಎಥೆನಾಲ್ ಪ್ರಮಾಣ ಬರೋಬ್ಬರಿ ಶೇ. 31.02 ರಷ್ಟಿರುವುದು ಪತ್ತೆಯಾಗಿದೆ ಎಂದು ಸಚಿವರು ತಿಳಿಸಿದರು.

LOTUS TRAVEL

ಜಾಹೀರಾತು

ದೇಶದಲ್ಲಿ ಸಂಚರಿಸುತ್ತಿರುವ ಸುಮಾರು 35 ಕೋಟಿ ವಾಹನಗಳ ಪೈಕಿ ಶೇ.99 ರಷ್ಟು ವಾಹನಗಳು ಇ-20 ಗಿಂತ ಹೆಚ್ಚಿನ ಇಂಧನ ಸಂಯೋಜನೆಗೆ ಸೂಕ್ತವಾಗಿ ವಿನ್ಯಾಸಗೊಂಡಿಲ್ಲ. ಅಲ್ಲದೆ, ಬಂಕ್‌ಗಳಲ್ಲಿರುವ ಹೆಚ್ಚಿನ ಇಂಧನ ಡಿಸ್ಪೆನ್ಸಿಂಗ್ ಯೂನಿಟ್‌ಗಳು ಕೇವಲ ಶೇ. 15 ರಷ್ಟು ಮಿಶ್ರಣಕ್ಕೆ ಮಾತ್ರ ಹೊಂದಿಕೊಳ್ಳುತ್ತವೆ. ಎಥೆನಾಲ್ ಮಿಶ್ರಣದಿಂದ ವಿದೇಶಿ ವಿನಿಮಯ ಉಳಿತಾಯವಾಗುತ್ತದೆ ಎಂದು ಕೇಂದ್ರ ಹೇಳುತ್ತಿದ್ದರೂ, ಅದರ ಕಿಂಚಿತ್ತೂ ಲಾಭ ಗ್ರಾಹಕರಿಗೆ ತಲುಪುತ್ತಿಲ್ಲ. ವಾಹನ ಮಾಲೀಕರು ಮೈಲೇಜ್ ಕೊರತೆ ಹಾಗೂ ದುರಸ್ತಿಯ ನಷ್ಟ ಅನುಭವಿಸುತ್ತಿದ್ದರೆ, ತೈಲ ಕಂಪನಿಗಳು ದಾಖಲೆಯ ಲಾಭ ಗಳಿಸುತ್ತಿವೆ. ಆಟೋಮೊಬೈಲ್ ಕಂಪನಿಗಳು ಕೂಡ ಸ್ಪೇರ್ ಪಾರ್ಟ್ಸ್ ಮತ್ತು ಸರ್ವೀಸ್ ಮೂಲಕ ಶೇ. 50 ರಷ್ಟು ಲಾಭ ಮಾಡಿಕೊಳ್ಳುತ್ತಿವೆ ಎಂದು ಆಕ್ರೋಶ ಹೊರಹಾಕಿದರು.

ಎಥೆನಾಲ್ ಬಳಕೆಯಿಂದ ಮೈಲೇಜ್ ಕಡಿಮೆಯಾಗುತ್ತದೆ ಎಂದು ನೀತಿ ಆಯೋಗವೇ ಹೇಳಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಇದನ್ನು ‘ಪೇಯ್ಡ್ ಕ್ಯಾಂಪೇನ್’ ಎನ್ನುತ್ತಿದೆ. ಹಾಗಾದರೆ ಇಲ್ಲಿ ಪಾವತಿ ಮಾಡುತ್ತಿರುವುದು ಯಾರು? ಜನಸಾಮಾನ್ಯರೇ ಪಾವತಿ ಮಾಡುತ್ತಿರುವುದು ಅಲ್ವೇ ಎಂದು ರಿಜ್ವಾನ್ ಅರ್ಷದ್ ಖಾರವಾಗಿ ಪ್ರಶ್ನಿಸಿದರು.

ಜಾಹೀರಾತು

ಈ ಗಂಭೀರ ದಾಖಲೆಗಳನ್ನು ಬಹಿರಂಗಪಡಿಸಿರುವುದಕ್ಕೆ ನನಗೆ ಯಾವುದೇ ಭಯವಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, “ಹೆದರಬೇಡಿ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ನನ್ನ ಮೇಲಿಟ್ಟ ವಿಶ್ವಾಸಕ್ಕೆ ತಕ್ಕಂತೆ, ಜನರ ಹಿತರಕ್ಷಣೆಗಾಗಿ ಪ್ರಮಾಣವಚನ ಸ್ವೀಕರಿಸಿ ಕೆಲಸ ಮಾಡುತ್ತಿದ್ದೇನೆ. ರಾಜಕೀಯ ಹಿನ್ನಡೆಯಾಗುವ ಭಯ ನನಗಿಲ್ಲ, ಜನರ ಪರವಾಗಿ ಧ್ವನಿ ಎತ್ತುತ್ತಲೇ ಇರುತ್ತೇನೆ” ಎಂದು ಹೇಳಿದರು.

SendShare2Share
Previous Post

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

Next Post

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In